Browsing: BREAKING NEWS

ಮನಮಾ : ಇಂದು ಜೂನ್ ೧೨ರಂದು ಮನಮಾ ಸೂಕ್‌ ಅಂಗಂಡಿಗಳು ಬೆಂಕಿ ಅಪಘಾತಗೊಳಗಾಗಿದ್ದು , ಹಲವಾರು ಮಂದಿ ಗಾಯಗೊಂಡಿದ್ದಾರೆ . ಸ್ಥಳೀಯ ಅಂಗಡಿಗಳಲ್ಲಿ ವ್ಯಾಪಾರ , ವ್ಯವಹಾರಗಳು ನಷ್ಟಗೊಂಡಿದ್ದು, ಬೆಂಕಿ ಶಾಮಕ ದಳದವರು ವಿಪರೀತ ನಷ್ಟಗಳು…

ಕುವೈತ್ : ಕುವೈತ್‌ನ ದಕ್ಷಿಣ ಅಹ್ಮದಿ ಗವರ್ನರೇಟ್‌ನ ಮಂಗಾಫ್ ಪ್ರದೇಶದಲ್ಲಿ ಕಟ್ಟಡದ ಬೆಂಕಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 39 ಮಂದಿ ಗಾಯಗೊಂಡಿದ್ದಾರೆ ಎಂದು ಕುವೈತ್‌ನ ಆರೋಗ್ಯ ಸಚಿವಾಲಯ ತಿಳಿಸಿದೆ. ಸ್ಥಳೀಯ ಕಾಲಮಾನ ಬೆಳಗ್ಗೆ 6:00 ಗಂಟೆಗೆ…

ಮನಾಮ : ವಿದೇಶಾಂಗ ವ್ಯವಹಾರಗಳ ಸಚಿವರ ನಾಮನಿರ್ದೇಶನದ ಆಧಾರದ ಮೇಲೆ ಕತಾರ್ ರಾಜ್ಯಕ್ಕೆ ಬಹ್ರೇನ್‌ನ ರಾಜತಾಂತ್ರಿಕ ಮಿಷನ್‌ನ ಮುಖ್ಯಸ್ಥರನ್ನು ನೇಮಕ ಮಾಡುವ 2024 ರ ಡಿಕ್ರಿ (62) ಅನ್ನು ಹಿಸ್ ಮೆಜೆಸ್ಟಿ ಕಿಂಗ್ ಹಮದ್ ಬಿನ್…

ಮನಾಮ : ಬಹರೈನಿನ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನಮಂತ್ರಿ ಪ್ರಿನ್ಸ್ ಸಲ್ಮಾನ್ ಬಿನ್ ಹಮದ್ ಅಲ್ ಖಲೀಫಾ ಅವರು ಇಂದು ಭಾರತ ಗಣರಾಜ್ಯದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಸತತ ಮೂರನೇ ಭಾರಿ ಪುನರಾಯ್ಕೆಯಾದ ಸಂದರ್ಭದಲ್ಲಿ…

ಬೆಂಗಳೂರು :   ರಾಜ್ಯ ಹವಾಮಾನ ಇಲಾಖೆಯಿಂದ ಬೆಂಗಳೂರು ನಗರ ಹಾಗೂ ಗ್ರಾಮಾಂತರಕ್ಕೆ ಆರೆಂಜ್ ಅಲರ್ಟ್ (Orange Alert) ಘೋಷಣೆ ಮಾಡಲಾಗಿದೆ. ನೈಋತ್ಯ ಮುಂಗಾರು ಪರಿಣಾಮ ಬೆಂಗಳೂರಲ್ಲಿ ಒಂದು ಗಂಟೆಗೂ ಅಧಿಕ ಕಾಲ ಮಳೆ ಸುರಿದಿದೆ. ಹೆಚ್ಎಎಲ್​​ ಏರ್​​ಪೋರ್ಟ್​…

ಬೆಂಗಳೂರು :  ಈ ವರ್ಷದ SSLC ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ (625ಕ್ಕೆ 625 ಅಂಕ ) ರಾಜ್ಯಕ್ಕೆ ಫಸ್ಟ್ ಬಂದಿದ್ದಾರೆ. ಮಂಡ್ಯ ತಾಲೂಕಿನ ತುಂಬಿಗೆರೆ ಮೊರಾರ್ಜಿ ಶಾಲೆಯ ವಿದ್ಯಾರ್ಥಿ ನವನೀತ್…

ಬೆಂಗಳೂರು : ತಮ್ಮ ವೃತ್ತಿಜೀವನದ ಪ್ರಗತಿಗಾಗಿ ಅಥವಾ ವಿದ್ಯಾಭ್ಯಾಸಕ್ಕೆ ಸಾಕಷ್ಟು ಮಹಿಳೆಯರು ಸಿಲಿಕಾನ್ ಸಿಟಿಗೆ  ಬರುತ್ತಾರೆ. ಇವರೆಲ್ಲ ಪ್ರಾಣ, ಮಾನಕ್ಕಾಗಿ ಪೊಲೀಸರು ಎಷ್ಟೇ ಸುರಕ್ಷತಾ ಕ್ರಮಗಳನ್ನು ಕೈಗೊಂಡರೂ ಕಳ್ಳತನ, ಕೊಲೆ ಮಾತ್ರ ನಿಲ್ಲುತ್ತಿಲ್ಲ. ಒಂಟಿ ಮಹಿಳೆಯ ಕುತ್ತಿಗೆ…

ಬೆಂಗಳೂರು : ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಹಿನ್ನೆಲೆ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ವಶಕ್ಕೆ ಪಡೆಯಲಾಗಿದೆ. ಮಹಿಳೆ ಮೇಲೆ ಲೈಂಗಿಕ…

ನವದೆಹಲಿ: ರಾಹುಲ್ ಗಾಂಧಿ ಅವರು ಅಮೇಥಿಯ ಬದಲು ರಾಯ್ ಬರೇಲಿಯಲ್ಲಿ ಸ್ಪರ್ಧಿಸುತ್ತಿರುವುದಕ್ಕೆ ಬಿಜೆಪಿ ಟೀಕಾ ಪ್ರಹಾರ ನಡೆಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ‘ದಾರೋ ಮತ್, ಭಾಗೋ ಮತ್’ ಎಂದು ರಾಹುಲ್ ಗಾಂಧಿಯನ್ನು ಲೇವಡಿ ಮಾಡಿದರೆ, ಬಿಜೆಪಿ…

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಬೆನ್ನಲ್ಲೇ ಇದೀಗ ಅವರ ತಂದೆ ಹೊಳೆನರಸೀಪುರ ಶಾಸಕ ಎಚ್.ಡಿ.ರೇವಣ್ಣಗೂ ಸಹ ಕರ್ನಾಟಕ ವಿಶೇಷ ತನಿಖಾ ದಳ…