Author: News Desk

ಮನಾಮ : ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನಿ ಹಿಸ್ ರಾಯಲ್ ಹೈನೆಸ್ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ಅವರ ಆಶ್ರಯದಲ್ಲಿ, ಇಸ್ಲಾಮಿಕ್ ವರ್ಲ್ಡ್ ಕಾನ್ಫರೆನ್ಸ್‌ನಲ್ಲಿ ನೀರಾವರಿ ತಂತ್ರಜ್ಞಾನ ಮತ್ತು ನೀರಿನ ನಿರ್ವಹಣೆಯ ಪುರಾತತ್ತ್ವ…

ಅಬುಧಾಬಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನ ಅಧ್ಯಕ್ಷರಾದ ಹಿಸ್ ಹೈನೆಸ್ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಇಂದು ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್‌ಒ) ಮಹಾನಿರ್ದೇಶಕ ಡಾ ಟೆಡ್ರೊಸ್ ಅಧಾನಮ್ ಘೆಬ್ರೆಯೆಸಸ್ ಅವರನ್ನು…

ಹೊಸ ವರ್ಷದ ಮುನ್ನ ದಿನದ ಲಾಟರಿಯಲ್ಲಿ ಮಿಲಿಯನ್ ಡಾಲರ್ ವಿಜೇತರ ಹೆಸರು ಘೋಷಣೆಯಾಗುತ್ತಿದ್ದಂತೆ ಮಹಿಳೆಯೊಬ್ಬಳು ಖುಷಿ ತಾಳಲಾರದೆ ವೇದಿಕೆಯ ಮೇಲೆ ಕುಸಿದು ಬಿದ್ದಿದ್ದಾಳೆ. ಬಡತನದಿಂದಲೇ ಜೀವನ ಸಾಗಿಸುತ್ತಿದ್ದ ಈಕೆಗೆ ತಾನು ಕೋಟ್ಯಾಧಿಪತಿಯಾಗುತ್ತಿರುವ ಸುದ್ದಿ ತಿಳಿಯುತ್ತಿದ್ದಂತೆ ಖುಷಿ…

ಶಬರಿಮಲೆ : ಶಬರಿಮಲೆಯಲ್ಲಿ ಭಕ್ತರಿಗೆ ಸುಗಮ ಹಾಗೂ ಸುರಕ್ಷಿತ ದರ್ಶನ ಸೌಲಭ್ಯ ಕಲ್ಪಿಸಲು ಇದೇ ಜನವರಿ 10ರಿಂದ ಸ್ಪಾಟ್ ಬುಕ್ಕಿಂಗ್ ಸೌಲಭ್ಯ ಇರುವುದಿಲ್ಲ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ. 14 ರಂದು ವರ್ಚುವಲ್ ಕ್ಯೂ…

ನವದೆಹಲಿ : ಹೊಸದಾಗಿ ಜಾರಿಗೆ ಬಂದಿರುವ ಭಾರತೀಯ ನ್ಯಾಯ ಸಂಹಿತಾ ಅಡಿಯಲ್ಲಿ ಅಪಘಾತ ಹಿಟ್ ಮತ್ತು ರನ್ ಪ್ರಕರಣಗಳಲ್ಲಿ ಕಠಿಣ ಶಿಕ್ಷೆಯ ವಿರುದ್ಧ ಚಾಲಕರು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ನಡುವೆ ಕೇಂದ್ರ ಗೃಹ ಸಚಿವಾಲಯ ಮಂಗಳವಾರ…

ದಕ್ಷಿಣ ಕನ್ನಡ: ಮಂಗಳೂರು ನಗರದೊಳಗಡೆ ನಡೆಯುತ್ತಿರುವ ಏಕೈಕ ಕಂಬಳ ಮಂಗಳೂರು ಕಂಬಳ. ಆರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ ಈ ಬಾರಿ ಏಳನೇ ವರ್ಷದ ಕಂಬಳ ರಾಮ-ಲಕ್ಷ್ಮಣ ಜೋಡುಕರೆ ಕಂಬಳ ಸಂಭ್ರಮದಿಂದ ನಡೆದಿದೆ. ಸುಮಾರು 150ಕ್ಕಿಂತಲೂ ಅಧಿಕ…

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಗಣ್ಯರು ದೇಶದ ಜನತೆಗೆ 2024ರ ಹೊಸ ವರ್ಷದ ಶುಭಾಶಯವನ್ನು ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ನರೇಂದ್ರ…

ಬೆಳಗಾವಿ:  ಬೆಳಗಾವಿ ನಗರದ ಸುಳಗಾ ಗ್ರಾಮದ ರಾಯಣ್ಣ ವೃತ್ತದಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕಿಡಿಗೇಡಿಗಳ ಗುಂಪೊಂದು ಕನ್ನಡ ಧ್ವಜವನ್ನು ಸುಟ್ಟು ಹಾಕಿರುವ ಘಟನೆ ನಡೆದಿದೆ. ಕನ್ನಡಪರ ಹೋರಾಟಗಾರರು ಈ ಘಟನೆಯನ್ನು ಖಂಡಿಸಿದ್ದು, ತಪ್ಪಿತಸ್ಥರನ್ನು ಬಂಧಿಸುವಂತೆ…

ದಕ್ಷಿಣ ಕನ್ನಡ: ಮಂಗಳೂರಿನ ಪಣಂಬೂರ್ ಬೀಚ್ ಬಳಿ. ವರ್ಷದ ಕೊನೆಯ ದಿನ ಸೂರ್ಯಾಸ್ತವನ್ನು ಕಾಣುತ್ತಾ ಜನ 2023ಕ್ಕೆ ವಿದಾಯ ಕೋರಿದ್ದಾರೆ. ಕಡಲ ಅಲೆಯಲ್ಲಿ ಆಟ ಆಡುತ್ತಾ, ಸೂರ್ಯಾಸ್ತಮಾನ ಆಗಲು ಕಾದುಕುಳಿತಿದ್ದ ಜನರು, ಸೂರ್ಯ ಅಸ್ತಂಗತನಾಗುವ ಸುಳಿವು…

ಮುಂಬೈ: ಟೀಂ ಇಂಡಿಯಾ ಹೊಸ ಉತ್ಸಾಹದೊಂದಿಗೆ ಹೊಸ ವರ್ಷಕ್ಕೆ ಕಾಲಿಡುತ್ತಿದೆ. ಜೂನ್ 2024 ರಲ್ಲಿ USA ಮತ್ತು ವೆಸ್ಟ್ ಇಂಡೀಸ್‌ನಲ್ಲಿ T20 ವಿಶ್ವಕಪ್ ನಡೆಯಲಿದೆ. ಈ ಬಾರಿ ಚುಟುಕು ಕ್ರಿಕೆಟ್​ ಕಪ್​ ತನ್ನದಾಗಿಸಿಕೊಳ್ಳಲು ಟೀಂ ಇಂಡಿಯಾ…