Author: News Desk

ಮನಾಮ : ವಿಶ್ವ ಸ್ಪರ್ಧಾತ್ಮಕತೆ ಕೇಂದ್ರ – ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಡೆವಲಪ್‌ಮೆಂಟ್ (ಐಎಂಡಿ) ಪ್ರಕಟಿಸಿದ 2024 ರ ವಿಶ್ವ ಸ್ಪರ್ಧಾತ್ಮಕತೆ ಶ್ರೇಯಾಂಕದಲ್ಲಿ ಬಹ್ರೇನ್ ಸಾಮ್ರಾಜ್ಯವು ಒಂಬತ್ತು ಸ್ಥಾನಗಳ ಗಮನಾರ್ಹ ಏರಿಕೆಯನ್ನು ಸಾಧಿಸಿದೆ. 2022 ರ…

ಬೆಂಗಳೂರು :  ಇವಿಎಂಗಳ ಮೇಲೆ ಟೆಸ್ಲಾ ಸಿಇಒ ಎಲಾನ್ ಮಸ್ಕ್ ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಚುನಾವಣೆಯ ನಂತರ ದೇಶದ ಕೆಲವೆಡೆ ನಡೆಯುತ್ತಿರುವ ಘಟನೆಗಳಿಗೂ ಮಸ್ಕ್‌ ಅವರ ಹೇಳಿಕೆಗೂ…

ಪುಣೆಯಲ್ಲಿ ಸಂಭವಿಸಿದ ಪೋರ್ಷೆ ಕಾರು ಅಪಘಾತದ ಬಳಿಕ ಎಚ್ಚೆತ್ತಿರುವ ಮಹಾರಾಷ್ಟ್ರ ಸರ್ಕಾರ ಹೊಸ ನಿಯಮವನ್ನು ಜಾರಿಗೆ ತಂದಿದೆ. ಪಬ್​ ಹಾಗೂ ಬಾರ್​ಗಳಲ್ಲಿ ಮದ್ಯಪಾನ ಮಾಡಲು ಸರ್ಕಾರಿ ಗುರುತಿನ ಚೀಟಿ ಇರಲೇಬೇಕೆಂದು ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ. ಮದ್ಯ ಪ್ರಿಯರಿಗಾಗಿ…

ಉಕ್ರೇನ್​ ಹಾಗೂ ರಷ್ಯಾ ನಡುವಿನ ಯುದ್ಧಕ್ಕೆ ಅಂತ್ಯ ಹಾಡುವ ದೃಷ್ಟಿಯಿಂದ ಉಕ್ರೇನ್​ ಹಮ್ಮಿಕೊಂಡಿರುವ ಶಾಂತಿ ಶೃಂಗಸಭೆಯಲ್ಲಿ ಭಾರತ ಪಾಲ್ಗೊಳ್ಳುತ್ತಿದೆ. ಎರಡು ದಿನಗಳ ಕಾಲ ಸಭೆ ನಡೆಯಲಿದ್ದು, ರಷ್ಯಾಗೆ ಆಹ್ವಾನ ನೀಡಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಪಾಕಿಸ್ತಾನ,…

ನವದೆಹಲಿ: ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ (G7 Summit 2024) ಭಾಗವಹಿಸಲು ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಭಾರತಕ್ಕೂ ಆಹ್ವಾನ ನೀಡಿದ್ದರು.  ಇಟಲಿಯ ಶೃಂಗಸಭೆಯಲ್ಲಿ ಫ್ರಾನ್ಸ್, ಕೆನಡಾ, ಬ್ರಿಟನ್, ಉಕ್ರೇನ್, ಅಮೆರಿಕಾ, ಇಟಲಿ ಮುಂತಾದ…

ಮನಾಮ : ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನ ಮಂತ್ರಿಯಾದ ಹಿಸ್ ರಾಯಲ್ ಹೈನೆಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ಅವರು ಇಂದು ಅಲ್ ಸಖೀರ್ ಪ್ಯಾಲೇಸ್ ಮಸೀದಿಯಲ್ಲಿ ಈದ್ ಅಲ್-ಅಧಾ ಪ್ರಾರ್ಥನೆಯನ್ನು ನೆರವೇರಿಸಿದರು.…

ಅರಾಫತ್: ಜನರಲ್ ಅಥಾರಿಟಿ ಫಾರ್ ಸ್ಟ್ಯಾಟಿಸ್ಟಿಕ್ಸ್ (GASTAT) ಹಜ್ ಸೀಸನ್ 1445 AH ಗಾಗಿ ಅಧಿಕೃತ ಅಂಕಿಅಂಶಗಳನ್ನು ಬಿಡುಗಡೆ ಮಾಡಿದೆ. ಪ್ರಾಧಿಕಾರದ ಪ್ರಕಾರ, ಈ ವರ್ಷ ಒಟ್ಟು 1,833,164 ಯಾತ್ರಾರ್ಥಿಗಳು ಹಜ್ ಮಾಡಿದ್ದಾರೆ, ಅವರಲ್ಲಿ 1,611,310…

ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ 2ನೇ ಪ್ರೀ ವೆಡ್ಡಿಂಗ್ ಸಂಭ್ರಮ ಇತ್ತೀಚಿಗಷ್ಟೇ ಅದ್ಧೂರಿಯಾಗಿ ನಡೆದಿತ್ತು. ಈ ಸಮಾರಂಭದಲ್ಲಿ ರಾಧಿಕಾ ಮರ್ಚೆಂಟ್ ಒಂದು ವಿಶೇಷವಾದ ಗೌನ್​​ ತೊಟ್ಟಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ.…

ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ (Vinay Kumar Saxena) ಅವರು 2010ರಲ್ಲಿ ಕಾರ್ಯಕ್ರಮವೊಂದರಲ್ಲಿ ಮಾಡಿದ ‘ಪ್ರಚೋದನಕಾರಿ’ ಭಾಷಣಕ್ಕಾಗಿ ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಲೇಖಕಿ ಅರುಂಧತಿ ರಾಯ್ (Arundhati Roy) ವಿರುದ್ಧ ಕಾನೂನು…

ಬೆಂಗಳೂರು :  ಪೋಕ್ಸೋ ಕೇಸ್‌ನಲ್ಲಿ (POCSO Case) ಬಂಧನದ ಭೀತಿ ಎದುರಿಸುತ್ತಿದ್ದ ಮಾಜಿ ಸಿಎಂ ಯಡಿಯೂರಪ್ಪಗೆ (BS Yediyurappa) ಹೈಕೋರ್ಟ್‌ ತಾತ್ಕಾಲಿಕ ರಿಲೀಫ್ ಕೊಟ್ಟಿದೆ. ಬಂಧನಕ್ಕೆ ತಡೆ ನೀಡಿರುವ ಕೋರ್ಟ್‌, ಸೋಮವಾರ ವಿಚಾರಣೆಗೆ ಹಾಜರಾಗಲು ಬಿಎಸ್​ವೈಗೆ ಸೂಚಿಸಿದೆ. ಯಡಿಯೂರಪ್ಪ ಅವರ ಮೇಲಿನ…