Author: News Desk

ಬೆಂಗಳೂರು: ಮಂಗಳವಾರ ಈ ಸಂಬಂಧ ವಿಧಾನಸಭೆಯಲ್ಲಿ ಸ್ವಯಂ ಪ್ರೇರಿತವಾಗಿ ಹೇಳಿಕೆ ನೀಡಿದ ಸಿದ್ದರಾಮಯ್ಯ, ರಾಜ್ಯ ಸರಕಾರಿ ನೌಕರರ ವೇತನ, ಭತ್ಯೆ ಮತ್ತು ಪಿಂಚಣಿ ಪರಿಷ್ಕರಣೆಗೆ 2022ರ ಅಕ್ಟೋಬರ್ 19ರ 7ನೆ ರಾಜ್ಯ ವೇತನ ಆಯೋಗದಂತೆ .…

ದೋಡಾ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಸೋಮವಾರ ರಾತ್ರಿ ದೋಡಾದ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ತೀವ್ರವಾಗಿ…

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆಯುತ್ತಿದ್ದು, ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಜುಲೈ 17 ಮತ್ತು 18ರಂದು ಭಾರೀ ಮಳೆ‌‌ಯ ಎಚ್ಚರಿಕೆಯನ್ನು ನೀಡಲಾಗಿದೆ. ಜುಲೈ 17 ಮತ್ತು 18…

ಉಡುಪಿ: ಇನ್ಸ್ಟಾಗ್ರಾ ಮ್‌ನಲ್ಲಿ 90 ಸಾವಿರ ಫಾಲೋವರ್ಸ್‌ ಹೊಂದಿ ಖ್ಯಾತಿ ಗಳಿಸಿದ್ದ  ಉಡುಪಿಯ ಅಂಬಲಪಾಡಿ ಗಾಂಧಿನಗರದ ಕಂಟೆಂಟ್ ಕ್ರಿಯೇಟರ್  ಅಶ್ವಿನಿ ಶೆಟ್ಟಿ ನಿಧನರಾಗಿದ್ದಾರೆ. ಮನೆಯಲ್ಲಿ ಕಳೆದ ಸೋಮವಾರ ಸಂಭವಿಸಿದ ಭೀಕರ ಅಗ್ನಿ ದುರಂತ ಪ್ರಕರಣದಲ್ಲಿ ಗಂಭೀರವಾಗಿ…

ಕಲ್ಕತ್ತಾ: ನ್ಯಾಯಮೂರ್ತಿ ಕೃಷ್ಣರಾವ್ ನೇತೃತ್ವದ ಏಕಸದಸ್ಯ ಪೀಠವು ಪಶ್ಚಿಮ ಬಂಗಾಳ ರಾಜ್ಯಪಾಲರು ಸಲ್ಲಿಸಿದ ಮಾನನಷ್ಟ ಮೊಕದ್ದಮೆಗೆ ಮಧ್ಯಂತರ ಆದೇಶವನ್ನು ನೀಡಿತು. ಆಗಸ್ಟ್ 14 ರವರೆಗೆ ಸಾಮಾಜಿಕ ಮಾಧ್ಯಮದಲ್ಲಿ ಯಾವುದೇ ಮಾನಹಾನಿಕರ ಹೇಳಿಕೆಗಳನ್ನು ನೀಡದಂತೆ ದೀದೀ ಮತ್ತು…

ಉತ್ತರಾಖಂಡದ ಕೇದಾರನಾಥ ದೇವಾಲಯದಿಂದ 228 ಕೆಜಿ ಚಿನ್ನ ನಾಪತ್ತೆಯಾಗಿದೆ ಎಂದು ಜ್ಯೋತಿರ್ಮಠದ ಶಂಕರಾಚಾರ್ಯ (Shankaracharya) ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಹೇಳಿದರು.

ಮನಾಮ : ಕಾರ್ಮಿಕ ಮಾರುಕಟ್ಟೆ ನಿಯಂತ್ರಣ ಪ್ರಾಧಿಕಾರ (ಎಲ್‌ಎಂಆರ್‌ಎ) 7 ರಿಂದ 13 ಜುಲೈ 2024 ರ ಅವಧಿಯಲ್ಲಿ 408 ತಪಾಸಣೆ ಶಿಬಿರಗಳು ಮತ್ತು ತಪಾಸಣೆ ಭೇಟಿಗಳ ಅನುಷ್ಠಾನವನ್ನು ಘೋಷಿಸಿತು, ಇದರ ಪರಿಣಾಮವಾಗಿ 58 ಕಾನೂನು…

ಸುರತ್ಕಲ್: ರವಿವಾರ ಮಧ್ಯಾಹ್ನ ಸುರತ್ಕಲ್ ನ ಕೈಗಾರಿಕಾ ವಲಯದಲ್ಲಿ ಕಾರ್ಯಾಚರಿಸುತ್ತಿರುವ ಅಥೆಂಟಿಕ್ ಓಷನ್ ಟ್ರೆಷರ್ ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಕಂಪೆನಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿರುವ ಕಾರಣ ನೌಕರರು ಇಲ್ಲದ ಕಾರಣ ಪ್ರಾಣ ಹಾನಿ…

ಅಮೆರಿಕಾ : ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಹತ್ಯೆಗೆ ಯತ್ನ ನಡೆಯಿತು. ಅವರ ಚುನಾವಣಾ ರ್ಯಾಲಿಯಲ್ಲಿ ಗುಂಡಿನ ದಾಳಿ ನಡೆದಿದ್ದು, ಅವರು ಗಾಯಗೊಂಡಿದ್ದಾರೆ. ಸ್ಥ ಶನಿವಾರ (ಜುಲೈ 13) ಪೆನ್ಸಿಲ್ವೇನಿಯಾದ ಬಟ್ಲರ್ ನಗರದಲ್ಲಿ ಚುನಾವಣಾ…

ಕರ್ನಾಟಕ : ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ (Uttara Kannada), ಉಡುಪಿ (Udupi) ಹಾಗೂ ದಕ್ಷಿಣ ಕನ್ನಡದಲ್ಲಿ (Dakshina Kannada) ಭಾರೀ ಮಳೆ ಸುರಿಯುತ್ತಿದೆ. ಉತ್ತರ ಕನ್ನಡದಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ…