Close Menu

    Subscribe to Updates

    Get the latest creative news from FooBar about art, design and business.

    What's Hot

    ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಮತ್ತೊಂದು ಸುವರ್ಣ ಅಧ್ಯಾಯ ಆರಂಭ

    ಭಾರತದ ಹಲವೆಡೆ ಭಾರಿ ಮಳೆಯ ಸಾಧ್ಯತೆ

    ಭಾರತದ ಮೊದಲ ಖಾಸಗಿ ರಾಕೆಟ್, ವಿಕ್ರಮ್-1 ಅನ್ನು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು

    Facebook X (Twitter) Instagram
    Trending
    • ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಮತ್ತೊಂದು ಸುವರ್ಣ ಅಧ್ಯಾಯ ಆರಂಭ
    • ಭಾರತದ ಹಲವೆಡೆ ಭಾರಿ ಮಳೆಯ ಸಾಧ್ಯತೆ
    • ಭಾರತದ ಮೊದಲ ಖಾಸಗಿ ರಾಕೆಟ್, ವಿಕ್ರಮ್-1 ಅನ್ನು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು
    • ಶಾಲೆಗಳಿಂದ ಮಳೆ ರಜೆ ಆದೇಶ ಉಲ್ಲಂಘನೆ, ಜಿಲ್ಲಾಡಳಿತದಿಂದ ಕಠಿಣ ಕ್ರಮ
    • ಪ್ರಕಾಶ್ ರಾಜ್ ಗೆ ಬೈಲ್ ಮಂಜೂರ್
    • 5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ
    • ಬಹರೇನ್ ನ ರಾಜರು , ಪ್ರಧಾನ ಮಂತ್ರಿಯವರು ಭಾರತದ ವಿದೇಶಾಂಗ ಸಚಿವರನ್ನು ಭೇಟಿಯಾದರು
    • ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ದುರ್ಘಟನೆ
    Facebook X (Twitter) Instagram YouTube
    Starvision Kannada
    • Home
    • Bahrain
    • Middle East
    • India
    • Karnataka
    • World
    Starvision Kannada
    You are at:Home » ಪಕ್ಷ ಟಿಕೆಟ್ ನೀಡಿದರೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ: ಮಾಧುಸ್ವಾಮಿ
    BREAKING NEWS

    ಪಕ್ಷ ಟಿಕೆಟ್ ನೀಡಿದರೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ: ಮಾಧುಸ್ವಾಮಿ

    News DeskBy News DeskFebruary 14, 2024Updated:February 14, 2024No Comments1 Min Read13 Views
    Facebook Twitter Pinterest Telegram LinkedIn Tumblr Email Reddit
    Share
    Facebook Twitter LinkedIn Pinterest WhatsApp Email

    ಚಿಕ್ಕನಾಯಕನಹಳ್ಳಿ: ಈ ದೇಶದಲ್ಲಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು. ನವೋದಯ ಕಾಲೇಜಿನ ಆವರಣದಲ್ಲಿ ಬಿಜೆಪಿ ಮಂಡಲದ ವತಿಯಿಂದ ನಡೆದ ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪ್ರತಿಯೊಬ್ಬ ಕಾರ್ಯಕರ್ತನೂ ಮನೆ ಮನೆಗೂ ಭೇಟಿ ಮಾಡಿ ಕೇಂದ್ರ ಸರ್ಕಾರದ ಸಾಧನೆಗಳನ್ನುತಿಳಿಸಬೇಕು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಹೈಕಮಾಂಡ್‌ ಬಯಸಿದರೆ ನಾನು ಕೂಡ ಆಕಾಂಕ್ಷಿಯಾಗಿರುತ್ತೇನೆ. 

