ಪ್ಯಾರಿಸ್ : ಮನು ಭಾಕರ್ ಪ್ಯಾರಿಸ್ ಒಲಿಂಪಿಕ್ಸ್ ನ ಮಹಿಳೆಯರ 25 ಪಿಸ್ತೂಲ್ ಸ್ಪರ್ಧೆಯಲ್ಲಿ 590-24x ಅಂಕಗಳೊಂದಿಗೆ ಎರಡನೇ ಸ್ಥಾನ ಪಡೆದು ಫೈನಲ್‌ಗೆ ಪ್ರವೇಶಿಸಿದರು.
ಭಾಕರ್ ಅವರು ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಆಗಸ್ಟ್ 3 ಮಧ್ಯಾಹ್ನ 1 ಗಂಟೆಗೆ ಮಹಿಳೆಯರ 25 ಮೀ ಪಿಸ್ತೂಲ್ ಫೈನಲ್‌ನಲ್ಲಿ ಮೂರನೇ ಪದಕದ ನಿರೀಕ್ಷೆಯಲ್ಲಿದ್ದಾರೆ.