ಬೆಂಗಳೂರು : ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಕರ್ನಾಟಕ ಸರ್ಕಾರ, ಬೃಹತ್ ಬೆಂಗಳೂರು ಮಹಾನಗರಪಾಲಿಕೆ,ಬೆಂಗಳೂರು ನಗರ ಜಿಲ್ಲಾಡಳಿತ ಸಹಯೋಗದಲ್ಲಿ ಆಯೋಜಿಸಲಾಗಿದ್ದ 78 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೇರಏರಿಸಿದ ನಂತರ ನಾಡಿನ ಸಮಸ್ತ ಜನರ ಬದುಕಿಗೆ ಆರ್ಥಿಕ ಭದ್ರತೆ ತರುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಜಾಗತಿಕ ಮೂಲ ಆದಾಯ (ಯುನಿವರ್ಸಲ್ ಬೇಸಿಕ್ ಇನ್‌ಕಮ್) ಪರಿಕಲ್ಪನೆಯನ್ನು ಅತಿದೊಡ್ಡ ಪ್ರಮಾಣದಲ್ಲಿ ಸಾಕಾರಗೊಳಿಸಲಿದೆ , ಈ ಯೋಜನೆಗಳನ್ನು ಇನ್ನೂ ಮುಂದುವರಿಸಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Trending
- ನೊಬೆಲ್ ಶಾಂತಿ ಪ್ರಶಸ್ತಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕಡೆಗಣಿಸಿದೆ
- ಉಕ್ರೇನ್ ಮೇಲೆ ಮತ್ತೆ ರಷ್ಯಾ ದಾಳಿ
- ಬಂಗಾಳದಲ್ಲಿ ಪ್ರವಾಹಕ್ಕೆ 17 ಬಲಿ
- ಮೆದುಳು ತಿನ್ನುವ ಅಮೀಬಾ ರೋಗಕ್ಕೆ ಕೇರಳದಲ್ಲಿ 19 ಬಲಿ
- H-1B ವೀಸಾ ಶುಲ್ಕದ ವಿಚಾರದಲ್ಲಿ ಅಮೆರಿಕಾ ಹೊಸ ರೂಲ್ಸ್
- ಝೆಲೆನ್ಸ್ಕಿ ಸರ್ಕಾರದ ಕಟ್ಟಡದ ಮೇಲೆ ಮತ್ತೆ ಅಪ್ಪಳಿಸಿದ ರಷ್ಯಾ ಡ್ರೋನ್, ಕ್ಷಿಪಣಿ
- ಜಪಾನ್ ಪ್ರಧಾನಿ ರಾಜೀನಾಮೆ
- ಮಳೆ ಅವಾಂತರಕ್ಕೆ ಬೆಂಗಳೂರಲ್ಲಿ ಓರ್ವ ಬಲಿ
