ಪಾಟ್ನಾ: ಬಿಹಾರದಲ್ಲಿ ನಡೆಯುತ್ತಿರುವ ರಾಜಕೀಯ ಹೈಡ್ರಾಮಾ ಇದೀಗ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಆರ್‌ಜೆಡಿ ಕಾಂಗ್ರೆಸ್ ಜೊತೆ ಮೈತ್ರಿ ಮುರಿದುಕೊಂಡಿದ್ದ ನಿತೀಶ್ ಕುಮಾರ್ ಇಂದಷ್ಟೇ ರಾಜೀನಾಮೆ ನೀಡಿದ್ದರು. ಇದೀಗ ಬಿಜೆಪಿ ಜೊತೆ ಸೇರಿ ಮತ್ತೊಮ್ಮೆ ಸರ್ಕಾರ ರಚಿಸಿದ್ದಾರೆ. ಮತ್ತೊಮ್ಮೆ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಮೂಲಕ 9ನೇ ಬಾರಿ ನಿತೀಶ್ ಕುಮಾರ್ ಬಿಹಾರದ ಸಿಎಂ ಆಗಿ ಪ್ರಮಾಣ ವಚನ (oath) ಸ್ವೀಕರಿಸಿದಂತಾಗಿದೆ. ಬಿಹಾರ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರು ಸಿಎಂ ನಿತೀಶ್ ಕುಮಾರ್‌ಗೆ ಪ್ರಮಾಣ ವಚನ ಬೋಧಿಸಿದರು.
Trending
- ನೊಬೆಲ್ ಶಾಂತಿ ಪ್ರಶಸ್ತಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕಡೆಗಣಿಸಿದೆ
- ಉಕ್ರೇನ್ ಮೇಲೆ ಮತ್ತೆ ರಷ್ಯಾ ದಾಳಿ
- ಬಂಗಾಳದಲ್ಲಿ ಪ್ರವಾಹಕ್ಕೆ 17 ಬಲಿ
- ಮೆದುಳು ತಿನ್ನುವ ಅಮೀಬಾ ರೋಗಕ್ಕೆ ಕೇರಳದಲ್ಲಿ 19 ಬಲಿ
- H-1B ವೀಸಾ ಶುಲ್ಕದ ವಿಚಾರದಲ್ಲಿ ಅಮೆರಿಕಾ ಹೊಸ ರೂಲ್ಸ್
- ಝೆಲೆನ್ಸ್ಕಿ ಸರ್ಕಾರದ ಕಟ್ಟಡದ ಮೇಲೆ ಮತ್ತೆ ಅಪ್ಪಳಿಸಿದ ರಷ್ಯಾ ಡ್ರೋನ್, ಕ್ಷಿಪಣಿ
- ಜಪಾನ್ ಪ್ರಧಾನಿ ರಾಜೀನಾಮೆ
- ಮಳೆ ಅವಾಂತರಕ್ಕೆ ಬೆಂಗಳೂರಲ್ಲಿ ಓರ್ವ ಬಲಿ