Close Menu

    Subscribe to Updates

    Get the latest creative news from FooBar about art, design and business.

    What's Hot

    NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ

    ಪಾಕಿಸ್ತಾನದ ಪಾತ್ರವು ಸಮಸ್ಯಾತ್ಮಕವಾಗಿದೆ ಎಂದು ರಿಪಬ್ಲಿಕನ್ ಯುಎಸ್ ಸೆನೆಟರ್ ಲಿಂಡ್ಸೆ ಗ್ರಹಾಂ ಬಹಿರಂಗವಾಗಿ ಹೇಳಿದ್ದಾರೆ

    ಪ್ರಧಾನಿ ನರೇಂದ್ರ ಮೋದಿ ಸರ್ಕಾರ 12 ವರ್ಷಗಳನ್ನು ಪೂರೈಸಿದೆ

    Facebook X (Twitter) Instagram
    Trending
    • NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ
    • ಪಾಕಿಸ್ತಾನದ ಪಾತ್ರವು ಸಮಸ್ಯಾತ್ಮಕವಾಗಿದೆ ಎಂದು ರಿಪಬ್ಲಿಕನ್ ಯುಎಸ್ ಸೆನೆಟರ್ ಲಿಂಡ್ಸೆ ಗ್ರಹಾಂ ಬಹಿರಂಗವಾಗಿ ಹೇಳಿದ್ದಾರೆ
    • ಪ್ರಧಾನಿ ನರೇಂದ್ರ ಮೋದಿ ಸರ್ಕಾರ 12 ವರ್ಷಗಳನ್ನು ಪೂರೈಸಿದೆ
    • ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ
    • ಪ್ರಧಾನಿ ನರೇಂದ್ರ ಮೋದಿ ಅವರು ನೆದರ್ಲ್ಯಾಂಡ್ಸ್ ಭೇಟಿ ನೀಡಿದರು
    • ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
    • ಕೇರಳ ಮುಖ್ಯಮಂತ್ರಿಯ ಪ್ರಮಾಣವಚನ ಸಮಾರಂಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭಾಗವಹಿಸಲಿದ್ದಾರೆ
    • ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿಯಾಗಲು ಸುವೇಂದು ಸಿದ್ಧತೆ
    Facebook X (Twitter) Instagram YouTube
    Starvision Kannada
    • Home
    • Bahrain
    • Middle East
    • India
    • Karnataka
    • World
    Starvision Kannada
    You are at:Home » ಸೋಮಣ್ಣಗೆ ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್‌ ನೀಡಿ: ಸಂಸದ ಬಸವರಾಜು
    BREAKING NEWS

    ಸೋಮಣ್ಣಗೆ ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್‌ ನೀಡಿ: ಸಂಸದ ಬಸವರಾಜು

    News DeskBy News DeskFebruary 15, 2024Updated:February 15, 2024No Comments1 Min Read7 Views
    Facebook Twitter Pinterest Telegram LinkedIn Tumblr Email Reddit
    Share
    Facebook Twitter LinkedIn Pinterest WhatsApp Email


    ತುಮಕೂರು: 
    ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್‌ ವಿಚಾರವಾಗಿ ಹಾಲಿ ಸಂಸದ ಜಿ.ಎಸ್‌.ಬಸವರಾಜು ಅವರು ಮಾಜಿ ಸಚಿವ ಮಾಧುಸ್ವಾಮಿ ವಿರುದ್ಧ ತೀವ್ರ ಕಿಡಿಕಾರಿದ್ದಾರೆ. ಅವರಿಗೆ ಟಿಕೆಟ್ ನೀಡಿದರೆ ಯಾವುದೇ ಕಾರಣಕ್ಕೂ ಬೆಂಬಲ ನೀಡಲ್ಲ ಎಂದಿರುವ ಬಸವರಾಜು, ಮಾಜಿ ಸಚಿವ ಸೋಮಣ್ಣ ಅವರ ಹೆಸರನ್ನು ನಾನು ಪ್ರಸ್ತಾಪಿಸಿದ್ದೇನೆ. ಸೋಮಣ್ಣ ತುಮಕೂರಿಗೆ ಹೊರಗಿನವರಲ್ಲ, ಅವರು ಒಳ್ಳೆಯ ಕೆಲಸಗಾರ ಎಂದು ಹೊಗಳಿದ್ದಾರೆ. ಸುದ್ದಿಗಾರರ ಜತೆಗೆ ಮಾತನಾಡಿ, ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಮೂರ್ನಾಲ್ಕು ಮಂದಿ ಆಕಾಂಕ್ಷಿಗಳಿದ್ದಾರೆ. 