    ರಾಜ್ಯ ಸರ್ಕಾರದ ಪುಗ್ಸಟ್ಟೆ ಯೋಜನೆಗಳಿಂದ ಸರ್ಕಾರವು ದಿವಾಳಿಯಂಚಿನಲ್ಲಿದೆ. ಈ ಯೋಜನೆಗಳಿಗೆ ಸುಮಾರು ಐವತ್ತೆರಡು ಸಾವಿರ ಕೋಟಿ ಹಣ ಬೇಕಾಗಿದ್ದು, ಶಾಸಕರ ಪ್ರದೇಶಾಭಿವೃದ್ಧಿಯ ಅನುದಾನವನ್ನು ಸಹ ಕಡಿತಗೊಳಿಸಲಾಗಿದ್ದು, ಕೃಷಿ ಚಟುವಟಿಕೆ, ಕೈಗಾರಿಕೆಗೆ ತೀವ್ರ ಹಿನ್ನಡೆಯಾಗಿದೆ ಎಂದು ವಾಗ್ದಾಳಿ ನಡೆಸಿದರು. ಅಹಂಕಾರಕ್ಕೂ, ಸ್ವಾಭಿಮಾನಕ್ಕೂ ವ್ಯತ್ಯಾಸವಿದೆ. ನನ್ನ ಸ್ವಾಭಿಮಾನವನ್ನು ಅಹಂಕಾರವೆಂದು ಭಾವಿಸಿ ಅಪಪ್ರಚಾರ ಮಾಡಲಾಗಿದೆ. ಆದರೆ, ಅವುಗಳೆಲ್ಲವೂ ಮತಗಳಾಗಿ ಪರಿವರ್ತನೆಯಾಗುತ್ತಿಲ್ಲ. ಚುನಾವಣೆಗಳನ್ನು ದುಡ್ಡಿನಲ್ಲಿ ಅಳೆಯಲು ಸಾಧ್ಯವಿಲ್ಲ. 

    ಪಕ್ಷ, ಜಾತಿ, ಭಾಷೆ, ಪ್ರಾಂತ್ಯಗಳ ಅನುಸಾರ ರಾಜ್ಯದಲ್ಲಿ ಮತ ಚಲಾವಣೆಯಾಗುತ್ತಿದೆ. ಪ್ರತಿ ಬೂತಿನಲ್ಲೂ ಕಳೆದ ಬಾರಿಗಿಂತ ಈ ಬಾರಿ ಕನಿಷ್ಠ ಶೇ. ಹತ್ತರಷ್ಟು ಹೆಚ್ಚು ಮತ ಬಿಜೆಪಿ ಗೆ ಬರಬೇಕೆಂದು ಕರೆ ನೀಡಿದರು. ಸರ್ಕಾರಗಳು ತಪ್ಪು ದಾರಿ ಹಿಡಿದಾಗ ನಾವು ಸುಮ್ಮನಿರುವುದು ಶೋಭೆಯಲ್ಲ, ಜನರಿಗೆ ಸರ್ಕಾರದ ಲೋಪದೋಷಗಳನ್ನು ಮನದಟ್ಟು ಮಾಡಬೇಕಿದೆ. ನಾನು ಸಹ ಲೋಕಸಭಾ ಸ್ಪರ್ಧೆಯ ಪ್ರಭಲ ಆಕಾಂಕ್ಷಿಯಾಗಿದ್ದು, ಪಕ್ಷ ಟಿಕೆಟ್‌ ನೀಡಿದರೆ ಸ್ಪರ್ಧಿಸುತ್ತೇನೆ ಎಂದರು. ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯದರ್ಶಿ ವಿನಯ್‌ ಬಿದರೆ, ಮಂಡಾಲಾಧ್ಯಕ್ಷ ಕೇಶವ್‌ ಮೂರ್ತಿ ಮತ್ತಿತರರು ಹಾಜರಿದ್ದರು.

    BJP
    Share. Facebook Twitter Pinterest LinkedIn Reddit WhatsApp Telegram Email
    Previous ArticleHRH ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನ ಮಂತ್ರಿಗಳ ಆದೇಶದ ಅನುಷ್ಠಾನವು ನಡೆಯುತ್ತಿದೆ
    Next Article ಸೋಮಣ್ಣಗೆ ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್‌ ನೀಡಿ: ಸಂಸದ ಬಸವರಾಜು
    News Desk

