Browsing: BREAKING NEWS

ವಯನಾಡ್‌ : ಕೇರಳದ ವಯನಾಡಿನ ಮೆಪ್ಪಾಡಿಯಲ್ಲಿನ ಸಂತ ಜೋಸೆಫ್‌ ಹೈಸ್ಕೂಲ್‌ನಲ್ಲಿ ಗುಡ್ಡ ಕುಸಿತದಿಂದ ತೊಂದರೆಗೊಳಗಾಗಿರುವ 40 ಕನ್ನಡಿಗರಿಗೂ ಆಶ್ರಯ ನೀಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ತಿಳಿಸಿದ್ದಾರೆ. ತೊಂದರೆಗೊಳಗಾಗಿರುವ ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮಗಳನ್ನು…

ಬೀಜಿಂಗ್ : ಚೀನಾದ ಹುನಾನ್ ಪ್ರಾಂತದಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಕನಿಷ್ಟ 7 ಮಂದಿ ಮೃತಪಟ್ಟಿದ್ದು ಮೂವರು ನಾಪತ್ತೆಯಾಗಿದ್ದಾರೆ. ಝಿಕ್ಸಿಂಗ್ ಪ್ರಾಂತದಲ್ಲಿ 4 ಮಂದಿ ಮೃತಪಟ್ಟಿದ್ದು ಮೂವರು ನಾಪತ್ತೆಯಾಗಿದ್ದಾರೆ.

ಹೊಸದಿಲ್ಲಿ : ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಿಂದ ಪ್ರಾಣ ಕಳೆದುಕೊಂಡವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ…

ವಯನಾಡ್ : ಕೇರಳದ ವಯನಾಡ್ ಜಿಲ್ಲೆಯ ವೈತಿರಿ ತಾಲೂಕಿನಲ್ಲಿ ಮಂಗಳವಾರ ನಸುಕಿನ ವೇಳೆ ಸಂಭವಿಸಿದ ಭೀಕರ ಭೂಕುಸಿತಗಳು 150 ಜನ ಸಾವನ್ನಪ್ಪಿದ್ದಾರೆ. ಹಲವಾರು ಕುಟುಂಬಗಳು ಕಲ್ಲುಮಣ್ಣಿನಡಿ ಸಿಕ್ಕಿ ನಾಪತ್ತೆಯಾಗಿವೆ. 130ಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದ್ದು, ಗಾಯಾಳುಗಳನ್ನು…

ಶ್ರೀನಗರ: ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪಟ್ಟಣದಲ್ಲಿ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಶೇರ್ ಕಾಲನಿ ನಿವಾಸಿಗಳಾದ ನಝೀರ್ ಅಹ್ಮದ್ ನದ್ರೂ(40),ಆಝಿಂ ಅಷ್ರಫ್ ಮಿರ್(20),ಆದಿಲ್ ರಶೀದ್ ಭಟ್(23) ಮತ್ತು ಮುಹಮ್ಮದ್ ಅಝರ್(25) ಮೃತಪಟ್ಟಿವರೆಂದು ತಿಳಿದು…

ಪ್ಯಾರಿಸ್: ಬ್ಯಾಕ್‌ಸ್ಟ್ರೋಕ್ ಈಜು ಅರ್ಹತಾ ಪಂದ್ಯಗಳಲ್ಲಿ ನಾಳೆ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬಹ್ರೇನ್ ಸಾಮ್ರಾಜ್ಯವು ತನ್ನ ಭಾಗವಹಿಸುವಿಕೆಯನ್ನು ಪ್ರಾರಂಭಿಸಲಿದೆ. ಈಜುಗಾರ ಅಮಾನಿ ಅಲ್ ಒಬೈದ್ಲಿ ಅವರು ಪ್ಯಾರಿಸ್ ಲಾ ಡಿಫೆನ್ಸ್ ಅರೆನಾದಲ್ಲಿ ಬೆಳಿಗ್ಗೆ 11 ಗಂಟೆಗೆ (12:00…

ಪ್ಯಾರಿಸ್: 33 ನೇ ಬೇಸಿಗೆ ಒಲಿಂಪಿಕ್ ಕ್ರೀಡಾಕೂಟದ ಐತಿಹಾಸಿಕ ಉದ್ಘಾಟನಾ ಸಮಾರಂಭ, “ಪ್ಯಾರಿಸ್ 2024,” ಇಂದು ಸೀನ್ ನದಿಯ ಉದ್ದಕ್ಕೂ ನಡೆಯಿತು. ಆಗಸ್ಟ್ 11 ರವರೆಗೆ ಫ್ರೆಂಚ್ ರಾಜಧಾನಿ ಆಯೋಜಿಸಿದ ಈವೆಂಟ್ ವಿಶಿಷ್ಟವಾದ ವ್ಯವಸ್ಥೆಯನ್ನು ಒಳಗೊಂಡಿತ್ತು.…

ಉಳ್ಳಾಲ : ಸಯ್ಯದ್ ಆಲವಿ ತಂಙಳ್ (79) ಅವರು ಕಿನ್ಯ ಸುನ್ನೀ ಸೆಂಟರ್ ಎಸ್ ವೈ ಎಸ್ ಕಚೇರಿಯಲ್ಲಿ ನಡೆದ ಕೂರ ತಂಙಳ್ ಅನುಸ್ಮರಣೆ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಕುಸಿದು ಬಿದ್ದು ಸ್ಪತ್ರೆಗೆ ಸಾಗಿಸುವ…

ಬೀಜಿಂಗ್ : ಚೀನಾಕ್ಕೆ ಶುಕ್ರವಾರ ಅಪ್ಪಳಿಸಿದ ಗೆಮಿ ಚಂಡಮಾರುತದಿಂದ ಸುಮಾರು 3 ಲಕ್ಷ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ . ಸುಂಟರಗಾಳಿ ಮತ್ತು ಮಳೆಯಿಂದಾಗಿ ಫುಜಿಯಾನ್ ಪ್ರಾಂತದಲ್ಲೇ 2,90,000ಕ್ಕೂ ಅಧಿಕ ಜನರನ್ನು ಸ್ಥಳಾಂತರಿಸಲಾಗಿದೆ. ಗ್ವಾಂಗ್‌ಡಾಂಗ್ ಪ್ರಾಂತದಲ್ಲಿ…

ಹೊಸದಿಲ್ಲಿ : ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರನ್ನು ಭೇಟಿಯಾದರು. ದ್ವಿಪಕ್ಷೀಯ ಸಂಬಂಧಗಳನ್ನು ಸ್ಥಿರಗೊಳಿಸಲು ಮತ್ತು ಪುನರ್ನಿರ್ ಸ್ಥಿರಗೊಳಿಸಲು ಮತ್ತು ಪುನರ್ನಿರ್ಮಿಸಲು ಪೂರ್ವ ಲಡಾಖ್ನಲ್ಲಿಯ ವಾಸ್ತವ ನಿಯಂತ್ರಣ…