Author: News Desk

ಬೆಂಗಳೂರು : ಮುಖ್ಯಮಂತ್ರಿ ಎಂದರೆ ಅದು ಸಿದ್ದರಾಮಯ್ಯ ತನ್ನ ಹಾಗೂ ತನ್ನ ಕುಟುಂಬ ಸದಸ್ಯರ ವಿರುದ್ಧ ಕೇಳಿ ಬಂದಿರುವ ಆರೋಪದ ಕುರಿತು ತನಿಖೆ ಮಾಡಲು ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚನೆ ಮಾಡಿದ್ದಾರೆ. ಮುಡಾ…

ಕಾಠ್ಮಂಡು: ಕಾಠ್ಮಂಡು: ನೇಪಾಳದ ಕಾಠ್ಮಂಡುವಿನ ತ್ರಿಭುವನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿ ಸಹಿತ 19 ಮಂದಿಯಿದ್ದ ಶೌರ್ಯ ಏರ್‌ ಲೈನ್ ವಿಮಾನ ಟೇಕ್‌ ಆಫ್‌ ಆಗುವ ವೇಳೆ ಪತನಗೊಂಡು, ಪೈಲಟ್ ಹೊರತು , 18 ಮಂದಿ…

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮಿ ಯೋಜನೆಯಡಿ ಲಿಂಗತ್ವ ಅಲ್ಪಂಸಂಖ್ಯಾತರು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಲಿಂಗತ್ವ ಅಲ್ಪಸಂಖ್ಯಾತರಿಗೆ ನೀಡಲಾಗುತ್ತಿದೆ. ನ್ಯಾಷನಲ್ ಪೋರ್ಟಲ್ ಫಾರ್ ಟ್ರಾನ್ಸ್ಝೆಂಡರ್ಸ್…

ದೆಹಲಿ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಮಂಡಿಸಿದ 2024-25ರ ಸಾಲಿನ ಕೇಂದ್ರ ಬಜೆಟ್ನಲ್ಲಿ ಪ್ರತಿಪಕ್ಷ ಆಳ್ವಿಕೆಯ ರಾಜ್ಯಗಳಿಗೆ ತಾರತಮ್ಯ ಮಾಡಲಾಗಿದೆಯೆಂದು ಆರೋಪಿಸಲಾಗಿದೆ. ಈ ಕಾರಣದಿಂದಾಗಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ…

ಬೆಂಗಳೂರು : 2024ನೆ ಸಾಲಿನ ಭೂ ಕಂದಾಯ(ಎರಡನೆ ತಿದ್ದುಪಡಿ) ವಿಧೇಯಕ ಸೇರಿದಂತೆ ಆರು ವಿಧೇಯಕಗಳನ್ನು ಮಂಡನೆ ಮಾಡಲಾಯಿತು. 2024ನೆ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು, ಹಿಂದುಳಿದ ವರ್ಗಗಳ(ನೇಮಕಾತಿ ಮುಂತಾದವುಗಳ ಮೀಸಲಾತಿ)(ತಿದ್ದುಪಡಿ) ವಿಧೇಯಕ, ಕರ್ನಾಟಕ…

ಬೆಂಗಳೂರು : ದರ್ಶನ್ ತೂಗುದೀಪ್ ಪರಪ್ಪನ ಅಗ್ರಹಾರ ಜೈಲಿನ ಊಟ ತಿಂದು, ತಿಂದು ವಾಂತಿ & ಭೇದಿ ಶುರುವಾಗಿರುವ ಕಾರಣಕ್ಕೆ ಸುಮಾರು 10 ಕೆಜಿ ತೂಕ ಕಳೆದುಕೊಂಡಿದ್ದಾರೆ ಎನ್ನಲಾಗಿದೆ ದರ್ಶನ್‌ಗೆ ಮನೆ ಊಟ ನೀಡಬೇಕು ಎಂದು…

ದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜೂನ್ 4 ರಂದು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಎನ್‌ಡಿಎ 3.0 ರ ಮೊದಲ ಪೂರ್ಣ ಪ್ರಮಾಣದ ಬಜೆಟ್ ಮಂಗಳವಾರ ಜುಲೈ 23 ಮಂಡಿಸಲಿದ್ದಾರೆ. ಈ…

ರುದ್ರಪ್ರಯಾಗ್‌ : ಉತ್ತರಾಖಂಡದ ರುದ್ರಪ್ರಯಾಗ್‌ ಜಿಲ್ಲೆಯ ಗೌರಿಕುಂಡ-ಕೇದಾರನಾಥ್ ಚಾರಣ ದಾರಿಯ ಚಿರ್ಬಾಸಾ ಪ್ರದೇಶದ ಸಮೀಪ ಭೂಕುಸಿತ ಸಂಭವಿಸಿದೆ. ಗೌರಿಕುಂಡದಿಂದ ಇಂದು ಬೆಳಗ್ಗೆ ತಮ್ಮ ಯಾತ್ರೆ ಆರಂಭಿಸಿದ ಮೂವರು ಯಾತ್ರಿಗಳಾದ ಮಹಾರಾಷ್ಟ್ರ ನಾಗಪುರದ ಕಿಶೋರ್ ಅರುಣ್ ಪರಾಟೆ…

ಹುಬ್ಬಳ್ಳಿ: ಹುಬ್ಬಳ್ಳಿಯ ವೈಷ್ಟೋದೇವಿ ದೇವಸ್ಥಾನದ ಅರ್ಚಕರಾದ ದೇವೇಂದ್ರಪ್ಪ ಹೊನ್ನಳಿಯವರನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದು ಪರಾರಿಯಾದ ಘಟನೆ ಈಶ್ವರನಗರದಳ್ಳಿ ಸಂಭವಿಸಿದೆ. ಡಿಸಿಪಿ ಮಹಾಲಿಂಗಪ್ಪ ನಂದಗವಿ, ನವನಗರ ಎಪಿಎಂಸಿ ಠಾಣೆಯ ಇನ್ಸೆಕ್ಟರ್ ಘಟನಾ ಸ್ಥಳಕ್ಕೆ ಭೇಟಿ…

ಮಲೆನಾಡು, ಕರಾವಳಿ ಕರ್ನಾಟಕಗಳಲ್ಲಿ ಭಾರೀ ಮಳೆ , ಮುಂಗಾರು ಮಳೆ ಉತ್ತರ ಕರ್ನಾಟಕ ಭಾಗದಲ್ಲೂ ಸುರಿಯುತಿರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗುತ್ತಿದೆ. ಬೆಳಗಾವಿ ಹಾಗೂ ಖಾನಾಪುರದಲ್ಲಿ ಮುಂದಿನ 48 ಗಂಟೆಗಳ…