Author: News Desk

ಇಂಫಾಲ್ : ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಇಂಫಾಲ್ ಪೂರ್ವ ಮತ್ತು ಕಾಂಗ್‌ಪೋಕ್ಪಿ ಜಿಲ್ಲೆಗಳ ಪರಿಧಿಯ ಪ್ರದೇಶದಲ್ಲಿ ಗುಂಡಿನ ಕಾಳಗ ನಡೆದಿದ್ದು ಇಬ್ಬರು ಸಾವಿಗೀಡಾಗಿದ್ದಾರೆ . ಕಾಂಗ್‌ಪೋಕ್ಪಿ ಮತ್ತು ಇಂಫಾಲ್ ಪಶ್ಚಿಮದ ಪಕ್ಕದ ಪ್ರದೇಶಗಳಾದ ಕೌಟ್ರುಕ್‌ನಲ್ಲಿ ಇಂದು ಮಧ್ಯಾಹ್ನ…

ಅಲ್ವಾರ್ : ಅಲ್ವಾರ್ ಬಳಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾಂಗ್ರೆಸ್ ನಾಯಕ ಮನ್ವೇಂದ್ರ ಸಿಂಗ್ ಜಸೋಲ್ಅ ವರ ಪತ್ನಿ ಚಿತ್ರಾ ಸಿಂಗ್ ಸಾವಿಗೀಡಾಗಿದ್ದಾರೆ. ಅಪಘಾತದ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಅವರ…

ಮನಾಮ : ಕಾರ್ಮಿಕ ಮಾರುಕಟ್ಟೆ ನಿಯಂತ್ರಣ ಪ್ರಾಧಿಕಾರ (ಎಲ್‌ಎಂಆರ್‌ಎ) ಜನವರಿ 21-27 ರ ವಾರದಲ್ಲಿ 1,002 ತಪಾಸಣೆ ಶಿಬಿರಗಳು ಮತ್ತು ಭೇಟಿಗಳನ್ನು ಜಾರಿಗೊಳಿಸುವುದಾಗಿ ಘೋಷಿಸಿತು, ಇದರ ಪರಿಣಾಮವಾಗಿ 49 ಉಲ್ಲಂಘಿಸಿದ ಮತ್ತು ಅನಿಯಮಿತ ಕಾರ್ಮಿಕರನ್ನು ಬಂಧಿಸಲಾಯಿತು,…

ಮನಾಮ : ಹಿಸ್ ಮೆಜೆಸ್ಟಿ ಕಿಂಗ್ ಹಮದ್ ಬಿನ್ ಇಸಾ ಅಲ್ ಖಲೀಫಾ ಅವರು ತುರ್ಕಿಯೆಯ ಗ್ರ್ಯಾಂಡ್ ನ್ಯಾಷನಲ್ ಅಸೆಂಬ್ಲಿಯ ಸ್ಪೀಕರ್ ಪ್ರೊಫೆಸರ್ ನುಮಾನ್ ಕುರ್ತುಲ್ಮುಸ್ ಅವರನ್ನು ಬರಮಾಡಿಕೊಂಡರು. ಹಿಸ್ ಮೆಜೆಸ್ಟಿ ಪ್ರೊ. ಕುರ್ತುಲ್‌ಮುಸ್ ಅವರನ್ನು…

ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಬಂದ್ ಮಾಡಲು ಸರ್ಕಾರ ನೀಡಿದ್ದ ಆದೇಶಕ್ಕೆ ಹೈಕೋರ್ಟ್​ ತಡೆಯಾಜ್ಞೆ ನೀಡಿದೆ. ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಬಿಜೆಪಿ ಫೈರ್ ಬ್ರ್ಯಾಂಡ್​, ಕಾಂಗ್ರೆಸ್ ಸರ್ಕಾರ ನಮ್ಮ…

ಮೈಸೂರು: ಅಂಬೇಡ್ಕರ್ ನಾಮಫಲಕ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ನಡೆದಿದೆ. ಮನೆಗಳಿಗೆ ಕಲ್ಲು ತೂರಾಟ ಮನೆ ಮುಂದೆ ನಿಲ್ಲಿಸಿದ್ದ ವಾಹನಗಳು ಜಖಂ ಆಗಿದೆ. ಕೆಲ ಕಿಡಿಗೇಡಿಗಳಿಂದ…

ಬೆಂಗಳೂರು : ಅಯೋಧ್ಯೆ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆ ಮಾಡಿದ ಬಾಲರಾಮನ ವಿಗ್ರಹವನ್ನು ಕೆತ್ತನೆ ಮಾಡಿದ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್  ಸನ್ಮಾನಿಸಿದರು. ಇಂದು ಅರುಣ್ ಅವರು ತಮ್ಮ ಪತ್ನಿ ವಿಜೇತ, ಮಗಳು…

ಪಾಟ್ನಾ: ಬಿಹಾರದಲ್ಲಿ ನಡೆಯುತ್ತಿರುವ ರಾಜಕೀಯ ಹೈಡ್ರಾಮಾ ಇದೀಗ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಆರ್‌ಜೆಡಿ ಕಾಂಗ್ರೆಸ್ ಜೊತೆ ಮೈತ್ರಿ ಮುರಿದುಕೊಂಡಿದ್ದ ನಿತೀಶ್ ಕುಮಾರ್ ಇಂದಷ್ಟೇ ರಾಜೀನಾಮೆ ನೀಡಿದ್ದರು. ಇದೀಗ ಬಿಜೆಪಿ ಜೊತೆ ಸೇರಿ ಮತ್ತೊಮ್ಮೆ ಸರ್ಕಾರ ರಚಿಸಿದ್ದಾರೆ.…

ಭಾರತದ ಹಿರಿಯ ಟೆನಿಸ್​ ಆಟಗಾರ ರೋಹನ್ ಬೋಪಣ್ಣ ಆಸ್ಟ್ರೇಲಿಯಾ ಓಪನ್‌ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. 43 ವರ್ಷದ ಕನ್ನಡಿಗ ಬೋಪಣ್ಣ ತಮ್ಮ ಜೊತೆಗಾರ ಮ್ಯಾಥ್ಯೂ ಎಬ್ಡೆನ್ ಜೊತೆಗೂಡಿ ಆಸ್ಟ್ರೇಲಿಯನ್ ಓಪನ್-2024 ಪುರುಷರ ಡಬಲ್ಸ್​ನಲ್ಲಿ ಚಾಂಪಿಯನ್ ಆಗಿ…

ನವದೆಹಲಿ : ಭಾರತದ ಟಾಟಾ ಸಮೂಹ ಮತ್ತು ಫ್ರಾನ್ಸ್‌ನ ಏರ್‌ಬಸ್ ನಾಗರಿಕ ಹೆಲಿಕಾಪ್ಟರ್‌ಗಳನ್ನು ಒಟ್ಟಿಗೆ ತಯಾರಿಸುವ ಒಪ್ಪಂದಕ್ಕೆ ಸಹಿ ಹಾಕಿವೆ ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ಶುಕ್ರವಾರ ಹೇಳಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ…