KKRTC Recruitment 2024: ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಒಟ್ಟು 1752 ಕಂಡಕ್ಟರ್, ಅಸಿಸ್ಟೆಂಟ್ ಅಕೌಂಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಅಸಿಸ್ಟೆಂಟ್ ಅಕೌಂಟೆಂಟ್-15
ಕಂಡಕ್ಟರ್- 1737
ವಿದ್ಯಾರ್ಹತೆ, ವಯೋಮಿತಿ, ವಯೋಮಿತಿ ಸಡಿಲಿಕೆ, ಅರ್ಜಿ ಶುಲ್ಕ, ವೇತನ ಇನ್ನಿತರೆ ವಿವರಗಳಿಗಾಗಿ ಅಧಿಕೃತ ನೋಟಿಫಿಕೇಶನ್ ಚೆಕ್ ಮಾಡಿ.
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ & ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.