Author: News Desk

ನವದೆಹಲಿ: 18ನೇ ಲೋಕಸಭಾ ಚುನಾವಣೆಯ (Lok Sabha Election) ಮೊದಲ ಹಂತದ ಮತದಾನ ಇಂದು ಶುರುವಾಗಿದೆ. ಕೇಂದ್ರಾಡಳಿತ ಪ್ರದೇಶ ಸೇರಿದಂತೆ 21 ರಾಜ್ಯಗಳ 102 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ನಾಗಾಲ್ಯಾಂಡ್​ನ 6 ಜಿಲ್ಲೆಗಳಲ್ಲಿ ಇದುವರೆಗೂ ಶೂನ್ಯ…

ಛತ್ತೀಸ್​ಗಢ(Chhattisgarh)ದಲ್ಲಿ 2024ರ ಲೋಕಸಭಾ ಚುನಾವಣೆ(Lok Sabha Election)ಯ ಮೊದಲ ಹಂತದ ಮತದಾನಕ್ಕೂ ಮೊದಲು ಭದ್ರತಾ ಪಡೆ ಎನ್​ಕೌಂಟರ್​ನಲ್ಲಿ 29 ನಕ್ಸಲ(Naxal)ರನ್ನು ಹತ್ಯೆ ಮಾಡಿದ್ದಾರೆ. ರಾಜ್ಯದಲ್ಲಿ ಈವರೆಗಿನ ಅತಿದೊಡ್ಡ ಎನ್​ಕೌಂಟರ್(Encounter) ಇದು ಎಂದೇ ಹೇಳಬಹುದು. ನಕ್ಸಲ್ ಕಮಾಂಡರ್​ಗಳನ್ನು ಕೂಡ…

ವಿಶ್ವದ ಅತ್ಯಂತ ಶ್ರೀಮಂತರಲ್ಲೊಬ್ಬರಾಗಿರುವ ಇಲಾನ್ ಮಸ್ಕ್ (elon musk) ಮುಂದಿನ ವಾರ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಇದು ಅವರ ಮೊದಲ ಭಾರತ ಭೇಟಿಯೂ ಆಗಿದೆ. ಮೊದಲ ಹಂತದ ಚುನಾವಣೆ ಮುಗಿದ ಮಾರನೆಯ ದಿನ ಮಸ್ಕ್ ಭಾರತಕ್ಕೆ…

ತಮಿಳು ಸೂಪರ್ ಸ್ಟಾರ್ ವಿಶಾಲ್ ರಾಜಕೀಯಕ್ಕೆ ಎಂಟ್ರಿಕೊಡುವುದಾಗಿ ತಿಳಿಸಿದ್ದಾರೆ. ಯಾವುದೇ ಪಕ್ಷದಲ್ಲಿ ಸೇರದೇ ತಾವೇ ರಾಜಕೀಯ ಪಕ್ಷ ಸ್ಥಾಪಿಸುವುದಾಗಿಯೂ ಘೋಷಿಸಿದ್ದಾರೆ. 2026ರಲ್ಲಿ ತಮಿಳುನಾಡು ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆಂದು ತಿಳಿಸಿದ್ದಾರೆ. ರಾಜಕೀಯ ಪ್ರವೇಶದ ಭಾಗವಾಗಿ…

ಮಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿಯವರ ರೋಡ್ ಶೋ ವೀಕ್ಷಿಸಲು ಮಂಗಳೂರಿನಲ್ಲಿ ಭಾರೀ ಜನಸ್ತೋಮ ನೆಲೆಸಿದ್ದು ಎಲ್ಲೆಲ್ಲೂ ಜೈಕಾರದ ಜೊತೆ ಹೂಮಳೆಗೈದರು. ಜೊತೆಗೆ ಮೋದಿ ಮೋದಿ ಜೈಕಾರದೊಂದಿಗೆ ಭರ್ಜರಿ ಸ್ವಾಗತ ನಡೆಯಿತು. ಲೇಡಿಹಿಲ್‌ನಲ್ಲಿರುವ ನಾರಾಯಣ ಗುರು ವೃತ್ತದಲ್ಲಿ…

