ಬೆಂಗಳೂರು : ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ (chandan shetty And niveditha gowda) ಅವರ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಪುರಸ್ಕರಿಸಿದ್ದು, ಚಂದನ್ ಶೆಟ್ಟಿ, ನಿವೇದಿತಾ ಗೌಡ ವಿಚ್ಛೇದನ ಮಂಜೂರು ಮಾಡಿ ಬೆಂಗಳೂರು ಕೌಟುಂಬಿಕ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಮೂಲಕ ರ್ಯಾಪರ್ ಚಂದನ್ ಶೆಟ್ಟಿ- ನಿವೇದಿತಾ ಗೌಡ ಅವರ ನಾಲ್ಕು ವರ್ಷದ ದಾಂಪತ್ಯ ಅಂತ್ಯವಾಗಿದೆ.
Trending
- ನೊಬೆಲ್ ಶಾಂತಿ ಪ್ರಶಸ್ತಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕಡೆಗಣಿಸಿದೆ
- ಉಕ್ರೇನ್ ಮೇಲೆ ಮತ್ತೆ ರಷ್ಯಾ ದಾಳಿ
- ಬಂಗಾಳದಲ್ಲಿ ಪ್ರವಾಹಕ್ಕೆ 17 ಬಲಿ
- ಮೆದುಳು ತಿನ್ನುವ ಅಮೀಬಾ ರೋಗಕ್ಕೆ ಕೇರಳದಲ್ಲಿ 19 ಬಲಿ
- H-1B ವೀಸಾ ಶುಲ್ಕದ ವಿಚಾರದಲ್ಲಿ ಅಮೆರಿಕಾ ಹೊಸ ರೂಲ್ಸ್
- ಝೆಲೆನ್ಸ್ಕಿ ಸರ್ಕಾರದ ಕಟ್ಟಡದ ಮೇಲೆ ಮತ್ತೆ ಅಪ್ಪಳಿಸಿದ ರಷ್ಯಾ ಡ್ರೋನ್, ಕ್ಷಿಪಣಿ
- ಜಪಾನ್ ಪ್ರಧಾನಿ ರಾಜೀನಾಮೆ
- ಮಳೆ ಅವಾಂತರಕ್ಕೆ ಬೆಂಗಳೂರಲ್ಲಿ ಓರ್ವ ಬಲಿ