    Related Posts

    ಬಹರೇನ್ ನ ರಾಜರು , ಪ್ರಧಾನ ಮಂತ್ರಿಯವರು ಭಾರತದ ವಿದೇಶಾಂಗ ಸಚಿವರನ್ನು ಭೇಟಿಯಾದರು

    July 6, 2026

    ಕರ್ನಾಟಕದ ವಾಹನ ಮಾಲೀಕರಿಗೆ ಹೊರ ರಾಜ್ಯದಲ್ಲಿ ಇನ್ಮುಂದೆ ದಂಡ ಕಟ್ಟುವಂತಿಲ್ಲ

    April 1, 2026

    ವಿಶ್ವ ಹಿಂದೂ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಬಂದ್​​ಗೆ ಕರೆ ನೀಡಿದೆ

    May 2, 2025
    Demo
    Top Posts

    ಬೋಳೂರ್ ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುಆಯೋಜಿಸಲಾಯಿತು

    July 8, 202490 Views

    ಇಂದು ಸಂಜೆ ಶಿವಧೂತ ಗುಳಿಗೆ ನಾಟಕದ 579ನೇ ಸಂಚಿಕೆ ಬಹರೇನ್ ನಲ್ಲಿ ಪ್ರಧರ್ಶಿಸಲಾಗುವುದು

    February 9, 202486 Views

    ಬೃಂದಾವಣಿ ಭರತನಾಟ್ಯ ರಂಗಪ್ರವೇಶ ಮೇ 3 ರಂದು ಜರುಗಲಿದೆ

    May 2, 202430 Views

    ಗುಕೇಶ್ ದೊಮ್ಮರಾಜು ಅವರ ಐತಿಹಾಸಿಕ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಜಯ

    December 13, 202429 Views
    Don't Miss
    India July 19, 2026

    ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಮತ್ತೊಂದು ಸುವರ್ಣ ಅಧ್ಯಾಯ ಆರಂಭ

    ಪ್ರಧಾನಿ ನರೇಂದ್ರ ಮೋದಿ ಅವರು ಅಮೃತ ಭಾರತ ಯೋಜನೆಯಡಿಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ನಡೆದ ಎರಡನೇ ಅತಿದೊಡ್ಡ 1,570 ಕೋಟಿ ರೂ.…

    ಭಾರತದ ಹಲವೆಡೆ ಭಾರಿ ಮಳೆಯ ಸಾಧ್ಯತೆ

    ಭಾರತದ ಮೊದಲ ಖಾಸಗಿ ರಾಕೆಟ್, ವಿಕ್ರಮ್-1 ಅನ್ನು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು

    ಶಾಲೆಗಳಿಂದ ಮಳೆ ರಜೆ ಆದೇಶ ಉಲ್ಲಂಘನೆ, ಜಿಲ್ಲಾಡಳಿತದಿಂದ ಕಠಿಣ ಕ್ರಮ

    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo

    Subscribe to Updates

    Get the latest creative news from SmartMag about art & design.

    Demo
    About Us
    About Us

    "Welcome to Star Vision Kannada, your trusted source for breaking news, in-depth stories, and the latest happenings

    Email Us: starvisionkannada@gmail.com
    Contact: +973 33638343

    Facebook X (Twitter) Instagram YouTube
    Our Picks

    ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಮತ್ತೊಂದು ಸುವರ್ಣ ಅಧ್ಯಾಯ ಆರಂಭ

    ಭಾರತದ ಹಲವೆಡೆ ಭಾರಿ ಮಳೆಯ ಸಾಧ್ಯತೆ

    ಭಾರತದ ಮೊದಲ ಖಾಸಗಿ ರಾಕೆಟ್, ವಿಕ್ರಮ್-1 ಅನ್ನು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು

    Most Popular

    5 ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ

    July 6, 20260 Views

    ಶಾಲೆಗಳಿಂದ ಮಳೆ ರಜೆ ಆದೇಶ ಉಲ್ಲಂಘನೆ, ಜಿಲ್ಲಾಡಳಿತದಿಂದ ಕಠಿಣ ಕ್ರಮ

    July 10, 20260 Views

    ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಮತ್ತೊಂದು ಸುವರ್ಣ ಅಧ್ಯಾಯ ಆರಂಭ

    July 19, 20260 Views
    © 2026 Starvision. Designed by ThemeSphere.
    • Home
    • Lifestyle
    • World
    • Travel

    Type above and press Enter to search. Press Esc to cancel.