ನವದೆಹಲಿ : ಇಂದು ಇಟಲಿಯ 75ನೇ ವಿಮೋಚನಾ ದಿನಾಚರಣೆ (Italy’s Liberation day). ಹೀಗಾಗಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಅವರಿಗೆ ದೂರವಾಣಿ ಕರೆ ಮಾಡಿ ಇಟಲಿಯ ವಿಮೋಚನಾ ದಿನದ ಶುಭಾಶಯಗಳನ್ನು ತಿಳಿಸಿದ್ದಾರೆ. ಅಲ್ಲದೇ ಇಟಲಿಯಲ್ಲಿ ನಡೆಯಲಿರುವ G7 ಶೃಂಗಸಭೆಯ ಆಹ್ವಾನಿಸಿದ್ದಕ್ಕೆ ಪ್ರಧಾನಿ ಮೋದಿ, ಜಾರ್ಜಿಯಾ ಮೆಲೋನಿಗೆ ಧನ್ಯವಾದ ತಿಳಿಸಿದ್ದಾರೆ. ಈ ವೇಳೆ ಉಭಯ ನಾಯಕರು ಪರಸ್ಪರ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಮಾತುಕತೆ ನಡೆಸಿದ್ದಾರೆ.
Trending
- ನೊಬೆಲ್ ಶಾಂತಿ ಪ್ರಶಸ್ತಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕಡೆಗಣಿಸಿದೆ
- ಉಕ್ರೇನ್ ಮೇಲೆ ಮತ್ತೆ ರಷ್ಯಾ ದಾಳಿ
- ಬಂಗಾಳದಲ್ಲಿ ಪ್ರವಾಹಕ್ಕೆ 17 ಬಲಿ
- ಮೆದುಳು ತಿನ್ನುವ ಅಮೀಬಾ ರೋಗಕ್ಕೆ ಕೇರಳದಲ್ಲಿ 19 ಬಲಿ
- H-1B ವೀಸಾ ಶುಲ್ಕದ ವಿಚಾರದಲ್ಲಿ ಅಮೆರಿಕಾ ಹೊಸ ರೂಲ್ಸ್
- ಝೆಲೆನ್ಸ್ಕಿ ಸರ್ಕಾರದ ಕಟ್ಟಡದ ಮೇಲೆ ಮತ್ತೆ ಅಪ್ಪಳಿಸಿದ ರಷ್ಯಾ ಡ್ರೋನ್, ಕ್ಷಿಪಣಿ
- ಜಪಾನ್ ಪ್ರಧಾನಿ ರಾಜೀನಾಮೆ
- ಮಳೆ ಅವಾಂತರಕ್ಕೆ ಬೆಂಗಳೂರಲ್ಲಿ ಓರ್ವ ಬಲಿ