Author: News Desk

ಮನಾಮ : ವಿದೇಶಾಂಗ ವ್ಯವಹಾರಗಳ ಸಚಿವರ ನಾಮನಿರ್ದೇಶನದ ಆಧಾರದ ಮೇಲೆ ಕತಾರ್ ರಾಜ್ಯಕ್ಕೆ ಬಹ್ರೇನ್‌ನ ರಾಜತಾಂತ್ರಿಕ ಮಿಷನ್‌ನ ಮುಖ್ಯಸ್ಥರನ್ನು ನೇಮಕ ಮಾಡುವ 2024 ರ ಡಿಕ್ರಿ (62) ಅನ್ನು ಹಿಸ್ ಮೆಜೆಸ್ಟಿ ಕಿಂಗ್ ಹಮದ್ ಬಿನ್…

ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ(Narendra Modi) ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಮೋದಿ ಸರ್ಕಾರದಲ್ಲಿ ಕರ್ನಾಟಕದಿಂದ ನಾಲ್ವರು ಸಚಿವರು ಸೇರ್ಪಡೆಯಾದರು. ತುಮಕೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ, ಮಾಜಿ…

ಬೆಂಗಳೂರು :   ಕರ್ನಾಟಕದ ಐವರು ಸಂಸದರಿಗೆ ಮಂತ್ರಿಗಿರಿ ಒಲಿದಿದೆ. ರಾಜ್ಯ ಖಾತೆ ಸಚಿವರಾಗಿ ಶೋಭಾ ಕರಂದ್ಲಾಜೆ ಕೂಡ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆ ಮೂಲಕ ಪ್ರಧಾನಿ ಮೋದಿ ಸಂಪುಟದಲ್ಲಿ ಮತ್ತೊಮ್ಮೆ ಸಚಿವ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ. ಮಾಜಿ ಸಿಎಂ…

ನವದೆಹಲಿ : ಟಿಡಿಪಿ ಸಂಸದ ಕಿಂಜರಾಪು ರಾಮಮೋಹನ್ ನಾಯ್ಡು (Kinjarapu Ram Mohan Naidu) ಅತಿಕಿರಿಯ ವಯಸ್ಸಿನ ಸಚಿವರಾದ ದಾಖಲೆ ನಿರ್ಮಿಸಿದ್ದಾರೆ. ಮೋದಿ 3.0 ಸರ್ಕಾರದಲ್ಲಿ ಅವರು ರಾಷ್ಟ್ರಪತಿಗಳಿಂದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಮಮೋಹನ್ ನಾಯ್ಡು ಅವರಿಗೆ ಈಗ…

VMB ತನಗೆ ಗೌರವಾನ್ವಿತ ಅಲ್ ಶಾಯಾ ಗ್ರೂಪ್‌ನಿಂದ ವಿಶಿಷ್ಠ ಆಹಾರ ಸುರಕ್ಷತಾ ಪೂರೈಕೆದಾರ ಪ್ರಶಸ್ತಿ – ಹಾಸ್ಪಿಟಾಲಿಟಿಯನ್ನು ನೀಡಲಾಗಿದೆ ತಿಳಿಸಿದರು. ಈ ಪುರಸ್ಕಾರವು ಅತ್ಯುನ್ನತ ಆಹಾರ ಗುಣಮಟ್ಟ ಮತ್ತು ಸುರಕ್ಷತಾ ಮಾನದಂಡಗಳನ್ನು ಎತ್ತಿಹಿಡಿಯುವಲ್ಲಿ VMB ಯ…

ಬೆಂಗಳೂರು : ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ (chandan shetty And niveditha gowda) ಅವರ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್​ ಪುರಸ್ಕರಿಸಿದ್ದು, ಚಂದನ್ ಶೆಟ್ಟಿ, ನಿವೇದಿತಾ ಗೌಡ…

ಅಮರಾವತಿ: ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಜೂನ್ 12ರಂದು ಸಂಜೆ 4.55ಕ್ಕೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. “ಜೂನ್ 12 ರಂದು ಸಂಜೆ 4.55ಕ್ಕೆ ಆಂಧ್ರಪ್ರದೇಶ ಸಿಎಂ ಆಗಿ ನಾರಾ ಚಂದ್ರಬಾಬು ನಾಯ್ಡು ಪ್ರಮಾಣ…

ದೆಹಲಿ : ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಸಂಸದೀಯ ಪಕ್ಷದ ನಾಯಕರಾಗಿ ನರೇಂದ್ರ ಮೋದಿ  ಅವರನ್ನು ಆಯ್ಕೆ ಮಾಡಿದ ನಂತರ ರಾಷ್ಟ್ರಪತಿ  ದ್ರೌಪದಿ ಮುರ್ಮು ಅವರು ಕೇಂದ್ರದಲ್ಲಿ ಸರ್ಕಾರ ರಚಿಸಲು ನರೇಂದ್ರ ಮೋದಿ ಅವರನ್ನು…

ನವದೆಹಲಿ: ಕೇಂದ್ರದಲ್ಲಿ ಮತ್ತೊಮ್ಮೆ ಎನ್​ಡಿಎ ಸರ್ಕಾರ ರಚಿಸುವುದು ಖಚಿತವಾಗಿದ್ದು, ನರೇಂದ್ರ ಮೋದಿ ಇದೇ ಭಾನುವಾರ 3ನೇ ಅವಧಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರ ನಡುವೆ ಕಾಂಗ್ರೆಸ್ ನಾಯಕ ಹಾಗೂ ಛತ್ತೀಸ್​ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ (Bhupesh…

ಮನಾಮ : ಬಹರೈನಿನ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನಮಂತ್ರಿ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ಅವರು ಇಂದು ಭಾರತ ಗಣರಾಜ್ಯದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಸತತ ಮೂರನೇ ಭಾರಿ ಪುನರಾಯ್ಕೆಯಾದ ಸಂದರ್ಭದಲ್ಲಿ…