Author: News Desk

ಪ್ಯಾರಿಸ್ : ಭಾರತದ ಪುರುಷರ ಹಾಕಿ ತಂಡ ಟೋಕಿಯೊ ಗೇಮ್ಸ್ ನಲ್ಲಿ ಬೆಳ್ಳಿ ಪದಕ ವಿಜೇತ ಆಸ್ಟ್ರೇಲಿಯ ತಂಡವನ್ನು ತನ್ನ ಅಂತಿಮ ʼಬಿʼ ಗುಂಪಿನ ಪಂದ್ಯದಲ್ಲಿ 3-2 ಗೋಲುಗಳ ಅಂತರದಿಂದ ಸೋಲಿಸಿದೆ. ಪಂದ್ಯದಲ್ಲಿ ಭಾರತದ ಪರ…

ಜುಲೈ 27ರ ಸಂಜೆ ಹಳೆ ರಾಜಿಂದರ್ ನಗರ್ ನಲ್ಲಿರುವ ರಾವ್ಸ್ ಐಎಎಸ್ ಸ್ಟಡಿ ಸರ್ಕಲ್ ತರಬೇತಿ ಕೇಂದ್ರಕ್ಕೆ ಪ್ರವಾಹದ ನೀರು ನುಗ್ಗಿದ್ದರಿಂದ ಮೃತಪಟ್ಟ ವಿದ್ಯಾರ್ಥಿಗಳಾದ ಶ್ರೇಯಾ ಯಾದವ್,ತನ್ಯಾ ಸೋನಿ ಹಾಗೂ ನೆವಿನ್ ಡೆಲ್ವಿನ್ ಸಾವಿನ ವಿರುದ್ಧ…

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್ ಹಾಗೂ ಸಹಚರರಿಗೆ ಮತ್ತೆ ಆಗಸ್ಟ್ 14ರವರೆಗೂ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಸರಕಾರದ ಪರ ವಕೀಲರು,…

ಪ್ಯಾರಿಸ್ : ಮನು ಭಾಕರ್ ಪ್ಯಾರಿಸ್ ಒಲಿಂಪಿಕ್ಸ್ ನ ಮಹಿಳೆಯರ 25 ಪಿಸ್ತೂಲ್ ಸ್ಪರ್ಧೆಯಲ್ಲಿ 590-24x ಅಂಕಗಳೊಂದಿಗೆ ಎರಡನೇ ಸ್ಥಾನ ಪಡೆದು ಫೈನಲ್‌ಗೆ ಪ್ರವೇಶಿಸಿದರು. ಭಾಕರ್ ಅವರು ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಆಗಸ್ಟ್ 3 ಮಧ್ಯಾಹ್ನ 1…

ಉತ್ತರ ಪ್ರದೇಶ : ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನಡೆದ ವಿಚಾರಣೆಗೆ ಹಾಜರಾಗಲು ಉತ್ತರಪ್ರದೇಶದ ಸುಲ್ತಾನ್‌ಪುರಕ್ಕೆ ತೆರಳಿದ್ದ ರಾಹುಲ್‌ ಗಾಂಧಿ, ಮಾರ್ಗ ಮಧ್ಯೆ ಚಮ್ಮಾರ ರಾಮ್‌ ಚೇತ್ಅಂ ಗಡಿಗೂ ಭೇಟಿ ನೀಡಿದ್ದಾಗ ಹೊಲಿದಿದ್ದ ಚಪ್ಪಲಿಗಳನ್ನು ಕೊಳ್ಳಲು 10 ಲಕ್ಷ…

ಬೆಂಗಳೂರು: ರಾಜ್ಯ ಸರಕಾರವು ನಾಲ್ವರು ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ ವಹಿಸಿಎಂದು ಆದೇಶ ಹೊರಡಿಸಿದೆ. ಗ್ರಾಮೀಣಾಭಿವೃದ್ಧಿ ಇಲಾಖೆ(ಪಂಚಾಯತ್ ರಾಜ್)ಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರಕಾರದ ಅಪರ ಮುಖ್ಯ…

ಹೊಸದಿಲ್ಲಿ : ರಾಜೀಂದರ್ ನಗರ ಕೋಚಿಂಗ್ ಸೆಂಟರ್‌ನಲ್ಲಿ ಐಎಎಸ್ ವಿದ್ಯಾರ್ಥಿಗಳ ಸಾವಿನ ಘಟನೆಯ ವಿರುದ್ಧ ತಿಭಟನೆಯ ಮುಂದಿನ ಕಾರ್ಯತಂತ್ರವನ್ನು ನಿರ್ಧರಿಸಲು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಂವಹನ ನಡೆಸಲು 15 ಮಂದಿ ಸದಸ್ಯರನ್ನೊಳಗೊಂಡ ಸಮನ್ವಯ ಸಮಿತಿಯನ್ನುಪ್ರತಿಭಟನಾ ನಿರತ…

ವಯನಾಡ್‌ : ಕೇರಳದ ವಯನಾಡಿನ ಮೆಪ್ಪಾಡಿಯಲ್ಲಿನ ಸಂತ ಜೋಸೆಫ್‌ ಹೈಸ್ಕೂಲ್‌ನಲ್ಲಿ ಗುಡ್ಡ ಕುಸಿತದಿಂದ ತೊಂದರೆಗೊಳಗಾಗಿರುವ 40 ಕನ್ನಡಿಗರಿಗೂ ಆಶ್ರಯ ನೀಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ತಿಳಿಸಿದ್ದಾರೆ. ತೊಂದರೆಗೊಳಗಾಗಿರುವ ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮಗಳನ್ನು…

ಚೆನ್ನೈ : ವಯಾನಾಡ್‌ನಲ್ಲಿ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕೇರಳಕ್ಕೆ 5 ಕೋಟಿ ರೂ. ನೆರವು ನೀಡಿದ್ದಾರೆ. ಚೆನ್ನೈ ಮುಖ್ಯ ಮಂತ್ರಿ ಸ್ಟಾಲಿನ್ ವಯನಾಡ್‌ನಲ್ಲಿ ಸಂಭವಿಸಿದ ಭೂಕುಸಿತದಿಂದ ಸಂತ್ರಸ್ತರಾದ ಜನರಿಗೆ ತಮಿಳುನಾಡು…

ಬೀಜಿಂಗ್ : ಚೀನಾದ ಹುನಾನ್ ಪ್ರಾಂತದಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಕನಿಷ್ಟ 7 ಮಂದಿ ಮೃತಪಟ್ಟಿದ್ದು ಮೂವರು ನಾಪತ್ತೆಯಾಗಿದ್ದಾರೆ. ಝಿಕ್ಸಿಂಗ್ ಪ್ರಾಂತದಲ್ಲಿ 4 ಮಂದಿ ಮೃತಪಟ್ಟಿದ್ದು ಮೂವರು ನಾಪತ್ತೆಯಾಗಿದ್ದಾರೆ.