ಪ್ಯಾರಿಸ್ : ಭಾರತದ ಪುರುಷರ ಹಾಕಿ ತಂಡ ಟೋಕಿಯೊ ಗೇಮ್ಸ್ ನಲ್ಲಿ ಬೆಳ್ಳಿ ಪದಕ ವಿಜೇತ ಆಸ್ಟ್ರೇಲಿಯ ತಂಡವನ್ನು ತನ್ನ ಅಂತಿಮ ʼಬಿʼ ಗುಂಪಿನ ಪಂದ್ಯದಲ್ಲಿ 3-2 ಗೋಲುಗಳ ಅಂತರದಿಂದ ಸೋಲಿಸಿದೆ.
ಪಂದ್ಯದಲ್ಲಿ ಭಾರತದ ಪರ ನಾಯಕ ಹರ್ಮನ್ಪ್ರೀತ್ ಸಿಂಗ್ (13ನೇ ನಿಮಿಷ, 32ನೇ ನಿಮಿಷ) ಅವಳಿ ಗೋಲು ಗಳಿಸಿದರು. ಪಂದ್ಯಾವಳಿಯಲ್ಲಿ ಹರ್ಮನ್ಪ್ರೀತ್ ಗಳಿಸಿದ ಆರನೇ ಗೋಲು ಇದಾಗಿದೆ.