Author: News Desk

ಹೊಸದಿಲ್ಲಿ: ಭಾರತ ಹಾಗೂ ಮಲೇಶ್ಯ ಉಭಯ ದೇಶಗಳ ನಡುವಿನ ಬಾಂಧವ್ಯವನ್ನು ಸಮಗ್ರ ಆಯಕಟ್ಟಿನ ಪಾಲುದಾರಿಕೆಯೆಡೆಗೆ ವಿಸ್ತರಿಸುವ ಮಹತ್ವದ ಒಪ್ಪಂದಕ್ಕೆಸಹಿಹಾಕಿವೆ. ಭಾರತ ಪ್ರವಾಸದಲ್ಲಿರುವ ಮಲೇಶ್ಯ ಪ್ರಧಾನಿ ಅನ್ವರ್ ಇಬ್ರಾಹೀಂ ಅವರು ಪ್ರಧಾನಿ ನರೇಂದ್ರ ಮೋದಿ ಜೊತೆ ವ್ಯಾಪಾರ,…

ಹೊಸದಿಲ್ಲಿ : ಕೋಲ್ಕತ್ತಾದ ಸರ್ಕಾರಿ ಆರ್‌.ಜಿ. ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರದ ಮೇಲೆ ಅಸಮಾಧಾನ ವ್ಯಕ್ತ…

ಮನಿಲಾ : ಫಿಲಿಪ್ಪೀನ್ಸ್‌ ನಲ್ಲಿ ಎಂಫಾಕ್ಸ್ ವೈರಸ್ನ ಹೊಸ ಪ್ರಕರಣ ಪತ್ತೆಯಾಗಿದೆ. 33 ವರ್ಷದ ಫಿಲಿಪ್ಪೀನ್ಸ್ ಪ್ರಜೆಯಲ್ಲಿ ವೈರಸ್ ಪತ್ತೆಯಾಗಿದೆ. ಮಕ್ಕಳು, ಗರ್ಭಿಣಿಯರು ಮತ್ತು ದುರ್ಬಲ ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೊಂದಿರುವವರು ಎಂಫಾಕ್ಸ್ ಸೋಂಕಿಗೆ ತುತ್ತಾಗುವ ಹೆಚ್ಚಿನ…

ಬೆಂಗಳೂರು: ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ಆರೋಗ್ಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಂಕಿಪಾಕ್ಸ್ ವೈರಸ್ ಬಗ್ಗೆ ಮುಂಜಾಗ್ರತಾ ಕ್ರಮಗಳ ಚರ್ಚೆ ನಡೆಸಿದರು. ಭಾರತ ಸರ್ಕಾರದ ಆರೋಗ್ಯ ಇಲಾಖೆಯ ಪ್ರಾದೇಶಿಕ ನಿರ್ದೇಶಕರು ಸಭೆಯಲ್ಲಿ ಪಾಲ್ಗೊಂಡಿದ್ದರು.…

ನವದೆಹಲಿ : ಮುಂದಿನ 5 ದಿನಗಳ ಕಾಲ ದೇಶದ ಹಲವೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಸೇರಿದಂತೆ ಹಲವು…

ಆನೇಕಲ್‌ : ಬೆಂಗಳೂರಿನ ಆನೇಕಲ್‌ನಲ್ಲಿ 6 ಮಂದಿಯಲ್ಲಿ ಝೀಕಾ ವೈರಸ್ ಕಾಣಿಸಿಕೊಂಡಿದೆ. ರಾಜ್ಯ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಸೂಚನೆ ನೀಡಿದೆ. ಈ ಆರು ಮಂದಿ ಚಳಿ ಜ್ವರ ಮತ್ತು ಮೈಕೈ ನೋವಿನಿಂದ ಬಳಲುತ್ತಿದ್ದರು,…

ಕೊಚ್ಚಿ : ಮಲಯಾಳಂನ ಖ್ಯಾತ ನಟ ಮೋಹನ್ ಲಾಲ್ ಅವರು ಗುಜರಾತ್​​ನಲ್ಲಿ ಎಲ್​2 ಎಂಬುರಾನ್ ಸಿನಿಮಾದ ಶೂಟಿಂಗ್ ಮಾಡುತ್ತಿದ್ದು , ಉಸಿರಾಟದ ಸಮಸ್ಯೆ ಹಾಗೂ ಮಸಲ್ ನೋವಿನಿಂದಾಗಿ ಕೊಚ್ಚಿಯ ಅಮೃತಾ ಇನ್​ಸ್ಟಿಟ್ಯೂ ಟ್ ಆಫ್ ಮೆಡಿಕಲ್…

ಸಾವೊಪಾಲೊ : ಬ್ರೆಝಿಲಿನ ನ್ಯಾಯಾಧೀಶ ಅಲೆಕ್ಸಾಂಡ್ರೆ ಡಿ ಮೊರೇಸ್ ಅವರು ಸಾಮಾಜಿಕ ಜಾಲತಾಣ ಎಕ್ಸ್ ಗೆ ಸೆನ್ಸಾರ್ ಮಾಡಲು ಆದೇಶ ನೀಡಿದ್ದಾರೆ. ಎಕ್ಸ್ ನಿಂದ ಕೆಲವು ವಿಷಯಗಳನ್ನು ತೆಗೆದುಹಾಕಲು ಕಾನೂನುಗಳನ್ನು ಪಾಲಿಸ ಬೇಕೆಂದು ಬ್ರೆಜಿಲ್ ತಿಳಿಸಿದೆ,…

ಮಂಗಳೂರು : ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ವೈದ್ಯೆಯ ಕೊಲೆ ಪ್ರಕರಣ ಖಂಡಿಸಿ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್(ಐಎಂಎ) ದ.ಕ. ಜಿಲ್ಲಾ ಘಟಕದ ಆಶ್ರಯದಲ್ಲಿ ಮಂಗಳೂರಿನಲ್ಲಿ ಐಎಂಎ ವತಿಯಿಂದ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಐಎಂಎ ಪದಾಧಿಕಾರಿ ಗಳು, ದಂತವೈದ್ಯಕೀಯ,…

ಬಹರೈನ್ : ಭಾರತದ ರಾಯಭಾರ ಕಚೇರಿ, ಬಹ್ರೇನ್ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿತು15 ಆಗಸ್ಟ್ 2024 ರಂದು ಭಾರತ. ರಾಯಭಾರಿ H.E. ಶ್ರೀ ವಿನೋದ್ ಕೆ ಜೇಕಬ್ ಅಧ್ಯಕ್ಷತೆ ವಹಿಸಿದ್ದರು. ರಾಯಭಾರಿ ಕಚೇರಿ ಆವರಣದಲ್ಲಿ…