Author: News Desk

ಬೆಂಗಳೂರು :ರಾಜ್ಯದ್ಯಂತ ಡೆಂಗ್ಯೂ ಭೀತಿ ಹೆಚ್ಚುತಿದೆ, ರಾಜ್ಯದಲ್ಲಿ ಜನವರಿಯಿಂದ ಇಲ್ಲಿಯವರೆಗೆ 85,270 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 11,451 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. 620 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ರವಿವಾರದಂದು 478 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು,…

ಬೆಂಗಳೂರು : ಸ್ಥಗಿತಗೊಂಡಿರುವ ಬೀದರ್ ಮತ್ತು ಬೆಂಗಳೂರು ನಡುವೆ ವಿಮಾನಯಾನ ಸೇವೆ ಪುನಾರಂಭಿಸುವ ಕುರಿತಂತೆ 72 ಆಸನಗಳ ಚಿಕ್ಕ ವಿಮಾನಯಾನ ಸೇವೆ ಒದಗಿಸುವ ವಿವಿಧ ಕಂಪೆನಿಗಳ ಜೊತೆಯಲ್ಲಿ ಮಾತುಕತೆ ನಡೆಸಿ 2 ವಾರಗಳ ಒಳಗಾಗಿ ಪ್ರಸ್ತಾವನೆ…

ಮಂಗಳೂರು :ಮಳೆಯ ಕಾರಣಕ್ಕಾಗಿ ಶಾಲಾ ಕಾಲೇಜುಗಳಿಗೆ ರಜೆಗೆ ಸಂಬಂಧಿಸಿ ದ.ಕ. ಜಿಲ್ಲಾಧಿಕಾರಿಯ ಅಧಿಕೃತ ಮೊಬೈಲ್‌ಗೆ ನಿರಂತರವಾಗಿ ಕಾಲ್‌ಗಳು ಬರುತ್ತಿದ್ದು, ಇದರಿಂದಾಗಿ ಸಮಸ್ಯೆಯಾಗಿದೆ. ಜಿಲ್ಲಾಧಿಕಾರಿಯ ಅಧಿಕೃತ ಮೊಬೈಲ್ ಸಂಖ್ಯೆಯನ್ನು ವಾಟ್ಸಾಪ್ ಗುಂಪುಗಳಲ್ಲಿ ಹಂಚಿಕೊಂಡು, ಕರೆ ಮಾಡಿ ರಜೆ…

ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ,ಉತ್ತರ ಒಳನಾಡಿನ ಬೆಳಗಾವಿ, ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಗೆ ಮುಂದಿನ 24 ಗಂಟಿಗೆ ರೆಡ್ ಅಲರ್ಟ್…

ಮನಾಮಾ: ಅಶೂರ ಸ್ಮರಣಾರ್ಥವಾಗಿ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನ ಮಂತ್ರಿಯಾದ ಹಿಸ್ ರಾಯಲ್ ಹೈನೆಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ನೇತೃತ್ವದ ಸರ್ಕಾರದ ಪ್ರಯತ್ನಗಳನ್ನು ಬಹರೇನ್ ರಾಜ ಹಮದ್ ಬಿನ್ ಇಸಾ ಅಲ್…

ಮುಂಬೈ : ಅನಂತ್ ಅಂಬಾನಿ-ರಾಧಿಕಾ ಮದುವೆಗೆ ಬಾಂಬ್ ಬೆದರಿಕೆ ಹಾಕಿದ ಆರೋಪಿ ವೈರಲ್ ಶಾ , 25 ವರ್ಷದ, ಗುಜರಾತ್ ಮೂಲದ ವ್ಯಕ್ತಿ, ವೃತ್ತಿಯಲ್ಲಿ ಎಂಜಿನಿಯರ್ನನ್ನು ಗುಪ್ತಚರ ಇಲಾಖೆ ಸಹಾಯದಿಂದ ಪತ್ತೆಹಚ್ಚಿ ಮಂಗಳವಾರ ಮುಂಬೈ ಪೊಲೀಸರು…

ಬೆಂಗಳೂರು: ಮಂಗಳವಾರ ಈ ಸಂಬಂಧ ವಿಧಾನಸಭೆಯಲ್ಲಿ ಸ್ವಯಂ ಪ್ರೇರಿತವಾಗಿ ಹೇಳಿಕೆ ನೀಡಿದ ಸಿದ್ದರಾಮಯ್ಯ, ರಾಜ್ಯ ಸರಕಾರಿ ನೌಕರರ ವೇತನ, ಭತ್ಯೆ ಮತ್ತು ಪಿಂಚಣಿ ಪರಿಷ್ಕರಣೆಗೆ 2022ರ ಅಕ್ಟೋಬರ್ 19ರ 7ನೆ ರಾಜ್ಯ ವೇತನ ಆಯೋಗದಂತೆ .…

ದೋಡಾ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಸೋಮವಾರ ರಾತ್ರಿ ದೋಡಾದ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ತೀವ್ರವಾಗಿ…

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆಯುತ್ತಿದ್ದು, ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಜುಲೈ 17 ಮತ್ತು 18ರಂದು ಭಾರೀ ಮಳೆ‌‌ಯ ಎಚ್ಚರಿಕೆಯನ್ನು ನೀಡಲಾಗಿದೆ. ಜುಲೈ 17 ಮತ್ತು 18…

ಉಡುಪಿ: ಇನ್ಸ್ಟಾಗ್ರಾ ಮ್‌ನಲ್ಲಿ 90 ಸಾವಿರ ಫಾಲೋವರ್ಸ್‌ ಹೊಂದಿ ಖ್ಯಾತಿ ಗಳಿಸಿದ್ದ  ಉಡುಪಿಯ ಅಂಬಲಪಾಡಿ ಗಾಂಧಿನಗರದ ಕಂಟೆಂಟ್ ಕ್ರಿಯೇಟರ್  ಅಶ್ವಿನಿ ಶೆಟ್ಟಿ ನಿಧನರಾಗಿದ್ದಾರೆ. ಮನೆಯಲ್ಲಿ ಕಳೆದ ಸೋಮವಾರ ಸಂಭವಿಸಿದ ಭೀಕರ ಅಗ್ನಿ ದುರಂತ ಪ್ರಕರಣದಲ್ಲಿ ಗಂಭೀರವಾಗಿ…