Author: News Desk

ಉತ್ತರ ಪ್ರದೇಶ: ಪಹಲ್ಗಾಮ್ ಉಗ್ರರ ದಾಳಿಗೆ ಭಾರತ ಪ್ರತಿಕಾರ ತೀರಿಸಿಕೊಳ್ಳುವ ಭಾರತದ ರಕ್ಷಣಾ ಸಾಮರ್ಥ್ಯ ಪ್ರದರ್ಶಿಸಲು ಭಾರತೀಯ ವಾಯು ಪಡೆ (Indian Air Force) ಸಜ್ಜಾಗಿದೆ. ಶಹಜಹಾನ್‌ಪುರ ಜಿಲ್ಲೆಯ ಜಲಾಲಾಬಾದ್ ತಹಸಿಲ್‌ನ ಪೀರು  ಗ್ರಾಮದಲ್ಲಿ ಗಂಗಾ ಎಕ್ಸ್‌ಪ್ರೆಸ್‌ವೇಯ ಉದ್ದಕ್ಕೂ ಹೊಸದಾಗಿ ನಿರ್ಮಿಸಲಾದ 3.5 ಕಿಲೋಮೀಟರ್ ವಾಯುನೆಲೆಯಲ್ಲಿ (airbase) ರಾತ್ರಿಯೂ ಫೈಟರ್ ಜೆಟ್ ಕಾರ್ಯಾಚರಣೆಗಳ ತಾಲೀಮು ನಡೆಸಿತು.

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ 26 ಅಮಾಯಕ ಹಿಂದೂ ಪ್ರವಾಸಿಗರ ಹತ್ಯೆಯ ತನಿಖೆಯನ್ನು ಕೇಂದ್ರ ಗೃಹ ಇಲಾಖೆಯು ರಾಷ್ಟ್ರೀಯ ತನಿಖಾ ದಳ (ಎನ್​ಐಎ) ಕ್ಕೆ ವಹಿಸಿ ಆದೇಶಿಸಿದೆ.

ಮುಂಬೈ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿಏಪ್ರಿಲ್ 22, 2025 ರಂದು ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಮೃತರ ೨೬ ಕುಟುಂಬಗಳಿಗೆ ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್ಒಟ್ಟು ₹1 ಕೋಟಿ ರೂಪಾಯಿ ನೀಡುವುದಾಗಿ ಘೋಷಿಸಿದೆ

ಭಟ್ಕಳ: ಕೇಂದ್ರ ಸರ್ಕಾರ ಭಾರತದಲ್ಲಿ ನೆಲೆಸಿರುವ ಪಾಕಿಸ್ತಾನ ಪ್ರಜೆಗಳು ದೇಶ ತೊರೆಯುವಂತೆ ಸೂಚನೆ ನೀಡಿದೆ. ಕರ್ನಾಟಕದವರನ್ನು ವಿವಾಹವಾಗಿ ಇಲ್ಲೇ ನೆಲೆಸಿರುವ 50 ಮಂದಿ ಪಾಕ್ ಪ್ರಜೆಗಳು ವೀಸಾ (Visa) ರದ್ಧಾಗುವ ಆತಂಕದಲ್ಲಿದ್ದಾರೆ. ಭಾರತದ ಪೌರತ್ವಕ್ಕಾಗಿ ಅರ್ಜಿ…

ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್ 26 ರಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು . ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆ, ಗುಡುಗು-ಮಿಂಚು, ಬಿರುಗಾಳಿ, ಮತ್ತು ಕೆಲವು ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯ ಸಾಧ್ಯತೆಯನ್ನು ಹವಾಮಾನ ಇಲಾಖೆ ದೃಢ…

ಮಂಗಳೂರು: ವಕ್ಫ್ ಕಾಯ್ದೆ ವಿರುದ್ಧದ ಪ್ರತಿಭಟನೆಯಿಂದ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ. ಸುಮಾರು 10 ಕಿಲೋ ಮೀಟರ್‌ವರೆಗೆ ನ್ಯಾಷನಲ್ ಹೈವೇ ಬಂದ್ ಮಾಡಿ, ಪ್ರತಿಭಟನೆ ಮಾಡಲಾಗಿದೆ. ಆ್ಯಂಬುಲೆನ್ಸ್ ತೆರಳಲೂ ಜಾಗ ನೀಡದೇ,…

ಹೈದರಾಬಾದ್​: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ವೈಎಸ್​ಆರ್​ಪಿ ನಾಯಕ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರಿಗೆ ಸಂಬಂಧಿಸಿದ ಡಾಲ್ಮಿಯಾ ಸಿಮೆಂಟ್ಸ್ (ಭಾರತ್) ಲಿಮಿಟೆಡ್ ಕಂಪನಿಯ 800 ಕೋಟಿ ಮೌಲ್ಯದ ಷೇರುಗಳನ್ನು ವಶಕ್ಕೆ ಪಡೆದಿದೆ. ಜಗನ್ ಮೋಹನ್…

ಅಮೆರಿಕ ಹಾಗೂ ಇರಾನ್‌ನ ಎರಡೂ ದೇಶಗಳ ನಡುವೆ ಯುದ್ಧದ ಕಾರ್ಮೋಡ ಆವರಿಸಿದೆ. ಅಮೆರಿಕವು ಇಸ್ಲಾಮಿಕ್ ಗಣರಾಜ್ಯವನ್ನು ಗುರಿಯಾಗಿಸಲು ಡಿಯಾಗೋ ಗಾರ್ಸಿಯಾ ಮಿಲಿಟರಿ ನೆಲೆಯನ್ನು ಬಳಸುವ ಮೊದಲು ಇರಾನ್ ಸಶಸ್ತ್ರ ಪಡೆಗಳು ಪೂರ್ವಭಾವಿ ದಾಳಿಗೆ ಕರೆ ನೀಡಿವೆ.…

ನವದೆಹಲಿ: ಲೋಕಸಭೆಯಲ್ಲಿ ವಕ್ಫ್ ಮಸೂದೆಯ ಮೇಲೆ ನಡೆದ ತೀವ್ರ ಚರ್ಚೆಯ ಸಂದರ್ಭದಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ನಡುವೆ ಭಾರತೀಯ ಜನತಾ ಪಕ್ಷದ ಮುಂದಿನ ಅಧ್ಯಕ್ಷರ…

ಮನಾಮ : ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನ ಮಂತ್ರಿಗಳಾದ ಹಿಸ್ ರಾಯಲ್ ಹೈನೆಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ಅವರು ಇಂದು ಈದ್ ಅಲ್-ಫಿತರ್ ರಜಾದಿನಗಳ ಕುರಿತು ಸುತ್ತೋಲೆಯನ್ನು ಹೊರಡಿಸಿದ್ದಾರೆ. ಈದ್ ಅಲ್-ಫಿತರ್…