Close Menu

    Subscribe to Updates

    Get the latest creative news from FooBar about art, design and business.

    What's Hot

    ಪಶ್ಚಿಮ ಬಂಗಾಳದಲ್ಲಿ ಭೂಕಂಪ

    ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 307 ಕಿ.ಮೀ.ಗಳಷ್ಟು ವಿಸ್ತರಿಸಲಿವೆ.

    ಅಮೆರಿಕ ಭಾರತದೊಂದಿಗೆ ಒಪ್ಪಂದವನ್ನು ಮರು-ಜಾರಿಗೊಳಿಸುವ ಬಗ್ಗೆ ಚರ್ಚೆಗಳು ಪ್ರಾರಂಭ

    Facebook X (Twitter) Instagram
    Trending
    • ಪಶ್ಚಿಮ ಬಂಗಾಳದಲ್ಲಿ ಭೂಕಂಪ
    • ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 307 ಕಿ.ಮೀ.ಗಳಷ್ಟು ವಿಸ್ತರಿಸಲಿವೆ.
    • ಅಮೆರಿಕ ಭಾರತದೊಂದಿಗೆ ಒಪ್ಪಂದವನ್ನು ಮರು-ಜಾರಿಗೊಳಿಸುವ ಬಗ್ಗೆ ಚರ್ಚೆಗಳು ಪ್ರಾರಂಭ
    • ಅರೆಬೆತ್ತಲೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರಿಗೆ ನಾನ್ ಬೇಲೆಬಲ್ ಕೇಸ್
    • ಎಲ್ಲಾ ಸುಂಕಗಳನ್ನೂ ರದ್ದುಗೊಳಿಸಿ ಅಮೆರಿಕಾ ಸುಪ್ರೀಂಕೋರ್ಟ್ ಆದೇಶ
    • ಭಾರತ-ಅಮೆರಿಕ ಟ್ರೇಡ್​ ಡೀಲ್​
    • ಅಣ್ಣಾಮಲೈ ರಾಜೀನಾಮೆ ನೀಡಿದ್ದಾರೆ
    • ಅಗಾಧ ಬೆಂಬಲದೊಂದಿಗೆ ಐಎಸ್‌ಬಿ ವಾರ್ಷಿಕ ಮೇಳ ಅದ್ಧೂರಿಯಾಗಿ ಯಶಸ್ವಿಯಾಯಿತು.
    Facebook X (Twitter) Instagram YouTube
    Starvision Kannada
    • Home
    • Bahrain
    • Middle East
    • India
    • Karnataka
    • World
    Starvision Kannada
    You are at:Home » ದರ್ಶನ್ ಕೇಸ್​ನಲ್ಲಿ 17 ಆರೋಪಿಗಳ ಹೆಸರಗಳು ಕೇಳಿಬಂದಿವೆ
    India

    ದರ್ಶನ್ ಕೇಸ್​ನಲ್ಲಿ 17 ಆರೋಪಿಗಳ ಹೆಸರಗಳು ಕೇಳಿಬಂದಿವೆ

    News DeskBy News DeskJune 12, 2024Updated:June 12, 2024No Comments1 Min Read1 Views
    Facebook Twitter Pinterest Telegram LinkedIn Tumblr Email Reddit
    Share
    Facebook Twitter LinkedIn Pinterest WhatsApp Email

    ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ಬೆಂಗಳೂರಿಗೆ ಕರೆತಂದು ಸಾಯಿಸಿದ ಆರೋಪ ದರ್ಶನ್​ ಮೇಲಿದೆ. 

    ದರ್ಶನ್​ ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದಾನೆ ಎಂಬ ಕಾರಣಕ್ಕಾಗಿ ರೇಣುಕಾ ಸ್ವಾಮಿಯನ್ನು ಅಪಹರಿಸಲಾಗಿತ್ತು. ಬಳಿಕ ಬೆಂಗಳೂರಿನಲ್ಲಿ ಆತನ ಮೇಲೆ ಹಲ್ಲೆ ಮಾಡಲಾಯಿತು. ಕೊಲೆ ನಡೆದ ಬಳಿಕ ರೇಣುಕಾ ಸ್ವಾಮಿಯ ಶವವನ್ನು ರಾಜಕಾಲುವೆಗೆ ಎಸೆಯಲಾಯಿತು. 

    ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಕೇಸ್​ನಲ್ಲಿ ದರ್ಶನ್​, ಪವಿತ್ರಾ ಗೌಡ ಹಾಗೂ ಇತರ 13 ಆರೋಪಿಗಳ ಜೊತೆ ಹೊಸದಾಗಿ ಜಗದೀಶ್ ಅಲಿಯಾಸ್ ಜಗ್ಗ, ಅನು, ರವಿ, ರಾಜು ಎಂಬ ನಾಲ್ಕು ಜನರ ಹೆಸರಗಳು ಕೇಳಿಬಂದಿವೆ. ಇವರೆಲ್ಲ ಸದ್ಯಕ್ಕೆ ನಾಪತ್ತೆ ಆಗಿದ್ದಾರೆ.

    ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆಗಿದ್ದಾಳೆ. ದರ್ಶನ್​ ಎ2 ಹಾಗೂ ಕೆ.ಪವನ್ ಎ3 ಆಗಿದ್ದಾನೆ. ರಾಘವೇಂದ್ರ ಎ4, ನಂದೀಶ್ ಎ5, ಜಗದೀಶ್ ಅಲಿಯಾಸ್ ಜಗ್ಗ ಎ6, ಅನು ಎ7, ರವಿ ಎ8, ರಾಜು ಎ9, ವಿನಯ್ ಎ10, ನಾಗರಾಜ್ ಎ11, ಲಕ್ಷ್ಮಣ್ ಎ12, ದೀಪಕ್ ಎ13, ಪ್ರದೋಶ್​ ಎ14, ಕಾರ್ತಿಕ್ ಎ15, ಕೇಶವ ಮೂರ್ತಿ ಎ16, ನಿಖಿಲ್ ನಾಯಕ್ ಎ17 ಎಂದು ಕೇಸ್​ ದಾಖಲಾಗಿದೆ. 13 ಮಂದಿ ಈಗ ಪೊಲೀಸ್​ ಕಸ್ಟಡಿಯಲ್ಲಿದ್ದಾರೆ.

    ಉಡುಪಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದು, ಎಲ್ಲಾ ಆಯಾಮದಲ್ಲೂ ಪ್ರಕರಣದ ತನಿಖೆ ನಡೆಯಲಿದೆ. ಯಾರು ಎಷ್ಟೇ ದೊಡ್ಡವರಿದ್ರೂ ಬಿಡುವ ಪ್ರಶ್ನೆಯೇ ಇಲ್ಲ. ಕಾನೂನು ಎಲ್ಲರಿಗೂ ಒಂದೇ.  ನೊಂದ ಕುಟುಂಬಕ್ಕೆ ನ್ಯಾಯ ಸಿಕ್ಕೇ ಸಿಗುತ್ತೆ ಎಂದಿದ್ದಾರೆ.

    ಚಿತ್ರದುರ್ಗದ ಮುರುಘಾಮಠದ ಉಸ್ತುವಾರಿ ಬಸವಪ್ರಭುಶ್ರೀ ಭೇಟಿ ಮಾಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಬಸವಪ್ರಭುಶ್ರೀ ಬಳಿ ರೇಣುಕಾಸ್ವಾಮಿ ಕುಟುಂಬಸ್ಥರು ನೋವು ತೋಡಿಕೊಂಡಿದ್ದಾರೆ. ತ‌ನಿಖೆ ಆಗುತ್ತಿದೆ ನಿಮಗೆ ನ್ಯಾಯ ಸಿಗುತ್ತದೆ ಧೈರ್ಯವಾಗಿರಿ ಎಂದು ಶ್ರೀಗಳು ಹೇಳಿದ್ದಾರೆ.

    ಧಾರವಾಡದಲ್ಲಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್​ ಮುತಾಲಿಕ್​ ಪ್ರತಿಕ್ರಿಯಿಸಿದ್ದು, ದರ್ಶನ್ ವರ್ತನೆ ಬೇರೆಯೇ ಇದೆ.​​ ಅವರ ವರ್ತನೆ ಕೀಳುಮಟ್ಟದ್ದು ಮತ್ತು ಅಮಾನುಷ ಎಂದು ಕಿಡಿಕಾರಿದ್ದಾರೆ.

    darshan pavitha gowda Renuka Swamy
    Share. Facebook Twitter Pinterest LinkedIn Reddit WhatsApp Telegram Email
    Previous Articleಮನಮಾ ಸೂಕ್‌ನಲ್ಲಿ ಬೆಂಕಿ ಅಪಘಾತ
    Next Article ವಿಮಾನ ಅಪಘಾತದಲ್ಲಿ ಉಪಾಧ್ಯಕ್ಷ ಸೌಲೋಸ್ ಚಿಲಿಮಾ ಮತ್ತುಒಂಬತ್ತು ಮಂದಿ ಸಾವಿಗೀಡಾಗಿದ್ದಾರೆ
    News Desk

