Author: News Desk

ಲಕ್ನೋ : ಇಮ್ರಾನ್ ಮಸೂದ್ ಅವರ ದೇವಿ ದೇವಸ್ಥಾನದಲ್ಲಿ ಪೂಜೆಯಿಂದ ಕುಪಿತಗೊಂಡ ಬಜರಂಗದಳವು ದೇವಾಲಯದೊಳಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ಪೋಸ್ಟರ್‌ಗಳನ್ನು ಆವರಣದ ಹೊರಗೆ ಅಂಟಿಸಿತು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸಹರಾನ್‌ಪುರ ಭೇಟಿಗೂ ಮುನ್ನ ಕಾಂಗ್ರೆಸ್…

ನವದೆಹಲಿ: ವಾರಣಾಸಿಯ (Varanasi) ಕಾಶಿ ವಿಶ್ವನಾಥ ದೇಗುಲಕ್ಕೆ (Kashi Vishwanath Temple) ಭದ್ರತೆಗಾಗಿ ನಿಯೋಜನೆಗೊಂಡ ಪೊಲೀಸರು ಅರ್ಚಕರಂತೆ ವಸ್ತ್ರ ಧರಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಯುಪಿ ಮಾಜಿ ಸಿಎಂ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಪೊಲೀಸರ…

ಕೋಲ್ಕತ್ತಾ: ಬೆಂಗಳೂರನ್ನ ಬೆಚ್ಚಿ ಬೀಳಿಸಿದ್ದ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಶುಕ್ರವಾರ ಎನ್​ಐಎ ಅಧಿಕಾರಿಗಳು ಇಬ್ಬರು ಮಾಸ್ಟರ್ ಮೈಂಡ್​ಗಳನ್ನ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಾದ ಮುಸಾವಿರ್​ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮಥೀನ್​ ತಾಹಾನನ್ನು ವೈದ್ಯಕೀಯ ಪರೀಕ್ಷೆ…

ಮಹೇಂದ್ರಗಢ : ಇಂದು ಬೆಳಗ್ಗೆ ಶಾಲೆಗೆ ತೆರಳುತ್ತಿದ್ದ ಶಾಲಾ ಬಸ್‌ ಭೀಕರ ಅಪಘಾತಕ್ಕೆ (Bus Accident) ತುತ್ತಾಗಿ  ಆರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಾಲಾ ಬಸ್ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ 6 ಮಕ್ಕಳು ಸಾವನ್ನಪ್ಪಿದ್ದು,…

ಭಾರತ : ದೇಶದ ಕೆಲ ಪ್ರದೇಶಗಳಲ್ಲಿ ಹಳೆಯ ವಿಗ್ರಹಗಳು ಸಿಗುತ್ತಿದ್ದು, ಅದಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ (History) ಎನ್ನಬಹುದು. ತೆಲಂಗಾಣದ ಪಾರಂಪರಿಕ ಇಲಾಖೆಯು ರಾಜಧಾನಿ ಹೈದರಾಬಾದ್‌ನಿಂದ 110 ಕಿಮೀ ದೂರದಲ್ಲಿರುವ ಬೌದ್ಧ ಪರಂಪರೆಯ ತಾಣವಾದ ಫಣಿಗಿರಿಯಲ್ಲಿ…

ದೆಹಲಿ : ದೆಹಲಿಯ ಸಮಾಜ ಕಲ್ಯಾಣ ಇಲಾಖೆ ಸಚಿವ ರಾಜ್ ಕುಮಾರ್ ಆನಂದ್ (Raaj Kumar Anand) ತಮ್ಮ ಸಚಿವ ಸ್ಥಾನಕ್ಕೆ ಮತ್ತು ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಭ್ರಷ್ಟಾಚಾರದ ಬಗ್ಗೆ ಎಎಪಿಯ ನೀತಿಯಿಂದ ಅತೃಪ್ತನಾಗಿ ಈ ರಾಜೀನಾಮೆ…

ಹಿಸ್ ಮೆಜೆಸ್ಟಿ ಕಿಂಗ್ ಹಮದ್ ಬಿನ್ ಇಸಾ ಅಲ್ ಖಲೀಫಾ ಇಂದು ಅಲ್ ಸಖೀರ್ ಅರಮನೆ ಮಸೀದಿಯಲ್ಲಿ ಈದ್ ಅಲ್ ಫಿತರ್ ಪ್ರಾರ್ಥನೆಯನ್ನು ನೆರವೇರಿಸಿದರು. ಹಿಸ್ ರಾಯಲ್ ಹೈನೆಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್…

ಕೊಪ್ಪಳ : ಯುಗಾದಿ ಹಬ್ಬದಂದು (Ugadi Festival)  ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದೆ. ಕೊಪ್ಪಳ, ವಿಜಯನಗರ, ಹಾವೇರಿ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ವರುಣ ತನ್ನ ಕೃಪೆ ತೋರಿಸಿದ್ದಾನೆ. ಇದರಿಂದ ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದ ಜನಕ್ಕೆ ಮಳೆರಾಯ…

ಕರ್ನಾಟಕ : ಕರಾವಳಿ ಪ್ರದೇಶದಲ್ಲಿ ನಾಳೆಯೇ (ಏಪ್ರಿಲ್‌ 10) ಈದ್ ಆಚರಿಸಲಾಗುತ್ತದೆ. ಕೇರಳದಲ್ಲಿ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿಯಲ್ಲಿ ನಾಳೆಯೇ ರಂಜಾನ್ ಆಚರಿಸಲು ತೀರ್ಮಾನಿಸಲಾಗಿದೆ. ದಕ್ಷಿಣ ಕನ್ನಡ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್…

ಮನಾಮ : ಹಿಸ್ ಮೆಜೆಸ್ಟಿ ಕಿಂಗ್ ಹಮದ್ ಬಿನ್ ಇಸಾ ಅಲ್ ಖಲೀಫಾ ಅವರು ಇಂದು ಈದ್ ಅಲ್ ಫಿತರ್‌ನಂದು ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನ ಮಂತ್ರಿಯಾದ ಹಿಸ್ ರಾಯಲ್ ಹೈನೆಸ್ ಪ್ರಿನ್ಸ್ ಸಲ್ಮಾನ್ ಬಿನ್…