Author: News Desk

ನವದೆಹಲಿ: ದ್ವೀಪ ರಾಷ್ಟ್ರ ತೈವಾನ್ (Taiwan) ಮತ್ತು ಭಾರತದ (India) ನಡುವಿನ ಸಂದೇಶಗಳ ವಿನಿಮಯದ ಬಗ್ಗೆ ಟೀಕೆಗೆ ತೈವಾನ್ ಇಂದು (ಮಂಗಳವಾರ) ಚೀನಾಗೆ (China) ತಿರುಗೇಟು ನೀಡಿದೆ. ಚೀನಾದ ಟೀಕೆಗಳಿಗೆ ತಮ್ಮ ಅಧ್ಯಕ್ಷರಾಗಲೀ ಅಥವಾ ಭಾರತದ ಪ್ರಧಾನಿ ನರೇಂದ್ರ…

ಭಾರತವು ಪಾಕಿಸ್ತಾನಕ್ಕಿಂತ ಹೆಚ್ಚು ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿದೆ ಎನ್ನುವುದು ವರದಿಯೊಂದರಿಂದ ತಿಳಿದುಬಂದಿದೆ. ಚೀನಾ ತನ್ನ ಪರಮಾಣು ಸಾಮರ್ಥ್ಯವನ್ನು ಕ್ರಮೇಣ ಹೆಚ್ಚಿಸುತ್ತಿದೆ. ಸ್ಟಾಕ್‌ಹೋಮ್ ಇಂಟರ್‌ನ್ಯಾಶನಲ್ ಪೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್ (ಎಸ್‌ಐಪಿಆರ್‌ಐ) ವರದಿಯಲ್ಲಿ ಇದು ಬಹಿರಂಗವಾಗಿದೆ. ವರದಿಯ ಪ್ರಕಾರ,…

ನವದೆಹಲಿ: ಬಿಹಾರದ (Bihar Bridge Collapse) ಅರಾರಿಯಾ ಜಿಲ್ಲೆಯಲ್ಲಿ ಉದ್ಘಾಟನೆಗೆ ಸಿದ್ಧವಾಗಿದ್ದ ಸೇತುವೆ ಕುಸಿದಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. Nitin Gadkari: ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಸೇತುವೆಯೊಂದು ಉದ್ಘಾಟನೆಗೂ…

ಹಾಸನ :  ಲೈಂಗಿಕ ದೌರ್ಜುನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.…

ಮನಾಮ : ವಿಶ್ವ ಸ್ಪರ್ಧಾತ್ಮಕತೆ ಕೇಂದ್ರ – ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಡೆವಲಪ್‌ಮೆಂಟ್ (ಐಎಂಡಿ) ಪ್ರಕಟಿಸಿದ 2024 ರ ವಿಶ್ವ ಸ್ಪರ್ಧಾತ್ಮಕತೆ ಶ್ರೇಯಾಂಕದಲ್ಲಿ ಬಹ್ರೇನ್ ಸಾಮ್ರಾಜ್ಯವು ಒಂಬತ್ತು ಸ್ಥಾನಗಳ ಗಮನಾರ್ಹ ಏರಿಕೆಯನ್ನು ಸಾಧಿಸಿದೆ. 2022 ರ…

ಬೆಂಗಳೂರು :  ಇವಿಎಂಗಳ ಮೇಲೆ ಟೆಸ್ಲಾ ಸಿಇಒ ಎಲಾನ್ ಮಸ್ಕ್ ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಚುನಾವಣೆಯ ನಂತರ ದೇಶದ ಕೆಲವೆಡೆ ನಡೆಯುತ್ತಿರುವ ಘಟನೆಗಳಿಗೂ ಮಸ್ಕ್‌ ಅವರ ಹೇಳಿಕೆಗೂ…

ಪುಣೆಯಲ್ಲಿ ಸಂಭವಿಸಿದ ಪೋರ್ಷೆ ಕಾರು ಅಪಘಾತದ ಬಳಿಕ ಎಚ್ಚೆತ್ತಿರುವ ಮಹಾರಾಷ್ಟ್ರ ಸರ್ಕಾರ ಹೊಸ ನಿಯಮವನ್ನು ಜಾರಿಗೆ ತಂದಿದೆ. ಪಬ್​ ಹಾಗೂ ಬಾರ್​ಗಳಲ್ಲಿ ಮದ್ಯಪಾನ ಮಾಡಲು ಸರ್ಕಾರಿ ಗುರುತಿನ ಚೀಟಿ ಇರಲೇಬೇಕೆಂದು ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ. ಮದ್ಯ ಪ್ರಿಯರಿಗಾಗಿ…

ಉಕ್ರೇನ್​ ಹಾಗೂ ರಷ್ಯಾ ನಡುವಿನ ಯುದ್ಧಕ್ಕೆ ಅಂತ್ಯ ಹಾಡುವ ದೃಷ್ಟಿಯಿಂದ ಉಕ್ರೇನ್​ ಹಮ್ಮಿಕೊಂಡಿರುವ ಶಾಂತಿ ಶೃಂಗಸಭೆಯಲ್ಲಿ ಭಾರತ ಪಾಲ್ಗೊಳ್ಳುತ್ತಿದೆ. ಎರಡು ದಿನಗಳ ಕಾಲ ಸಭೆ ನಡೆಯಲಿದ್ದು, ರಷ್ಯಾಗೆ ಆಹ್ವಾನ ನೀಡಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಪಾಕಿಸ್ತಾನ,…

ನವದೆಹಲಿ: ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ (G7 Summit 2024) ಭಾಗವಹಿಸಲು ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಭಾರತಕ್ಕೂ ಆಹ್ವಾನ ನೀಡಿದ್ದರು.  ಇಟಲಿಯ ಶೃಂಗಸಭೆಯಲ್ಲಿ ಫ್ರಾನ್ಸ್, ಕೆನಡಾ, ಬ್ರಿಟನ್, ಉಕ್ರೇನ್, ಅಮೆರಿಕಾ, ಇಟಲಿ ಮುಂತಾದ…

ಮನಾಮ : ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನ ಮಂತ್ರಿಯಾದ ಹಿಸ್ ರಾಯಲ್ ಹೈನೆಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ಅವರು ಇಂದು ಅಲ್ ಸಖೀರ್ ಪ್ಯಾಲೇಸ್ ಮಸೀದಿಯಲ್ಲಿ ಈದ್ ಅಲ್-ಅಧಾ ಪ್ರಾರ್ಥನೆಯನ್ನು ನೆರವೇರಿಸಿದರು.…