ಬೆಂಗಳೂರು : ಮುಂದಿನ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ (Prasanna B. Varale ಅವರ ಹೆಸರು ಶಿಫಾರಸು ಮಾಡಲಾಗಿದೆ. ಸುಪ್ರೀಂಕೋರ್ಟ್ ಕೊಲಿಜಿಯಂನಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದ್ದು, ಶೀಘ್ರವೇ ಪ್ರಸನ್ನ ಬಿ.ವರಾಳೆ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಲಿದ್ದಾರೆ. ಇನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಎಸ್.ದಿನೇಶ್ ಕುಮಾರ್ ನೇಮಕವಾಗಲಿದ್ದಾರೆ.
Trending
- ನೊಬೆಲ್ ಶಾಂತಿ ಪ್ರಶಸ್ತಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕಡೆಗಣಿಸಿದೆ
- ಉಕ್ರೇನ್ ಮೇಲೆ ಮತ್ತೆ ರಷ್ಯಾ ದಾಳಿ
- ಬಂಗಾಳದಲ್ಲಿ ಪ್ರವಾಹಕ್ಕೆ 17 ಬಲಿ
- ಮೆದುಳು ತಿನ್ನುವ ಅಮೀಬಾ ರೋಗಕ್ಕೆ ಕೇರಳದಲ್ಲಿ 19 ಬಲಿ
- H-1B ವೀಸಾ ಶುಲ್ಕದ ವಿಚಾರದಲ್ಲಿ ಅಮೆರಿಕಾ ಹೊಸ ರೂಲ್ಸ್
- ಝೆಲೆನ್ಸ್ಕಿ ಸರ್ಕಾರದ ಕಟ್ಟಡದ ಮೇಲೆ ಮತ್ತೆ ಅಪ್ಪಳಿಸಿದ ರಷ್ಯಾ ಡ್ರೋನ್, ಕ್ಷಿಪಣಿ
- ಜಪಾನ್ ಪ್ರಧಾನಿ ರಾಜೀನಾಮೆ
- ಮಳೆ ಅವಾಂತರಕ್ಕೆ ಬೆಂಗಳೂರಲ್ಲಿ ಓರ್ವ ಬಲಿ