Author: News Desk

ಪ್ಯಾರಿಸ್ : ಮನು ಭಾಕರ್ ಪ್ಯಾರಿಸ್ ಒಲಿಂಪಿಕ್ಸ್ ನ ಮಹಿಳೆಯರ 25 ಪಿಸ್ತೂಲ್ ಸ್ಪರ್ಧೆಯಲ್ಲಿ 590-24x ಅಂಕಗಳೊಂದಿಗೆ ಎರಡನೇ ಸ್ಥಾನ ಪಡೆದು ಫೈನಲ್‌ಗೆ ಪ್ರವೇಶಿಸಿದರು. ಭಾಕರ್ ಅವರು ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಆಗಸ್ಟ್ 3 ಮಧ್ಯಾಹ್ನ 1…

ಉತ್ತರ ಪ್ರದೇಶ : ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನಡೆದ ವಿಚಾರಣೆಗೆ ಹಾಜರಾಗಲು ಉತ್ತರಪ್ರದೇಶದ ಸುಲ್ತಾನ್‌ಪುರಕ್ಕೆ ತೆರಳಿದ್ದ ರಾಹುಲ್‌ ಗಾಂಧಿ, ಮಾರ್ಗ ಮಧ್ಯೆ ಚಮ್ಮಾರ ರಾಮ್‌ ಚೇತ್ಅಂ ಗಡಿಗೂ ಭೇಟಿ ನೀಡಿದ್ದಾಗ ಹೊಲಿದಿದ್ದ ಚಪ್ಪಲಿಗಳನ್ನು ಕೊಳ್ಳಲು 10 ಲಕ್ಷ…

ಬೆಂಗಳೂರು: ರಾಜ್ಯ ಸರಕಾರವು ನಾಲ್ವರು ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ ವಹಿಸಿಎಂದು ಆದೇಶ ಹೊರಡಿಸಿದೆ. ಗ್ರಾಮೀಣಾಭಿವೃದ್ಧಿ ಇಲಾಖೆ(ಪಂಚಾಯತ್ ರಾಜ್)ಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರಕಾರದ ಅಪರ ಮುಖ್ಯ…

ಹೊಸದಿಲ್ಲಿ : ರಾಜೀಂದರ್ ನಗರ ಕೋಚಿಂಗ್ ಸೆಂಟರ್‌ನಲ್ಲಿ ಐಎಎಸ್ ವಿದ್ಯಾರ್ಥಿಗಳ ಸಾವಿನ ಘಟನೆಯ ವಿರುದ್ಧ ತಿಭಟನೆಯ ಮುಂದಿನ ಕಾರ್ಯತಂತ್ರವನ್ನು ನಿರ್ಧರಿಸಲು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಂವಹನ ನಡೆಸಲು 15 ಮಂದಿ ಸದಸ್ಯರನ್ನೊಳಗೊಂಡ ಸಮನ್ವಯ ಸಮಿತಿಯನ್ನುಪ್ರತಿಭಟನಾ ನಿರತ…

ವಯನಾಡ್‌ : ಕೇರಳದ ವಯನಾಡಿನ ಮೆಪ್ಪಾಡಿಯಲ್ಲಿನ ಸಂತ ಜೋಸೆಫ್‌ ಹೈಸ್ಕೂಲ್‌ನಲ್ಲಿ ಗುಡ್ಡ ಕುಸಿತದಿಂದ ತೊಂದರೆಗೊಳಗಾಗಿರುವ 40 ಕನ್ನಡಿಗರಿಗೂ ಆಶ್ರಯ ನೀಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ತಿಳಿಸಿದ್ದಾರೆ. ತೊಂದರೆಗೊಳಗಾಗಿರುವ ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮಗಳನ್ನು…

ಚೆನ್ನೈ : ವಯಾನಾಡ್‌ನಲ್ಲಿ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕೇರಳಕ್ಕೆ 5 ಕೋಟಿ ರೂ. ನೆರವು ನೀಡಿದ್ದಾರೆ. ಚೆನ್ನೈ ಮುಖ್ಯ ಮಂತ್ರಿ ಸ್ಟಾಲಿನ್ ವಯನಾಡ್‌ನಲ್ಲಿ ಸಂಭವಿಸಿದ ಭೂಕುಸಿತದಿಂದ ಸಂತ್ರಸ್ತರಾದ ಜನರಿಗೆ ತಮಿಳುನಾಡು…

ಬೀಜಿಂಗ್ : ಚೀನಾದ ಹುನಾನ್ ಪ್ರಾಂತದಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಕನಿಷ್ಟ 7 ಮಂದಿ ಮೃತಪಟ್ಟಿದ್ದು ಮೂವರು ನಾಪತ್ತೆಯಾಗಿದ್ದಾರೆ. ಝಿಕ್ಸಿಂಗ್ ಪ್ರಾಂತದಲ್ಲಿ 4 ಮಂದಿ ಮೃತಪಟ್ಟಿದ್ದು ಮೂವರು ನಾಪತ್ತೆಯಾಗಿದ್ದಾರೆ.

ಹೊಸದಿಲ್ಲಿ : ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಿಂದ ಪ್ರಾಣ ಕಳೆದುಕೊಂಡವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ…

ವಯನಾಡ್ : ಕೇರಳದ ವಯನಾಡ್ ಜಿಲ್ಲೆಯ ವೈತಿರಿ ತಾಲೂಕಿನಲ್ಲಿ ಮಂಗಳವಾರ ನಸುಕಿನ ವೇಳೆ ಸಂಭವಿಸಿದ ಭೀಕರ ಭೂಕುಸಿತಗಳು 150 ಜನ ಸಾವನ್ನಪ್ಪಿದ್ದಾರೆ. ಹಲವಾರು ಕುಟುಂಬಗಳು ಕಲ್ಲುಮಣ್ಣಿನಡಿ ಸಿಕ್ಕಿ ನಾಪತ್ತೆಯಾಗಿವೆ. 130ಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದ್ದು, ಗಾಯಾಳುಗಳನ್ನು…

ಶ್ರೀನಗರ: ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪಟ್ಟಣದಲ್ಲಿ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಶೇರ್ ಕಾಲನಿ ನಿವಾಸಿಗಳಾದ ನಝೀರ್ ಅಹ್ಮದ್ ನದ್ರೂ(40),ಆಝಿಂ ಅಷ್ರಫ್ ಮಿರ್(20),ಆದಿಲ್ ರಶೀದ್ ಭಟ್(23) ಮತ್ತು ಮುಹಮ್ಮದ್ ಅಝರ್(25) ಮೃತಪಟ್ಟಿವರೆಂದು ತಿಳಿದು…