Close Menu

    Subscribe to Updates

    Get the latest creative news from FooBar about art, design and business.

    What's Hot

    ಪಾಕಿಸ್ತಾನದ ಪಾತ್ರವು ಸಮಸ್ಯಾತ್ಮಕವಾಗಿದೆ ಎಂದು ರಿಪಬ್ಲಿಕನ್ ಯುಎಸ್ ಸೆನೆಟರ್ ಲಿಂಡ್ಸೆ ಗ್ರಹಾಂ ಬಹಿರಂಗವಾಗಿ ಹೇಳಿದ್ದಾರೆ

    ಪ್ರಧಾನಿ ನರೇಂದ್ರ ಮೋದಿ ಸರ್ಕಾರ 12 ವರ್ಷಗಳನ್ನು ಪೂರೈಸಿದೆ

    ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ

    Facebook X (Twitter) Instagram
    Trending
    • ಪಾಕಿಸ್ತಾನದ ಪಾತ್ರವು ಸಮಸ್ಯಾತ್ಮಕವಾಗಿದೆ ಎಂದು ರಿಪಬ್ಲಿಕನ್ ಯುಎಸ್ ಸೆನೆಟರ್ ಲಿಂಡ್ಸೆ ಗ್ರಹಾಂ ಬಹಿರಂಗವಾಗಿ ಹೇಳಿದ್ದಾರೆ
    • ಪ್ರಧಾನಿ ನರೇಂದ್ರ ಮೋದಿ ಸರ್ಕಾರ 12 ವರ್ಷಗಳನ್ನು ಪೂರೈಸಿದೆ
    • ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ
    • ಪ್ರಧಾನಿ ನರೇಂದ್ರ ಮೋದಿ ಅವರು ನೆದರ್ಲ್ಯಾಂಡ್ಸ್ ಭೇಟಿ ನೀಡಿದರು
    • ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
    • ಕೇರಳ ಮುಖ್ಯಮಂತ್ರಿಯ ಪ್ರಮಾಣವಚನ ಸಮಾರಂಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭಾಗವಹಿಸಲಿದ್ದಾರೆ
    • ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿಯಾಗಲು ಸುವೇಂದು ಸಿದ್ಧತೆ
    • ತೆರೆಯ ಮರೆಯಲ್ಲಿ ನಡೆದ ‘ಡಿಮ್ಯಾಂಡ್’ ರಾಜಕೀಯ ವಿಜಯ್ ಪಾಲಿಗೆ ಅಗ್ನಿಪರೀಕ್ಷೆಯಾಗಿ ಪರಿಣಮಿಸಿದೆ
    Facebook X (Twitter) Instagram YouTube
    Starvision Kannada
    • Home
    • Bahrain
    • Middle East
    • India
    • Karnataka
    • World
    Starvision Kannada
    You are at:Home » 25 ಲಕ್ಷ ಮೌಲ್ಯದ ಚಿನ್ನವನ್ನು ನುಂಗಿ ಹೊಟ್ಟೆಯೊಳಗಿಟ್ಟುಕೊಂಡು ಬಂದ ಆರೋಪಿಗಳು
    India

    25 ಲಕ್ಷ ಮೌಲ್ಯದ ಚಿನ್ನವನ್ನು ನುಂಗಿ ಹೊಟ್ಟೆಯೊಳಗಿಟ್ಟುಕೊಂಡು ಬಂದ ಆರೋಪಿಗಳು

    News DeskBy News DeskJanuary 23, 2024Updated:January 23, 2024No Comments1 Min Read10 Views
    Facebook Twitter Pinterest Telegram LinkedIn Tumblr Email Reddit
    Share
    Facebook Twitter LinkedIn Pinterest WhatsApp Email

    ಇನ್​ಫಾರ್ಮರ್​ ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಆರೋಪಿ ಸ್ಮಗ್ಲರ್ ನದೀಮ್ ಮತ್ತು ಆತನ ಸಹಚರ ಫುಜೈನ್ ಎಂಬಾತನನ್ನು ಸಿಹಾನಿಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಧಿಸಿದ್ದಾರೆ. ಇವರಿಬ್ಬರು ಚಿನ್ನವನ್ನುರಾಂಪುರ ಜಿಲ್ಲೆಗೆ ತೆಗೆದುಕೊಂಡು ಹೋಗುತ್ತಿದ್ದರು ಎಂದು ತಿಳಿದುಬಂದಿದೆ.

    ಚಿನ್ನವನ್ನು ಕಳ್ಳಸಾಗಣೆ ತೊಡಗಿದ್ದ ಇಬ್ಬರು ಕಳ್ಳಸಾಗಣೆದಾರರನ್ನು ಗಾಜಿಯಾಬಾದ್ ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ. ಇಬ್ಬರೂ ಸೌದಿ ಅರೇಬಿಯಾದಿಂದ 400 ಗ್ರಾಂ ಚಿನ್ನವನ್ನು ಮಾತ್ರೆಗಳ ರೂಪದಲ್ಲಿ ನುಂಗಿ ಭಾರತಕ್ಕೆ ತಂದಿದ್ದರು.

