Browsing: India

ಕೊಲಂಬೊ: ಆರ್ಥಿಕ ಬಿಕ್ಕಟ್ಟಿನಿಂದ ನಲುಗಿದ್ದ ಶ್ರೀಲಂಕಾ ಚೇತರಿಕೆ ಕಾಣುತ್ತಿದ್ದು, ಸಹಾಯ ಮಾಡಿದ ಭಾರತವನ್ನ ಹಾಡಿ ಹೊಗಳಿದೆ. ಎರಡು ಕಠಿಣ ವರ್ಷಗಳ ಆರ್ಥಿಕ ಬಿಕ್ಕಟ್ಟಿನಿಂದ ಶ್ರೀಲಂಕಾ ಚೇತರಿಸಿಕೊಂಡಿದೆ. ಭಾರತದಿಂದ ಪಡೆದ $ 3.5 ಬಿಲಿಯನ್ ಆರ್ಥಿಕ ನೆರವಿನಿಂದ…

ಚಿತ್ರದುರ್ಗ: ರೇಣುಕಾಸ್ವಾಮಿ (Renukaswamy) ಹತ್ಯೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ (Police Custody) ನಟ ದರ್ಶನ್‌ (Darshan) ಹಾಗೂ ಇತರೆ ನಾಲ್ವರನ್ನ ಇಂದು ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಕೋರ್ಟ್ ಜುಲೈ 4ರವರೆಗೆ ನ್ಯಾಯಾಂಗ…

ಕರ್ನಾಟಕ ಸರ್ಕಾರವು IRCTC ಲಿಮಿಟೆಡ್ ಸಹಯೋಗದೊಂದಿಗೆ “ಕರ್ನಾಟಕ ಭಾರತ ಗೌರವ ದಕ್ಷಿಣ ಯಾತ್ರಾ” (Karnataka Bharat Gaurav Yatra) ಥೀಮ್ ಆಧಾರಿತ ತೀರ್ಥಯಾತ್ರೆಯ ಪ್ರವಾಸ ಆರಂಭಿಸಿದೆ. ಭಾರತ್ ಗೌರವ್ ಟೂರಿಸ್ಟ್ ರೈಲಿನ 6 ದಿನಗಳ ಪ್ರಯಾಣದಲ್ಲಿ…

ಹಾಸನ: ವಿಧಾನ ಪರಿಷತ್ ಸದಸ್ಯ (MLC) ಡಾ. ಸೂರಜ್ ರೇವಣ್ಣಗೆ (Suraj Revanna) ಬ್ಲಾಕ್ ಮೇಲ್ ಮಾಡಲಾಗಿದ್ಯಂತೆ. ಯುವಕನೊಬ್ಬ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದು, ಐದು ಕೋಟಿ ರೂಪಾಯಿ ನೀಡುವಂತೆ ಬೇಡಿಕೆ…

ಬೆಂಗಳೂರು :   ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಎಂ.ನಾಗಪ್ರಸನ್ನ(Karnataka high court justice nagaprasanna) ಅವರು ಒಂದು ದಿನದ ಕಲಾಪದ ಅವಧಿಯಲ್ಲಿ ವಿವಿಧ ಪ್ರಕಾರಗಳ 608 ಅರ್ಜಿಗಳನ್ನು ಅದೇ ದಿನವೇ ವಿಲೇವಾರಿ ಮಾಡುವ ಮೂಲಕ ಕರ್ನಾಟಕ…

ನವದೆಹಲಿ: ದ್ವೀಪ ರಾಷ್ಟ್ರ ತೈವಾನ್ (Taiwan) ಮತ್ತು ಭಾರತದ (India) ನಡುವಿನ ಸಂದೇಶಗಳ ವಿನಿಮಯದ ಬಗ್ಗೆ ಟೀಕೆಗೆ ತೈವಾನ್ ಇಂದು (ಮಂಗಳವಾರ) ಚೀನಾಗೆ (China) ತಿರುಗೇಟು ನೀಡಿದೆ. ಚೀನಾದ ಟೀಕೆಗಳಿಗೆ ತಮ್ಮ ಅಧ್ಯಕ್ಷರಾಗಲೀ ಅಥವಾ ಭಾರತದ ಪ್ರಧಾನಿ ನರೇಂದ್ರ…

ಭಾರತವು ಪಾಕಿಸ್ತಾನಕ್ಕಿಂತ ಹೆಚ್ಚು ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿದೆ ಎನ್ನುವುದು ವರದಿಯೊಂದರಿಂದ ತಿಳಿದುಬಂದಿದೆ. ಚೀನಾ ತನ್ನ ಪರಮಾಣು ಸಾಮರ್ಥ್ಯವನ್ನು ಕ್ರಮೇಣ ಹೆಚ್ಚಿಸುತ್ತಿದೆ. ಸ್ಟಾಕ್‌ಹೋಮ್ ಇಂಟರ್‌ನ್ಯಾಶನಲ್ ಪೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್ (ಎಸ್‌ಐಪಿಆರ್‌ಐ) ವರದಿಯಲ್ಲಿ ಇದು ಬಹಿರಂಗವಾಗಿದೆ. ವರದಿಯ ಪ್ರಕಾರ,…

ನವದೆಹಲಿ: ಬಿಹಾರದ (Bihar Bridge Collapse) ಅರಾರಿಯಾ ಜಿಲ್ಲೆಯಲ್ಲಿ ಉದ್ಘಾಟನೆಗೆ ಸಿದ್ಧವಾಗಿದ್ದ ಸೇತುವೆ ಕುಸಿದಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. Nitin Gadkari: ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಸೇತುವೆಯೊಂದು ಉದ್ಘಾಟನೆಗೂ…

ಹಾಸನ :  ಲೈಂಗಿಕ ದೌರ್ಜುನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.…

ಬೆಂಗಳೂರು :  ಇವಿಎಂಗಳ ಮೇಲೆ ಟೆಸ್ಲಾ ಸಿಇಒ ಎಲಾನ್ ಮಸ್ಕ್ ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಚುನಾವಣೆಯ ನಂತರ ದೇಶದ ಕೆಲವೆಡೆ ನಡೆಯುತ್ತಿರುವ ಘಟನೆಗಳಿಗೂ ಮಸ್ಕ್‌ ಅವರ ಹೇಳಿಕೆಗೂ…