Author: News Desk

ಮುಂಬೈ: ಮುಂಬೈನ ಘಾಟ್‌ಕೋಪರ್ (Ghatkopar) ಪ್ರದೇಶದಲ್ಲಿ ಸೋಮವಾರ ಬೃಹತ್ ಹೋರ್ಡಿಂಗ್ ಕುಸಿತವಾಗಿ (Hoarding Collapse) ಅದರಡಿ ಬಹಳಷ್ಟು ಜನರು ಸಿಲುಕಿದ್ದರು. ಈ ದುರಂತ ಘಟನೆಯ ನಂತರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡವು ಹೋರ್ಡಿಂಗ್ ಕುಸಿದ ಸ್ಥಳಕ್ಕೆ ತಲುಪಿ…

ನವದೆಹಲಿ: 2022ರಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಧೀರಜ್ ವಾಧವನ್ ಅವರ ಮೇಲೆ ಸಿಬಿಐ ಚಾರ್ಜ್​ಶೀಟ್ ದಾಖಲಿಸಿದೆ. 34,000 ಕೋಟಿ ರೂ. ಡಿಎಚ್‌ಎಫ್‌ಎಲ್ ಬ್ಯಾಂಕ್ ವಂಚನೆಗೆ ಸಂಬಂಧಿಸಿದ ತನಿಖೆಯಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಇಂದು ಧೀರಜ್ ವಾಧವನ್…

ಬೆಂಗಳೂರು : ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಜೈಲು ಸೇರಿದ್ದ ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣ ಅವರಿಗೆ ಜಾಮೀನು ಸಿಕ್ಕಿದ್ದು, ಮೇ 14ಕ್ಕೆ ಬಿಡುಗಡೆ ಆಗಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್ ಆದ ರೇವಣ್ಣ ಅವರು…

ಮನಾಮ : ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನ ಮಂತ್ರಿಯಾದ ಹಿಸ್ ರಾಯಲ್ ಹೈನೆಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ಅವರು ಇಂದು 33ನೇ ಅರಬ್ ಶೃಂಗಸಭೆಯ ಅರಬ್ ಲೀಗ್‌ನ ವಿದೇಶಾಂಗ ಮಂತ್ರಿಗಳ ಪೂರ್ವಸಿದ್ಧತಾ…

ಬೆಂಗಳೂರು :  ಈ ವರ್ಷದ SSLC ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ (625ಕ್ಕೆ 625 ಅಂಕ ) ರಾಜ್ಯಕ್ಕೆ ಫಸ್ಟ್ ಬಂದಿದ್ದಾರೆ. ಮಂಡ್ಯ ತಾಲೂಕಿನ ತುಂಬಿಗೆರೆ ಮೊರಾರ್ಜಿ ಶಾಲೆಯ ವಿದ್ಯಾರ್ಥಿ ನವನೀತ್…

ಬಾಗಲಕೋಟೆ : ಪ್ರಧಾನಿ ನರೇಂದ್ರ ಮೋದಿ ಮತ್ತು ತಾಯಿಯ ಸ್ಕೆಚ್ ನೀಡಿದ್ದ ಬಾಗಲಕೋಟೆಯ ಯುವತಿ ನಾಗರತ್ನ ಮೇಟಿಗೆ ಕೊಟ್ಟ ಮಾತಿನಂತೆ ಮೋದಿ ಇದೀಗ ಪತ್ರ ಬರೆದಿದ್ದಾರೆ. ಏಪ್ರಿಲ್ 29 ರಂದು ಲೋಕಸಭಾ ಚುನಾವಣೆ ಹಿನ್ನೆಲೆ ಬಾಗಲಕೋಟೆ ಆಗಮಿಸಿದ್ದಾಗ…

ಮನಾಮ: ಪಾಲಕ್ಕಾಡ್ ಆರ್ಟ್ಸ್ ಮತ್ತು ಕಲ್ಚರಲ್ ಥಿಯೇಟರ್ (PAACT) ಸ್ಟಾರ್ ವಿಷನ್ ಈವೆಂಟ್ಸ್ ಬ್ಯಾನರ್ನಲ್ಲಿ ಮೆಗಾ ನೃತ್ಯ ಮತ್ತು ಸಂಗೀತ ಕಾರ್ಯಕ್ರಮ PAACT ಭಾವಾಲಯಂ 2024 ಅನ್ನು ಮೇ 24 ರಂದು ಶುಕ್ರವಾರ, ಬಹ್ರೇನ್ ಕೇರಳೀಯ…

ದೆಹಲಿ : ಅಬಕಾರಿ ನೀತಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿ ತಿಹಾರ್ ಜೈಲಿನಿಂದ ಹೊರಬಂದ  ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು(ಶನಿವಾರ) ತಮ್ಮ ಮೊದಲ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಆಮ್ ಆದ್ಮಿ ಪಕ್ಷದ…

ಬೆಂಗಳೂರು : ತಮ್ಮ ವೃತ್ತಿಜೀವನದ ಪ್ರಗತಿಗಾಗಿ ಅಥವಾ ವಿದ್ಯಾಭ್ಯಾಸಕ್ಕೆ ಸಾಕಷ್ಟು ಮಹಿಳೆಯರು ಸಿಲಿಕಾನ್ ಸಿಟಿಗೆ  ಬರುತ್ತಾರೆ. ಇವರೆಲ್ಲ ಪ್ರಾಣ, ಮಾನಕ್ಕಾಗಿ ಪೊಲೀಸರು ಎಷ್ಟೇ ಸುರಕ್ಷತಾ ಕ್ರಮಗಳನ್ನು ಕೈಗೊಂಡರೂ ಕಳ್ಳತನ, ಕೊಲೆ ಮಾತ್ರ ನಿಲ್ಲುತ್ತಿಲ್ಲ. ಒಂಟಿ ಮಹಿಳೆಯ ಕುತ್ತಿಗೆ…

ರಾಮನಗರ : ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ನಡೆದಿದೆ. ಸಂತೋಷ್ ಎಂಬುವವರ ಮನೆಯಲ್ಲಿ ಇಂದು(ಮೇ.10) ಗೃಹ ಪ್ರವೇಶವನ್ನು ಹಮ್ಮಿಕೊಂಡಿದ್ದರು. ಅದರಂತೆ ಮಧ್ಯಾಹ್ನ 1.30 ರ…