    ಅವರಲ್ಲಿ ಹೆಚ್ಚಿನ ಅನುಭವ ಇರುವವರು ಸೋಮಣ್ಣ. ಹಾಗಾಗಿ ನಾನು ಅವರ ಹೆಸರು ಪ್ರಸ್ತಾಪಿಸಿದ್ದೇನೆ. ಸೋಮಣ್ಣ ಹೊರಗಿನವರಲ್ಲ, ತುಮಕೂರಿಗೆ ಸೇರಿದವರೇ ಆಗಿದ್ದಾರೆ. ಮೂರು ಬಾರಿ ತುಮಕೂರು ಜಿಲ್ಲಾ ಮಂತ್ರಿಯಾಗಿ ಕೆಲಸ ಮಾಡಿದ್ದಾರೆ. 2019ರ ಚುನಾವಣೆಯಲ್ಲಿ ನನ್ನ ಗೆಲುವಿಗೆ ಅವರು ಶ್ರಮಿಸಿದ್ದಾರೆ. ಅವರು ಈ ಕ್ಷೇತ್ರಕ್ಕೆ ಬಂದರೆ ಒಳ್ಳೆಯದು. ಸೋಮಣ್ಣ ಕೆಲಸಗಾರ, ಕೆಲಸಗಾರನಿಗೆ ಅವಕಾಶ ಕೊಡಬೇಕು. ಅವರು ಹೇಗೆ ಕೆಲಸ ಮಾಡಿದ್ದಾರೆಂದು ಬೆಂಗಳೂರಿನ ಗೋವಿಂದರಾಜು ನಗರವನ್ನು ಹೋಗಿ ಒಂದು ಸಲ ನೋಡಿ ಬನ್ನಿ ಎಂದರು. 

    ವೈಯಕ್ತಿಕವಾಗಿ ಅವರು ನನಗೆ ಹಿಡಿಸಲಿಲ್ಲ. ನಾನು ಆ ರೀತಿ ಮಾಡಿಲ್ಲ ಅಂತ ಮಾಧುಸ್ವಾಮಿ ಬಂದು ಸಾಯಿಬಾಬನ ಮುಂದೆ ಹೇಳಲಿ. ದೇವರ ಮುಂದೆ ನಾನು ಹೇಳುತ್ತೇನೆ. ಮಾಧುಸ್ವಾಮಿ ಉದ್ಧಟತನದ ವ್ಯಕ್ತಿ ಎಂದರು. ಮಾಧುಸ್ವಾಮಿ ಮಂತ್ರಿಯಾಗಿ ಎರಡು ದಿನ ಆಗಿತ್ತು. ಮೂರನೇ ದಿನಕ್ಕೆ ನಾನು ಅವರ ಆಫೀಸ್ ಗೆ ಹೋಗಿದ್ದೆ. 15, 20 ನಿಮಿಷ ಅವರ ಆಫೀಸ್ ನಲ್ಲಿ ಕಾದು ಕುಳಿತೆ‌. ನನ್ನ ಕಂಡರೂ ಮಾತನಾಡಿಸಲಿಲ್ಲ. ಆವತ್ತೇ ಕೊನೆ, ನಾನೆಂದೂ ಅವರ ಆಫೀಸ್ ಗೆ ಮತ್ತೆ ಹೋಗಲಿಲ್ಲ. ಒಬ್ಬ ಸೀನಿಯರ್ ಎಂ.ಪಿ ಅವರ ಕಚೇರಿಗೆ ಹೋದರೆ ಮಾತನಾಡಿಸಲಿಲ್ಲವೆಂದರೆ ಅವರು ಯಾವ ರೀತಿಯ ವ್ಯಕ್ತಿ ಎಂದು ನೀವೇ ತಿಳಿದುಕೊಳ್ಳಿ.

    Share. Facebook Twitter Pinterest LinkedIn Reddit WhatsApp Telegram Email
    Previous Articleಪಕ್ಷ ಟಿಕೆಟ್ ನೀಡಿದರೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ: ಮಾಧುಸ್ವಾಮಿ
    Next Article ಅಂಗನವಾಡಿ ಮಕ್ಕಳಿಗೆ ಕಳಪೆ ಆಹಾರ ನೀಡ್ತಿರುವ ಕಾರ್ಯಕರ್ತೆ, ಸಹಾಯಕಿ ವಿರುದ್ಧ ಪೋಷಕರ ಆಕ್ರೋಶ
    News Desk