ಬಹ್ರೇನ್ : ಗುರು ಸೇವಾ ಸಮಿತಿ, ಬಹ್ರೇನ್ ಬಿಲ್ಲವಾಸ್ ಎಪ್ರಿಲ್ 12 ರಂದು ಶುಕ್ರವಾರ ಬಹ್ರೇನ್ ಮನಾಮದ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಶ್ರೀ ಸತ್ಯನಾರಾಯಣ ಪೂಜಯನ್ನು ಆಯೋಜಿಸಿತು. ನೂತನ ಸಮಿತಿಯ ಪಧಾದಿಕಾರಿಗಳು ಮತ್ತು ಸಮಿತಿಯ ಸದಸ್ಯರು…

ನವದೆಹಲಿ: ಮಕ್ಕಳ ಹಾಲಿಗೆ ಸೇರಿಸುವ ಡ್ರಿಂಕ್​ ಬೋರ್ನ್‌ವಿಟಾಗೆ (Bournvita) ಕೇಂದ್ರ ಸರ್ಕಾರ ದೊಡ್ಡ ಹೊಡೆತ ನೀಡಿದೆ. ಬೋರ್ನ್‌ವಿಟಾ ಸೇರಿದಂತೆ ಹಲವು ಪಾನೀಯಗಳನ್ನು ಆರೋಗ್ಯಕರ ಡ್ರಿಂಕ್ಸ್​ ವರ್ಗದಿಂದ ತೆಗೆದುಹಾಕುವಂತೆ ಕೇಂದ್ರ ಸರ್ಕಾರವು ಎಲ್ಲಾ ಇ-ಕಾಮರ್ಸ್ ಸೈಟ್‌ಗಳಿಗೆ ಸೂಚನೆ…

ಲಕ್ನೋ : ಇಮ್ರಾನ್ ಮಸೂದ್ ಅವರ ದೇವಿ ದೇವಸ್ಥಾನದಲ್ಲಿ ಪೂಜೆಯಿಂದ ಕುಪಿತಗೊಂಡ ಬಜರಂಗದಳವು ದೇವಾಲಯದೊಳಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ಪೋಸ್ಟರ್‌ಗಳನ್ನು ಆವರಣದ ಹೊರಗೆ ಅಂಟಿಸಿತು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸಹರಾನ್‌ಪುರ ಭೇಟಿಗೂ ಮುನ್ನ ಕಾಂಗ್ರೆಸ್…

ನವದೆಹಲಿ: ವಾರಣಾಸಿಯ (Varanasi) ಕಾಶಿ ವಿಶ್ವನಾಥ ದೇಗುಲಕ್ಕೆ (Kashi Vishwanath Temple) ಭದ್ರತೆಗಾಗಿ ನಿಯೋಜನೆಗೊಂಡ ಪೊಲೀಸರು ಅರ್ಚಕರಂತೆ ವಸ್ತ್ರ ಧರಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಯುಪಿ ಮಾಜಿ ಸಿಎಂ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಪೊಲೀಸರ…

ಕೋಲ್ಕತ್ತಾ: ಬೆಂಗಳೂರನ್ನ ಬೆಚ್ಚಿ ಬೀಳಿಸಿದ್ದ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಶುಕ್ರವಾರ ಎನ್​ಐಎ ಅಧಿಕಾರಿಗಳು ಇಬ್ಬರು ಮಾಸ್ಟರ್ ಮೈಂಡ್​ಗಳನ್ನ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಾದ ಮುಸಾವಿರ್​ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮಥೀನ್​ ತಾಹಾನನ್ನು ವೈದ್ಯಕೀಯ ಪರೀಕ್ಷೆ…