    ನದೀಮ್ ಮತ್ತು ಆತನ ಪಾರ್ಟ್ನರ್​ ಫುಜೈನ್ ಸೌದಿ ಅರೇಬಿಯಾದಿಂದ ಚಿನ್ನವನ್ನು ಕಳ್ಳಸಾಗಣೆ ಮಾಡುವ ವ್ಯವಹಾರದಲ್ಲಿ ದೀರ್ಘಕಾಲ ತೊಡಗಿಸಿಕೊಂಡಿದ್ದರು ಎಂದು ತಿಳಿದುಬಂದಿದೆ. ಈ ಬಾರಿಯೂ ಈ ಇಬ್ಬರು ಸ್ಮಗ್ಲರ್‌ಗಳು ಸೌದಿಯಿಂದ ಮಾತ್ರೆ ರೂಪದಲ್ಲಿ ಸುಮಾರು 25 ಲಕ್ಷ ರೂಪಾಯಿಯ ಚಿನ್ನವನ್ನು ನುಂಗಿ ಹೊಟ್ಟೆಯಲ್ಲಿಟ್ಟುಕೊಂಡು ಬಂದಿದ್ದರು. ಪೊಲೀಸ್ ಮೂಲಗಳ ಪ್ರಕಾರ, ಮುಂಬೈನಲ್ಲಿ ತಪಾಸಣೆಗಾಗಿ ಅವರನ್ನು ನಿಲ್ಲಿಸಲಾಯಿತು ಆದರೆ ಅವರು ಅಲ್ಲಿಂದ ತಪ್ಪಿಸಿಕೊಂಡು ವಿಮಾನದಲ್ಲಿ ದೆಹಲಿಗೆ ತಲುಪಿದ್ದರಯ ಮತ್ತು ಅಲ್ಲಿಂದ ಗಾಜಿಯಾಬಾದ್ ಬಸ್ ನಿಲ್ದಾಣವನ್ನು ತಲುಪಿದ್ದರು.

    ಇಬ್ಬರೂ ಕ್ರಿಮಿನಲ್‌ಗಳು ರಾಮನಗರಕ್ಕೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದಾಗ ಕ್ರೈಂ ಬ್ರಾಂಚ್ ತಂಡವು ಅನುಮಾನದ ಮೇಲೆ ಅವರನ್ನು ಹಿಡಿದಿದೆ. ಸದ್ಯ ಆರೋಪಿಗಳಿಬ್ಬರ ಹೊಟ್ಟೆಯಿಂದ ಮಾತ್ರೆಗಳ ರೂಪದಲ್ಲಿ 400 ಗ್ರಾಂ ಚಿನ್ನ ಪತ್ತೆಯಾಗಿದ್ದು, ಇದರ ಮೌಲ್ಯ 25 ಲಕ್ಷ ರೂಪಾಯಿಯಾಗಿದೆ. ಆರೋಪಿಗಳ ಬಗ್ಗೆ ಕಸ್ಟಮ್ಸ್ ಇಲಾಖೆಗೆ ಮಾಹಿತಿ ನೀಡಿ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ.

    ಇಬ್ಬರು ಆರೋಪಿಗಳ ಪೈಕಿ ಒಬ್ಬ ಆರೋಪಿ ಈಗಾಗಲೇ ಗಲ್ಫ್ ದೇಶಗಳಿಂದ ಇದೇ ರೀತಿ ಸುಮಾರು ಆರು ಬಾರಿ ಚಿನ್ನ ತಂದಿದ್ದಾನೆ. ಚಿನ್ನವನ್ನು ಹೊರತೆಗೆದ ನಂತರ ಅವರನ್ನು ಜೈಲಿಗೆ ಕಳುಹಿಸಲು ಸಿದ್ಧತೆ ನಡೆಸಲಾಗುತ್ತಿದೆ. ಕಳೆದ ಹಲವು ವರ್ಷಗಳಿಂದ ನದೀಮ್ ಚಿನ್ನದ ಕಳ್ಳಸಾಗಣೆಯಲ್ಲಿ ತೊಡಗಿದ್ದು, ಫುಜೈಲ್ ರಾಂಪುರದಲ್ಲಿಯೇ ಬಿರಿಯಾನಿ ಸ್ಟಾಲ್ ನಡೆಸುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    gold smuggling
    Share. Facebook Twitter Pinterest LinkedIn Reddit WhatsApp Telegram Email
    Previous Articleಅಂಬಾನಿ ಕುಟುಂಬದಿಂದ 2.51 ಕೋಟಿ ರೂಪಾಯಿ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ಗೆ ದೇಣಿಗೆ
    Next Article 2024 ಆಸ್ಕರ್ ನಾಮಿನೇಟ್ ಆದ ಸಿನಿಮಾಗಳ ಪಟ್ಟಿ
    News Desk

