ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ, ನಟಿ ಪವಿತ್ರಾ ಗೌಡ ಸೇರಿದಂತೆ ಕೆಲ ಆರೋಪಿಗಳನ್ನು ಜೂನ್ 11 ರಂದು ಮಂಗಳವಾರ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದರು. ಪ್ರಕರಣದಲ್ಲಿ ಒಟ್ಟು 17 ಆರೋಪಿಗಳಿದ್ದು, ಇತರೆ ಕೆಲವು ಆರೋಪಿಗಳನ್ನು ನಂತರದ ದಿನಗಳಲ್ಲಿ ಬಂಧಿಸಲಾಗಿದೆ. ಕೆಲವು ಆರೋಪಿಗಳು ತಾವೇ ಪೊಲೀಸರ ಮುಂದೆ ಶರಣಾಗಿದ್ದರು.
ಆದರೆ ನಟ ದರ್ಶನ್‌ರನ್ನು ಪೊಲೀಸರ ಮನವಿಯಂತೆ ಕೋರ್ಟ್ ಕಸ್ಟಡಿಗೆ ನೀಡಿದ್ದು, ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಸೇರುವಂತಾಗಿದೆ