ಛತ್ತೀಸ್ಗಢ(Chhattisgarh)ದಲ್ಲಿ 2024ರ ಲೋಕಸಭಾ ಚುನಾವಣೆ(Lok Sabha Election)ಯ ಮೊದಲ ಹಂತದ ಮತದಾನಕ್ಕೂ ಮೊದಲು ಭದ್ರತಾ ಪಡೆ ಎನ್ಕೌಂಟರ್ನಲ್ಲಿ 29 ನಕ್ಸಲ(Naxal)ರನ್ನು ಹತ್ಯೆ ಮಾಡಿದ್ದಾರೆ. ರಾಜ್ಯದಲ್ಲಿ ಈವರೆಗಿನ ಅತಿದೊಡ್ಡ ಎನ್ಕೌಂಟರ್(Encounter) ಇದು ಎಂದೇ ಹೇಳಬಹುದು. ನಕ್ಸಲ್ ಕಮಾಂಡರ್ಗಳನ್ನು ಕೂಡ ಹತ್ಯೆ ಮಾಡಲಾಗಿದೆ. ಇದು ಛತ್ತೀಸ್ಗಢದ ಎಡಪಂಥೀಯ ಉಗ್ರವಾದದ ವಿರುದ್ಧದ ಹೋರಾಟದಲ್ಲಿ ಇತಿಹಾಸದಲ್ಲಿ ಮೊದಲ ಬಾರಿಗೆ ಈ ಸಂಖ್ಯೆಯ ನಕ್ಸಲರನ್ನು ಒಂದೇ ಬಾರಿಗೆ ಹೊಡೆದುರುಳಿಸಲಾಗಿದೆ.
Trending
- ಪಾಕಿಸ್ತಾನಕ್ಕೆ ಐಎಂಎಫ್ 8 ಸಾವಿರ ಕೋಟಿ ಹಣ ಸಾಲ ಮಂಜೂರು
- ಗಡಿಭಾಗದ ಜನರಿಗೆ ಭಾರತೀಯ ಸೇನೆ ಸಲಹೆ
- ಗಡಿದಾಟಿ ಬಂದಿದ್ದ ಪಾಕಿಸ್ತಾನದ ಸೈನಿಕ ಅರೆಸ್ಟ್
- ವಿಶ್ವ ಹಿಂದೂ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಬಂದ್ಗೆ ಕರೆ ನೀಡಿದೆ
- ಪ್ರಧಾನಿ ಮೋದಿಗೆ ಪವನ್ ಕಲ್ಯಾಣ್ ವಾಗ್ದಾನ
- ಗಂಗಾ ಎಕ್ಸ್‌ಪ್ರೆಸ್ ವೇನಲ್ಲಿ ಭಾರತೀಯ ವಾಯುಸೇನೆ ಶಕ್ತಿ ಪ್ರದರ್ಶನ
- ಪಹಲ್ಗಾಮ್ ಹತ್ಯಾಕಾಂಡದ ತನಿಖೆ NIA ಗೆ ಹಸ್ತಾಂತರ
- ಮೃತಪಟ್ಟ ಕುಟುಂಬಗಳಿಗೆ ಒಟ್ಟು 1 ಕೋಟಿ ಪರಿಹಾರ ಘೋಷಿಸಿದ NSE