Author: News Desk

ದೆಹಲಿ: ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಸಾಂಪ್ರದಾಯಿಕ ದೇಶಭಕ್ತಿ ಗೀತೆಗೆ ಮೊದಲ ಪ್ರಾಶಸ್ತ್ಯ ನೀಡಲಾಗಿದೆ. ವಂದೇ ಮಾತರಂನ 150 ವರ್ಷಗಳ ಸಂಭ್ರಮಾಚರಣೆ ಇದಾಗಿದೆ. ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೆಂಪು ಕೋಟೆಯ (Red Fort)…

ಪ್ರಧಾನಿ ನರೇಂದ್ರ ಮೋದಿ ಅವರು ಅಮೃತ ಭಾರತ ಯೋಜನೆಯಡಿಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ನಡೆದ ಎರಡನೇ ಅತಿದೊಡ್ಡ 1,570 ಕೋಟಿ ರೂ. ವೆಚ್ಚದ ಅಮೃತ ಭಾರತ ಯೋಜನೆಯನ್ನು ಉದ್ಘಾಟಿಸಿದರು. ಕೇಂದ್ರ ಸರ್ಕಾರದ ಪ್ರತಿಷ್ಠಿತ ‘ಅಮೃತ ಭಾರತ ನಿಲ್ದಾಣ…

ದೆಹಲಿ: ಜುಲೈ 17 ರಂದು ಹಿಮಾಚಲ ಪ್ರದೇಶ , ಜಮ್ಮು, ಕಾಶ್ಮೀರದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಹಲವು ಭಾಗಗಳಲ್ಲಿ ಧಾರಾಕಾರ ಮಳೆ, ಮುಂದಿನ ಆರು ದಿನಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ…

ಹೈದರಾಬಾದ್ : ಶ್ರೀಹರಿಕೋಟಾ ಮೂಲದ ಸ್ಕೈರೂಟ್ ಏರೋಸ್ಪೇಸ್ ಅಭಿವೃದ್ಧಿಪಡಿಸಿದ ಭಾರತದ ಮೊದಲ ಖಾಸಗಿ ರಾಕೆಟ್, ವಿಕ್ರಮ್-1 ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ರಾಕೆಟ್ ವಿಕ್ರಮ್-1 ಭೂಮಿಯ ಕಕ್ಷೆಯನ್ನು ಯಶಸ್ವಿಯಾಗಿ…

ಮಂಗಳೂರು : ಕರಾವಳಿ ಭಾಗಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಮುಂಜಾಗೃತ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಸತತವಾಗಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿತ್ತು. ಈ ಬಗ್ಗೆ ನಿರ್ಲಕ್ಷ್ಯ ತೋರಿದ ಕೆಲ ಖಾಸಗಿ ಶಾಲೆಗಳು ರಜೆ ದಿನವೂ…

ಬೆಂಗಳೂರು: ನಟ ಪ್ರಕಾಶ್​ ರಾಜ್‌ಗೆ ನಾಲ್ಕು ವೋಟರ್​ ಐಡಿ ಹೊಂದಿರುವ ಆರೋಪ ಪ್ರಕರಣದಲ್ಲಿ 48ನೇ ಎಸಿಜೆಎಂ ಕೋರ್ಟ್ ಜಾಮೀನು (Bail) ಮಂಜೂರು ಮಾಡಿದೆ. ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿ ಹಿನ್ನೆಲೆ ಬಂಧನದ ಭೀತಿ ಎದುರಿಸುತ್ತಿದ್ದ…

ಉತ್ತರ ಕನ್ನಡ: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಇದ್ದು ಕರಾವಳಿ, ಮಲೆನಾಡು ಭಾಗದಲ್ಲಿ ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ನಾಳೆ ಉತ್ತರ ಕನ್ನಡ ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ ರಜೆಗೆ…

ಮನಾಮ : ಬಹ್ರೇನ್ ಗೆ ಭೇಟಿ ನೀಡಿರುವ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಸುಬ್ರಹ್ಮಣ್ಯಂ ಜೈಶಂಕರ್ ಅವರನ್ನು ಬಹರೇನ್ ನ ರಾಜರು ಹಿಸ್ ಮೆಜೆಸ್ಟಿ ಶೈಖ್ ಹಮದ್ ಬಿನ್ ಇಸಾ ಅಲ್ ಖಲೀಫಾ ಅವರು…

ಬೆಂಗಳೂರು : ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ಪಿಲ್ಲರ್ ಸಂಖ್ಯೆ 153ರ ಸಮೀಪ ಅರ್ಥ್ ಪಿಟ್ ಕಾಮಗಾರಿ ವೇಳೆ ವಿದ್ಯುತ್ ಸ್ಪರ್ಶಿಸಿ ದುರ್ಘಟನೆ ನಡೆದಿದ್ದು ಜಿಗಣಿ ಮೂಲದ 65 ವರ್ಷದ ಕಾರ್ಮಿಕ ಗುರುವಪ್ಪ ಎಂಬುವರು ಸಾವನ್ನಪ್ಪಿದ್ದಾರೆ…

ಆಶೂರ ಪ್ರಯುಕ್ತ ಸಮುದಾಯ ಸೇವೆ ಮತ್ತು ಸಾಮಾಜಿಕ ಜವಾಬ್ದಾರಿಗೆ ತನ್ನ ನಿರಂತರ ಬದ್ಧತೆಯ ಭಾಗವಾಗಿ ಅಲ್ ಹಿಲಾಲ್ ಹೆಲ್ತ್‌ಕೇರ್ ಗ್ರೂಪ್ ಇಮಾಮ್ ಹುಸೇನ್ ಕ್ಲಿನಿಕ್ ಉದ್ಘಾಟನೆಯೊಂದಿಗೆ ಮನಾಮದಲ್ಲಿ ತನ್ನ ಅಶುರಾ ವೈದ್ಯಕೀಯ ಚಿಕಿತ್ಸಾಲಯವನ್ನು ಅಧಿಕೃತವಾಗಿ ಪ್ರಾರಂಭಿಸಿತು.…