    Related Posts

    ಕರ್ನಾಟಕದ ವಾಹನ ಮಾಲೀಕರಿಗೆ ಹೊರ ರಾಜ್ಯದಲ್ಲಿ ಇನ್ಮುಂದೆ ದಂಡ ಕಟ್ಟುವಂತಿಲ್ಲ

    April 1, 2026

    ವಿಶ್ವ ಹಿಂದೂ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಬಂದ್​​ಗೆ ಕರೆ ನೀಡಿದೆ

    May 2, 2025

    ಮೃತಪಟ್ಟ ಕುಟುಂಬಗಳಿಗೆ ಒಟ್ಟು 1 ಕೋಟಿ ಪರಿಹಾರ ಘೋಷಿಸಿದ NSE

    April 25, 2025
    Demo
    Top Posts

    ಬೋಳೂರ್ ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುಆಯೋಜಿಸಲಾಯಿತು

    July 8, 202489 Views

    ಇಂದು ಸಂಜೆ ಶಿವಧೂತ ಗುಳಿಗೆ ನಾಟಕದ 579ನೇ ಸಂಚಿಕೆ ಬಹರೇನ್ ನಲ್ಲಿ ಪ್ರಧರ್ಶಿಸಲಾಗುವುದು

    February 9, 202483 Views

    ಬೃಂದಾವಣಿ ಭರತನಾಟ್ಯ ರಂಗಪ್ರವೇಶ ಮೇ 3 ರಂದು ಜರುಗಲಿದೆ

    May 2, 202427 Views

    ಗುಕೇಶ್ ದೊಮ್ಮರಾಜು ಅವರ ಐತಿಹಾಸಿಕ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಜಯ

    December 13, 202426 Views
    Don't Miss
    India May 29, 2026

    NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ

    NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳಿಗೆ ಅತ್ಯಂತ ಮಾನಸಿಕ ಆಘಾತ ಉಂಟುಮಾಡುತ್ತವೆ. ವೈದ್ಯಕೀಯ ಪ್ರವೇಶ…

    ಪಾಕಿಸ್ತಾನದ ಪಾತ್ರವು ಸಮಸ್ಯಾತ್ಮಕವಾಗಿದೆ ಎಂದು ರಿಪಬ್ಲಿಕನ್ ಯುಎಸ್ ಸೆನೆಟರ್ ಲಿಂಡ್ಸೆ ಗ್ರಹಾಂ ಬಹಿರಂಗವಾಗಿ ಹೇಳಿದ್ದಾರೆ

    ಪ್ರಧಾನಿ ನರೇಂದ್ರ ಮೋದಿ ಸರ್ಕಾರ 12 ವರ್ಷಗಳನ್ನು ಪೂರೈಸಿದೆ

    ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ

    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo

    Subscribe to Updates

    Get the latest creative news from SmartMag about art & design.

    Demo
    About Us
    About Us

    "Welcome to Star Vision Kannada, your trusted source for breaking news, in-depth stories, and the latest happenings

    Email Us: starvisionkannada@gmail.com
    Contact: +973 33638343

    Facebook X (Twitter) Instagram YouTube
    Our Picks

    NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ

    ಪಾಕಿಸ್ತಾನದ ಪಾತ್ರವು ಸಮಸ್ಯಾತ್ಮಕವಾಗಿದೆ ಎಂದು ರಿಪಬ್ಲಿಕನ್ ಯುಎಸ್ ಸೆನೆಟರ್ ಲಿಂಡ್ಸೆ ಗ್ರಹಾಂ ಬಹಿರಂಗವಾಗಿ ಹೇಳಿದ್ದಾರೆ

    ಪ್ರಧಾನಿ ನರೇಂದ್ರ ಮೋದಿ ಸರ್ಕಾರ 12 ವರ್ಷಗಳನ್ನು ಪೂರೈಸಿದೆ

    Most Popular

    ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ

    May 15, 20260 Views

    ಪಾಕಿಸ್ತಾನದ ಪಾತ್ರವು ಸಮಸ್ಯಾತ್ಮಕವಾಗಿದೆ ಎಂದು ರಿಪಬ್ಲಿಕನ್ ಯುಎಸ್ ಸೆನೆಟರ್ ಲಿಂಡ್ಸೆ ಗ್ರಹಾಂ ಬಹಿರಂಗವಾಗಿ ಹೇಳಿದ್ದಾರೆ

    May 27, 20260 Views

    NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ

    May 29, 20260 Views
    © 2026 Starvision. Designed by ThemeSphere.
    • Home
    • Lifestyle
    • World
    • Travel

    Type above and press Enter to search. Press Esc to cancel.