ಮನಾಮ : ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನ ಮಂತ್ರಿಗಳಾದ ಹಿಸ್ ರಾಯಲ್ ಹೈನೆಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ಅವರು ಇಂದು ಈದ್ ಅಲ್-ಫಿತರ್ ರಜಾದಿನಗಳ ಕುರಿತು ಸುತ್ತೋಲೆಯನ್ನು ಹೊರಡಿಸಿದ್ದಾರೆ.
ಈದ್ ಅಲ್-ಫಿತರ್ ದಿನದಂದು ಮತ್ತು ನಂತರದ ಎರಡು ದಿನಗಳಲ್ಲಿ ರಾಜ್ಯದ ಸಚಿವಾಲಯಗಳು ಮತ್ತು ಸಾರ್ವಜನಿಕ ಸಂಸ್ಥೆಗಳು ಮುಚ್ಚಲ್ಪಡುತ್ತವೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.