ಬಹರೇನ್ ನ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನ ಮಂತ್ರಿ ಹಿಸ್ ರಾಯಲ್ ಹೈನೆಸ್ಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ರವರು ಲುಲು ಗ್ರೂಪ್ ಇಂಟರ್ನ್ಯಾಷನಲ್‌ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಎಮ್ ಏ ಯೂಸುಫ್ ಆಲಿಯುವರನ್ನು ಭೇಟಿಯಾದರು
Share Facebook Twitter LinkedIn Pinterest WhatsApp Email ಕೊಣಾಜೆ: ಕೊಣಾಜೆ ಗ್ರಾಮದ ನಡುಪದವಿನ ಯುವಕ ಉಮ್ಮರ್ ಎಂಬವರ ಪುತ್ರ ನೌಫಲ್(25) ಅಬುಧಾಬಿಯಲ್ಲಿ ಮೃತಪಟ್ಟಿದ್ದಾರೆ. ಅಬುಧಾಬಿಯಲ್ಲಿ ಎ.ಸಿ ಮೆಕ್ಯಾನಿಕ್ ಆಗಿ ಉದ್ಯೋಗದಲ್ಲಿದ್ದ ನೌಫಲ್ ಕಟ್ಟಡವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಬಿದ್ದು ಮೃತಪಟ್ಟಿದ್ದಾರೆ. DIED KONAJE NOUFAL ABUDHABHI