ಬಹರೇನ್ ನ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನ ಮಂತ್ರಿ ಹಿಸ್ ರಾಯಲ್ ಹೈನೆಸ್ಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ರವರು ಲುಲು ಗ್ರೂಪ್ ಇಂಟರ್ನ್ಯಾಷನಲ್‌ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಎಮ್ ಏ ಯೂಸುಫ್ ಆಲಿಯುವರನ್ನು ಭೇಟಿಯಾದರು
Share Facebook Twitter LinkedIn Pinterest WhatsApp Email ಗಾಂಧಿನಗರ : ಗುಜರಾತ್‌ನಲ್ಲಿ ಭಾರೀ ಮಳೆಯಿಂದ ಸಂಭವಿಸಿದ ದುರ್ಘಟನೆಗಳಲ್ಲಿ ಕನಿಷ್ಠ 7 ಮಂದಿ ಮೃತಪಟ್ಟಿದ್ದಾರೆ. ಜಲಾವೃತದಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡು 6 ಸಾವಿರಕ್ಕೂ ಅಧಿಕ ಜನರನ್ನು ಸ್ಥಳಾಂತರಿಸಲಾಗಿದೆ India