ಅಮರಾವತಿ: ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಜೂನ್ 12ರಂದು ಸಂಜೆ 4.55ಕ್ಕೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. “ಜೂನ್ 12 ರಂದು ಸಂಜೆ 4.55ಕ್ಕೆ ಆಂಧ್ರಪ್ರದೇಶ ಸಿಎಂ ಆಗಿ ನಾರಾ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರ ಅಭಿಮಾನಿಗಳಿಗೆ ಇದು ಅತ್ಯಂತ ಸಂತಸದ ಕ್ಷಣವಾಗಿದೆ.” ಎಂದು ಟಿಡಿಪಿ ಹೇಳಿದೆ.
Trending
- UNGA 79 ರಲ್ಲಿ US ಅಧ್ಯಕ್ಷ ಜೋ ಬಿಡೆನ್ ಅವರ ಸ್ವಾಗತದಲ್ಲಿ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನ ಮಂತ್ರಿ ಭಾಗವಹಿಸಿದರು
- ನಟ ಸಿದ್ದೀಕ್ ವಿರುದ್ಧ ಲುಕ್ಔಟ್ ನೋಟಿಸ್ ಜಾರಿ
- ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರ್ಟ್ ಆದೇಶ
- ದ.ಕ. ಜಿಲ್ಲಾಧಿಕಾರಿ ಕಚೇರಿ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ
- ನಟ ಇಡೆವೇಳ ಬಾಬುರವರನ್ನು ಭಂದಿಸಿ ಬಿಡುಗಡೆ ಮಾಡಲಾಯಿತು
- HH ಶೇಖ್ ಇಸಾ ಬಿನ್ ಆಲಿ ಯುವ ನಾಯಕರ ಉಪಕ್ರಮದ ನಾಲ್ಕನೇ ಆವೃತ್ತಿಯನ್ನು ಪ್ರಾರಂಭಿಸಿದರು
- EWA ಡಿಜಿಟಲ್ ರೂಪಾಂತರ ಯೋಜನೆಯ ಭಾಗವಾಗಿ 21 ಸೇವೆಗಳನ್ನು ಆರಂಭಿಸಿದೆ
- ಮಲಯಾಳಂ ನಟ ಮುಕೇಶ್ ಬಂಧನ