    Related Posts

    ಪಶ್ಚಿಮ ಬಂಗಾಳದಲ್ಲಿ ಭೂಕಂಪ

    February 27, 2026

    ಅಮೆರಿಕ ಭಾರತದೊಂದಿಗೆ ಒಪ್ಪಂದವನ್ನು ಮರು-ಜಾರಿಗೊಳಿಸುವ ಬಗ್ಗೆ ಚರ್ಚೆಗಳು ಪ್ರಾರಂಭ

    February 24, 2026

    ಅರೆಬೆತ್ತಲೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರಿಗೆ ನಾನ್ ಬೇಲೆಬಲ್ ಕೇಸ್

    February 20, 2026
    Demo
    Top Posts

    ಬೋಳೂರ್ ನಲ್ಲಿ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನುಆಯೋಜಿಸಲಾಯಿತು

    July 8, 202487 Views

    ಇಂದು ಸಂಜೆ ಶಿವಧೂತ ಗುಳಿಗೆ ನಾಟಕದ 579ನೇ ಸಂಚಿಕೆ ಬಹರೇನ್ ನಲ್ಲಿ ಪ್ರಧರ್ಶಿಸಲಾಗುವುದು

    February 9, 202482 Views

    ಬೃಂದಾವಣಿ ಭರತನಾಟ್ಯ ರಂಗಪ್ರವೇಶ ಮೇ 3 ರಂದು ಜರುಗಲಿದೆ

    May 2, 202420 Views

    16ನೇ ಗಲ್ಫ್ ರೇಡಿಯೋ, ದೂರದರ್ಶನ ಉತ್ಸವದ ಸಿದ್ಧತೆ ಪೂರ್ಣಗೊಂಡಿದೆ ಎಂದು ಮಾಹಿತಿ ಸಚಿವರು ತಿಳಿಸಿದರು

    May 25, 202417 Views
    Don't Miss
    India February 27, 2026

    ಪಶ್ಚಿಮ ಬಂಗಾಳದಲ್ಲಿ ಭೂಕಂಪ

    ಕೋಲ್ಕತ್ತಾ : ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಲವಾದ ಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 5.5…

    ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 307 ಕಿ.ಮೀ.ಗಳಷ್ಟು ವಿಸ್ತರಿಸಲಿವೆ.

    ಅಮೆರಿಕ ಭಾರತದೊಂದಿಗೆ ಒಪ್ಪಂದವನ್ನು ಮರು-ಜಾರಿಗೊಳಿಸುವ ಬಗ್ಗೆ ಚರ್ಚೆಗಳು ಪ್ರಾರಂಭ

    ಅರೆಬೆತ್ತಲೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರಿಗೆ ನಾನ್ ಬೇಲೆಬಲ್ ಕೇಸ್

    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo

    Subscribe to Updates

    Get the latest creative news from SmartMag about art & design.

    Demo
    About Us
    About Us

    "Welcome to Star Vision Kannada, your trusted source for breaking news, in-depth stories, and the latest happenings

    Email Us: starvisionkannada@gmail.com
    Contact: +973 33638343

    Facebook X (Twitter) Instagram YouTube
    Our Picks

    ಪಶ್ಚಿಮ ಬಂಗಾಳದಲ್ಲಿ ಭೂಕಂಪ

    ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 307 ಕಿ.ಮೀ.ಗಳಷ್ಟು ವಿಸ್ತರಿಸಲಿವೆ.

    ಅಮೆರಿಕ ಭಾರತದೊಂದಿಗೆ ಒಪ್ಪಂದವನ್ನು ಮರು-ಜಾರಿಗೊಳಿಸುವ ಬಗ್ಗೆ ಚರ್ಚೆಗಳು ಪ್ರಾರಂಭ

    Most Popular

    17 ವರ್ಷಗಳ ನಂತರ ರಾಜ್ಯಮಟ್ಟದ ತೃತೀಯ ವಿಪ್ರ ಮಹಿಳಾ ಸಮ್ಮೇಳನ ಬೃಹತ್‌ ಸಮಾವೇಶ ನಡೆಯಲಿದೆ

    January 4, 20240 Views

    ಸೋಮಾಲಿಯ ಕಡಲ್ಗಳ್ಳರ ವಶದಲ್ಲಿದ್ದ 15 ಭಾರತೀಯರು ಸೇಫ್‌

    January 5, 20240 Views

    ಯಶ್ ಅಭಿಮಾನಿಗಳು ಮೂವರು ವಿದ್ಯುತ್​ ಶಾಕ್​ನಿಂದ ಮ್ರತಪಟ್ಟರು

    January 8, 20240 Views
    © 2026 Starvision. Designed by ThemeSphere.
    • Home
    • Lifestyle
    • World
    • Travel

    Type above and press Enter to search. Press Esc to cancel.