Author: News Desk

ನಟಿ ರೂಪಾಲಿ ಗಂಗೂಲಿ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪ್ರಧಾನಿ ಮೋದಿಯವರ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಅವರ ಜತೆ ನಾನೂ ಕೈಜೋಡಿಸಬೇಕೆಂಬ ಹೆಬ್ಬಯಕೆಯಿಂದ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ, ಒಳ್ಳೆಯ ಕೆಲಸಗಳನ್ನು ಮಾಡುವಂತೆ ನನಗೆ ಆಶೀರ್ವಾದ ಮಾಡಿ ಎಂದು ಕೇಳಿಕೊಂಡಿದ್ದಾರೆ.…

ಗುಜರಾತ್​ : ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವುದಿಲ್ಲ ಎಂದು ಲಿಖಿತದಲ್ಲಿ ನೀಡಲಿ ಮತ್ತು ಸಂವಿಧಾನವನ್ನು ಹಾಳು ಮಾಡುವುದಿಲ್ಲ ಎಂದು ಪ್ರತಿಜ್ಞೆ ಮಾಡಲಿ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಕಾಂಗ್ರೆಸ್ ಪಕ್ಷಕ್ಕೆ ಸವಾಲು ಹಾಕಿದ್ದಾರೆ. ಬುಧವಾರ ಗುಜರಾತ್‌ನ…

ನವದೆಹಲಿ : ಆ್ಯಪ್​ಗಳ​​​ ಮೂಲಕ ಹೂಡಿಕೆ ಹೆಸರಿನಲ್ಲಿ ಜನರಿಗೆ ವಂಚನೆ ಎಸಗಿದ ಪ್ರಕರಣಕ್ಕೆ (Online Fraud case) ಸಂಬಂಧಿಸಿ ತನಿಖೆ ನಡೆಸುತ್ತಿರುವ ಸಿಬಿಐ (CBI) ಬುಧವಾರ ಕರ್ನಾಟಕದ (Karnataka) ಕೆಲವು ಪ್ರದೇಶಗಳೂ ಸೇರಿದಂತೆ ದೇಶದ 30 ಕಡೆಗಳಲ್ಲಿ…

ದುಬೈನ ಅಲ್​ಮಕ್ತೂಮ್ ಇಂಟರ್ನ್ಯಾಷನಲ್ ಏರ್​ಪೋರ್ಟ್​ನಲ್ಲಿ ವಿಶ್ವದ ಅತಿದೊಡ್ಡ ಟರ್ಮಿನಲ್ ನಿರ್ಮಾಣವಾಗುತ್ತಿದೆ. ಈಗಿರುವ ದುಬೈ ಏರ್ಪೋರ್ಟ್​ನಿಂದ 45 ಕಿಮೀ ದಕ್ಷಿಣದಲ್ಲಿರುವ ಅಲ್​ಮಕ್ತೂಂ ವಿಮಾನ ನಿಲ್ದಾಣ ವಿಶ್ವದಲ್ಲೇ ಅತಿ ಬೃಹತ್ ಎನಿಸಲಿದೆ. ಇದರಲ್ಲಿ ಬರೋಬ್ಬರಿ 400 ಏರ್​ಕ್ರಾಫ್ಟ್ ಗೇಟ್​…

ನವದೆಹಲಿ: ಗುಜರಾತ್ ಕರಾವಳಿ ಆಚೆಗಿನ ಸಾಗರ ಗಡಿಭಾಗದಲ್ಲಿ ಸಾಗಿ ಬರುತ್ತಿದ್ದ ಪಾಕಿಸ್ತಾನದ ದೋಣಿಯೊಂದನ್ನು ಭಾರತದ ಕರಾವಳಿ ಕಾವಲು ಪಡೆ (ICG- Indian coast guard) ವಶಕ್ಕೆ ತೆಗೆದುಕೊಂಡಿದೆ. 600 ಕೋಟಿ ರೂ ಮೌಲ್ಯದ, 86 ಕಿಲೋ ಮಾದಕವಸ್ತುಗಳನ್ನು…

ನವದೆಹಲಿ :  ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 15ನೇ ಪಟ್ಟಿ ಬಿಡುಗಡೆಯಾಗಿದ್ದು, ಸಂಸದೆ ಪೂನಂ ಮಹಾಜನ್​ಗೆ (Poonam Mahajan) ಟಿಕೆಟ್ ನೀಡಿಲ್ಲ. 26/11ರ ಮುಂಬೈ ದಾಳಿಯ (Mumbai Attack) ಉಗ್ರ ಅಜ್ಮಲ್ ಕಸಬ್​​ನನ್ನು (Ajmal Kasab) ಗಲ್ಲಿಗೇರಿಸುವಂತೆ ಮಾಡಲು ಸರ್ಕಾರದ ಪರ ವಾದ ಮಂಡಿಸಿದ್ದ ವಕೀಲ ಉಜ್ವಲ್…

ಅರ್ಜೆಂಟೀನಾ: ಮಿಸ್​ ವರ್ಲ್ಡ್​​​, ಮಿಸ್​​ ಯುನಿವರ್ಸ್ ಮುಂತಾದ ಸೌಂದರ್ಯ ಸ್ಪರ್ಧೆದಲ್ಲಿ ಹದಿಹರೆಯದ ಸುರಸುಂದರಿಯರೇ ಭಾಗವಹಿಸುತ್ತಾರೆ. ಆದರೆ ಇಲ್ಲೊಬ್ಬಳು ಮಹಿಳೆ ತನ್ನ 60 ನೇ ವಯಸ್ಸಿನಲ್ಲೂ ಯುವತಿಯರೇ ನಾಚುವಂತೆ ಮಿಸ್ ಯುನಿವರ್ಸ್ ಬ್ಯೂನಸ್ ಐರಿಸ್ ಕಿರೀಟ ಮುಡಿಗೇರಿಸಿಕೊಂಡಿದ್ದಾಳೆ. 60 ನೇ ವಯಸ್ಸಿನಲ್ಲೂ ಈಕೆಯ ಸೌಂದರ್ಯ…

ರಾಜ್ಯದಲ್ಲಿ ಮೇ 7 ರಂದು 2ನೇ ಹಂತದ ಲೋಕಸಭೆ ಚುನಾವಣೆ 14 ಕ್ಷೇತ್ರಗಳಲ್ಲಿ ನಡೆಯಲಿದೆ. ಇದರಲ್ಲಿ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗಾ, ರಾಯಚೂರು, ಬೀದರ್, ಕೊಪ್ಪಳ. ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ…

ನವದೆಹಲಿ : ಇಂದು ಇಟಲಿಯ 75ನೇ ವಿಮೋಚನಾ ದಿನಾಚರಣೆ (Italy’s Liberation day). ಹೀಗಾಗಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಅವರಿಗೆ ದೂರವಾಣಿ ಕರೆ ಮಾಡಿ…

ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪವಿರುವ ಹೋಟೆಲ್‌ನಲ್ಲಿ ಗುರುವಾರ ಅಗ್ನಿ ಅವಘಡ(Fire Accident) ಸಂಭವಿಸಿದ್ದು ಆರು ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪಾಟ್ನಾ ಜಂಕ್ಷನ್​ ರೈಲ್ವೆ ನಿಲ್ದಾಣದ ಸಮೀಪದಲ್ಲಿರುವ ಹೋಟೆಲ್​ನಲ್ಲಿ ಅಗ್ನಿ ಅಪಘಾತ ನಡೆದಿದೆ. ರಕ್ಷಣಾ…