Author: News Desk

ಉಳ್ಳಾಲ : ಸಯ್ಯದ್ ಆಲವಿ ತಂಙಳ್ (79) ಅವರು ಕಿನ್ಯ ಸುನ್ನೀ ಸೆಂಟರ್ ಎಸ್ ವೈ ಎಸ್ ಕಚೇರಿಯಲ್ಲಿ ನಡೆದ ಕೂರ ತಂಙಳ್ ಅನುಸ್ಮರಣೆ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಕುಸಿದು ಬಿದ್ದು ಸ್ಪತ್ರೆಗೆ ಸಾಗಿಸುವ…

ಬೀಜಿಂಗ್ : ಚೀನಾಕ್ಕೆ ಶುಕ್ರವಾರ ಅಪ್ಪಳಿಸಿದ ಗೆಮಿ ಚಂಡಮಾರುತದಿಂದ ಸುಮಾರು 3 ಲಕ್ಷ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ . ಸುಂಟರಗಾಳಿ ಮತ್ತು ಮಳೆಯಿಂದಾಗಿ ಫುಜಿಯಾನ್ ಪ್ರಾಂತದಲ್ಲೇ 2,90,000ಕ್ಕೂ ಅಧಿಕ ಜನರನ್ನು ಸ್ಥಳಾಂತರಿಸಲಾಗಿದೆ. ಗ್ವಾಂಗ್‌ಡಾಂಗ್ ಪ್ರಾಂತದಲ್ಲಿ…

ಹೊಸದಿಲ್ಲಿ : ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರನ್ನು ಭೇಟಿಯಾದರು. ದ್ವಿಪಕ್ಷೀಯ ಸಂಬಂಧಗಳನ್ನು ಸ್ಥಿರಗೊಳಿಸಲು ಮತ್ತು ಪುನರ್ನಿರ್ ಸ್ಥಿರಗೊಳಿಸಲು ಮತ್ತು ಪುನರ್ನಿರ್ಮಿಸಲು ಪೂರ್ವ ಲಡಾಖ್ನಲ್ಲಿಯ ವಾಸ್ತವ ನಿಯಂತ್ರಣ…

ಬೆಂಗಳೂರು : ಮುಖ್ಯಮಂತ್ರಿ ಎಂದರೆ ಅದು ಸಿದ್ದರಾಮಯ್ಯ ತನ್ನ ಹಾಗೂ ತನ್ನ ಕುಟುಂಬ ಸದಸ್ಯರ ವಿರುದ್ಧ ಕೇಳಿ ಬಂದಿರುವ ಆರೋಪದ ಕುರಿತು ತನಿಖೆ ಮಾಡಲು ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚನೆ ಮಾಡಿದ್ದಾರೆ. ಮುಡಾ…

ಕಾಠ್ಮಂಡು: ಕಾಠ್ಮಂಡು: ನೇಪಾಳದ ಕಾಠ್ಮಂಡುವಿನ ತ್ರಿಭುವನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿ ಸಹಿತ 19 ಮಂದಿಯಿದ್ದ ಶೌರ್ಯ ಏರ್‌ ಲೈನ್ ವಿಮಾನ ಟೇಕ್‌ ಆಫ್‌ ಆಗುವ ವೇಳೆ ಪತನಗೊಂಡು, ಪೈಲಟ್ ಹೊರತು , 18 ಮಂದಿ…

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮಿ ಯೋಜನೆಯಡಿ ಲಿಂಗತ್ವ ಅಲ್ಪಂಸಂಖ್ಯಾತರು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಲಿಂಗತ್ವ ಅಲ್ಪಸಂಖ್ಯಾತರಿಗೆ ನೀಡಲಾಗುತ್ತಿದೆ. ನ್ಯಾಷನಲ್ ಪೋರ್ಟಲ್ ಫಾರ್ ಟ್ರಾನ್ಸ್ಝೆಂಡರ್ಸ್…

ದೆಹಲಿ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಮಂಡಿಸಿದ 2024-25ರ ಸಾಲಿನ ಕೇಂದ್ರ ಬಜೆಟ್ನಲ್ಲಿ ಪ್ರತಿಪಕ್ಷ ಆಳ್ವಿಕೆಯ ರಾಜ್ಯಗಳಿಗೆ ತಾರತಮ್ಯ ಮಾಡಲಾಗಿದೆಯೆಂದು ಆರೋಪಿಸಲಾಗಿದೆ. ಈ ಕಾರಣದಿಂದಾಗಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ…

ಬೆಂಗಳೂರು : 2024ನೆ ಸಾಲಿನ ಭೂ ಕಂದಾಯ(ಎರಡನೆ ತಿದ್ದುಪಡಿ) ವಿಧೇಯಕ ಸೇರಿದಂತೆ ಆರು ವಿಧೇಯಕಗಳನ್ನು ಮಂಡನೆ ಮಾಡಲಾಯಿತು. 2024ನೆ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು, ಹಿಂದುಳಿದ ವರ್ಗಗಳ(ನೇಮಕಾತಿ ಮುಂತಾದವುಗಳ ಮೀಸಲಾತಿ)(ತಿದ್ದುಪಡಿ) ವಿಧೇಯಕ, ಕರ್ನಾಟಕ…

ಬೆಂಗಳೂರು : ದರ್ಶನ್ ತೂಗುದೀಪ್ ಪರಪ್ಪನ ಅಗ್ರಹಾರ ಜೈಲಿನ ಊಟ ತಿಂದು, ತಿಂದು ವಾಂತಿ & ಭೇದಿ ಶುರುವಾಗಿರುವ ಕಾರಣಕ್ಕೆ ಸುಮಾರು 10 ಕೆಜಿ ತೂಕ ಕಳೆದುಕೊಂಡಿದ್ದಾರೆ ಎನ್ನಲಾಗಿದೆ ದರ್ಶನ್‌ಗೆ ಮನೆ ಊಟ ನೀಡಬೇಕು ಎಂದು…

ದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜೂನ್ 4 ರಂದು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಎನ್‌ಡಿಎ 3.0 ರ ಮೊದಲ ಪೂರ್ಣ ಪ್ರಮಾಣದ ಬಜೆಟ್ ಮಂಗಳವಾರ ಜುಲೈ 23 ಮಂಡಿಸಲಿದ್ದಾರೆ. ಈ…