    Related Posts

    ಪ್ರಧಾನಿ ನರೇಂದ್ರ ಮೋದಿ ಅವರು ನೆದರ್ಲ್ಯಾಂಡ್ಸ್ ಭೇಟಿ ನೀಡಿದರು

    May 16, 2026

    ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ

    May 15, 2026

    ಕೇರಳ ಮುಖ್ಯಮಂತ್ರಿಯ ಪ್ರಮಾಣವಚನ ಸಮಾರಂಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭಾಗವಹಿಸಲಿದ್ದಾರೆ

    May 15, 2026
    Demo
    Top Posts

    ಬೋಳೂರ್ ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುಆಯೋಜಿಸಲಾಯಿತು

    July 8, 202489 Views

    ಇಂದು ಸಂಜೆ ಶಿವಧೂತ ಗುಳಿಗೆ ನಾಟಕದ 579ನೇ ಸಂಚಿಕೆ ಬಹರೇನ್ ನಲ್ಲಿ ಪ್ರಧರ್ಶಿಸಲಾಗುವುದು

    February 9, 202483 Views

    ಗುಕೇಶ್ ದೊಮ್ಮರಾಜು ಅವರ ಐತಿಹಾಸಿಕ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಜಯ

    December 13, 202425 Views

    ಬೃಂದಾವಣಿ ಭರತನಾಟ್ಯ ರಂಗಪ್ರವೇಶ ಮೇ 3 ರಂದು ಜರುಗಲಿದೆ

    May 2, 202425 Views
    Don't Miss
    World May 27, 2026

    ಪಾಕಿಸ್ತಾನದ ಪಾತ್ರವು ಸಮಸ್ಯಾತ್ಮಕವಾಗಿದೆ ಎಂದು ರಿಪಬ್ಲಿಕನ್ ಯುಎಸ್ ಸೆನೆಟರ್ ಲಿಂಡ್ಸೆ ಗ್ರಹಾಂ ಬಹಿರಂಗವಾಗಿ ಹೇಳಿದ್ದಾರೆ

    ಇಸ್ಲಮಾಬಾದ್ : ಅಮೆರಿಕಾ-ಇರಾನ್ ಶಾಂತಿ ಮಾತುಕತೆಗಳಲ್ಲಿ ತನ್ನನ್ನು ತಾನು ಶಾಂತಿಪ್ರಿಯ ಮತ್ತು ಮಧ್ಯವರ್ತಿ ಎಂದು ಬಿಂಬಿಸಿಕೊಳ್ಳಲು ಪ್ರಯತ್ನಿಸಿದ ಪಾಕಿಸ್ತಾನ, ಪರಿಶೀಲನೆಗೆ…

    ಪ್ರಧಾನಿ ನರೇಂದ್ರ ಮೋದಿ ಸರ್ಕಾರ 12 ವರ್ಷಗಳನ್ನು ಪೂರೈಸಿದೆ

    ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ

    ಪ್ರಧಾನಿ ನರೇಂದ್ರ ಮೋದಿ ಅವರು ನೆದರ್ಲ್ಯಾಂಡ್ಸ್ ಭೇಟಿ ನೀಡಿದರು

    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo

    Subscribe to Updates

    Get the latest creative news from SmartMag about art & design.

    Demo
    About Us
    About Us

    "Welcome to Star Vision Kannada, your trusted source for breaking news, in-depth stories, and the latest happenings

    Email Us: starvisionkannada@gmail.com
    Contact: +973 33638343

    Facebook X (Twitter) Instagram YouTube
    Our Picks

    ಪಾಕಿಸ್ತಾನದ ಪಾತ್ರವು ಸಮಸ್ಯಾತ್ಮಕವಾಗಿದೆ ಎಂದು ರಿಪಬ್ಲಿಕನ್ ಯುಎಸ್ ಸೆನೆಟರ್ ಲಿಂಡ್ಸೆ ಗ್ರಹಾಂ ಬಹಿರಂಗವಾಗಿ ಹೇಳಿದ್ದಾರೆ

    ಪ್ರಧಾನಿ ನರೇಂದ್ರ ಮೋದಿ ಸರ್ಕಾರ 12 ವರ್ಷಗಳನ್ನು ಪೂರೈಸಿದೆ

    ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ

    Most Popular

    ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ

    May 15, 20260 Views

    ಪಾಕಿಸ್ತಾನದ ಪಾತ್ರವು ಸಮಸ್ಯಾತ್ಮಕವಾಗಿದೆ ಎಂದು ರಿಪಬ್ಲಿಕನ್ ಯುಎಸ್ ಸೆನೆಟರ್ ಲಿಂಡ್ಸೆ ಗ್ರಹಾಂ ಬಹಿರಂಗವಾಗಿ ಹೇಳಿದ್ದಾರೆ

    May 27, 20260 Views

    ವಿಮಾನ ತಡವಾಗಿ ಹೊರಡಲಿದೆ ಎಂದು ಘೋಷಿಸಿದ ಪೈಲಟ್​ ಮೇಲೆ ಪ್ರಯಾಣಿಕನಿಂದ ಹಲ್ಲೆ

    January 15, 20241 Views
    © 2026 Starvision. Designed by ThemeSphere.
    • Home
    • Lifestyle
    • World
    • Travel

    Type above and press Enter to search. Press Esc to cancel.