Author: News Desk

ಕಾಲಿವುಡ್ ನಟ ದಳಪತಿ ವಿಜಯ್ ಶುಕ್ರವಾರ ತಮ್ಮ ರಾಜಕೀಯ ಪಕ್ಷವಾದ ‘ತಮಿಳಗ ವೆಟ್ರಿ ಕಳಗಂ’ ಅನೌನ್ಸ್ ಮಾಡಿದ್ದಾರೆ. ಪಾರದರ್ಶಕ, ಜಾತಿ-ಮುಕ್ತ ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತದೊಂದಿಗೆ ಮೂಲಭೂತ ರಾಜಕೀಯ ಬದಲಾವಣೆ ಎಂದು ನಟ ಟ್ವೀಟ್ ಮಾಡಿದ್ದಾರೆ.…

ಖ್ಯಾತ ರೂಪದರ್ಶಿ ಹಾಗೂ ನಟಿ ಪೂನಂ ಪಾಂಡೆ ಅವರು ಕ್ಯಾನ್ಸರ್​ನಿಂದ ಮೃತಪಟ್ಟಿದ್ದಾರೆ. ನಟಿ ರಿಯಾಲಿಟಿ ಶೋ, ಮಾಡೆಲಿಂಗ್, ಆಲ್ಬಂ ವಿಡಿಯೋಗಳ ಮೂಲಕ ಗುರುತಿಸಿಕೊಂಡಿದ್ದರು. ಅವರು 32ನೇ ವಯಸ್ಸಿನಲ್ಲಿ ಅವರು ಗರ್ಭಕಂಠದ ಕ್ಯಾನ್ಸರ್‌ನಿಂದ ನಿಧನರಾಗಿದ್ದಾ

ಎಲಾನ್ ಮಸ್ಕ್ ಅವರ ಒಡೆತನದ ನ್ಯೂರಾಲಿಂಕ್ ಕಂಪನಿಯು ಮಾನವನ ಮೆದುಳಿಗೆ ಕೃತಕ ಬುದ್ಧಿಮತ್ತೆ ಒಳಗೊಂಡಿರುವ ಬ್ರೈನ್ ಚಿಪ್‌ ಅಳವಡಿಸುವಲ್ಲಿ ಯಶಸ್ವಿಯಾಗಿದ್ದು, ಈ ಪ್ರಯೋಗವು ಭರವಸೆಯ ಫಲಿತಾಂಶವನ್ನು ನೀಡುತ್ತಿದೆ ಎಂದು ಮಸ್ಕ್ ತಮ್ಮ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಮೊದಲ…

ಇಂಫಾಲ್ : ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಇಂಫಾಲ್ ಪೂರ್ವ ಮತ್ತು ಕಾಂಗ್‌ಪೋಕ್ಪಿ ಜಿಲ್ಲೆಗಳ ಪರಿಧಿಯ ಪ್ರದೇಶದಲ್ಲಿ ಗುಂಡಿನ ಕಾಳಗ ನಡೆದಿದ್ದು ಇಬ್ಬರು ಸಾವಿಗೀಡಾಗಿದ್ದಾರೆ . ಕಾಂಗ್‌ಪೋಕ್ಪಿ ಮತ್ತು ಇಂಫಾಲ್ ಪಶ್ಚಿಮದ ಪಕ್ಕದ ಪ್ರದೇಶಗಳಾದ ಕೌಟ್ರುಕ್‌ನಲ್ಲಿ ಇಂದು ಮಧ್ಯಾಹ್ನ…

ಅಲ್ವಾರ್ : ಅಲ್ವಾರ್ ಬಳಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾಂಗ್ರೆಸ್ ನಾಯಕ ಮನ್ವೇಂದ್ರ ಸಿಂಗ್ ಜಸೋಲ್ಅ ವರ ಪತ್ನಿ ಚಿತ್ರಾ ಸಿಂಗ್ ಸಾವಿಗೀಡಾಗಿದ್ದಾರೆ. ಅಪಘಾತದ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಅವರ…

ಮನಾಮ : ಕಾರ್ಮಿಕ ಮಾರುಕಟ್ಟೆ ನಿಯಂತ್ರಣ ಪ್ರಾಧಿಕಾರ (ಎಲ್‌ಎಂಆರ್‌ಎ) ಜನವರಿ 21-27 ರ ವಾರದಲ್ಲಿ 1,002 ತಪಾಸಣೆ ಶಿಬಿರಗಳು ಮತ್ತು ಭೇಟಿಗಳನ್ನು ಜಾರಿಗೊಳಿಸುವುದಾಗಿ ಘೋಷಿಸಿತು, ಇದರ ಪರಿಣಾಮವಾಗಿ 49 ಉಲ್ಲಂಘಿಸಿದ ಮತ್ತು ಅನಿಯಮಿತ ಕಾರ್ಮಿಕರನ್ನು ಬಂಧಿಸಲಾಯಿತು,…

ಮನಾಮ : ಹಿಸ್ ಮೆಜೆಸ್ಟಿ ಕಿಂಗ್ ಹಮದ್ ಬಿನ್ ಇಸಾ ಅಲ್ ಖಲೀಫಾ ಅವರು ತುರ್ಕಿಯೆಯ ಗ್ರ್ಯಾಂಡ್ ನ್ಯಾಷನಲ್ ಅಸೆಂಬ್ಲಿಯ ಸ್ಪೀಕರ್ ಪ್ರೊಫೆಸರ್ ನುಮಾನ್ ಕುರ್ತುಲ್ಮುಸ್ ಅವರನ್ನು ಬರಮಾಡಿಕೊಂಡರು. ಹಿಸ್ ಮೆಜೆಸ್ಟಿ ಪ್ರೊ. ಕುರ್ತುಲ್‌ಮುಸ್ ಅವರನ್ನು…

ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಬಂದ್ ಮಾಡಲು ಸರ್ಕಾರ ನೀಡಿದ್ದ ಆದೇಶಕ್ಕೆ ಹೈಕೋರ್ಟ್​ ತಡೆಯಾಜ್ಞೆ ನೀಡಿದೆ. ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಬಿಜೆಪಿ ಫೈರ್ ಬ್ರ್ಯಾಂಡ್​, ಕಾಂಗ್ರೆಸ್ ಸರ್ಕಾರ ನಮ್ಮ…

ಮೈಸೂರು: ಅಂಬೇಡ್ಕರ್ ನಾಮಫಲಕ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ನಡೆದಿದೆ. ಮನೆಗಳಿಗೆ ಕಲ್ಲು ತೂರಾಟ ಮನೆ ಮುಂದೆ ನಿಲ್ಲಿಸಿದ್ದ ವಾಹನಗಳು ಜಖಂ ಆಗಿದೆ. ಕೆಲ ಕಿಡಿಗೇಡಿಗಳಿಂದ…

ಬೆಂಗಳೂರು : ಅಯೋಧ್ಯೆ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆ ಮಾಡಿದ ಬಾಲರಾಮನ ವಿಗ್ರಹವನ್ನು ಕೆತ್ತನೆ ಮಾಡಿದ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್  ಸನ್ಮಾನಿಸಿದರು. ಇಂದು ಅರುಣ್ ಅವರು ತಮ್ಮ ಪತ್ನಿ ವಿಜೇತ, ಮಗಳು…