Browsing: India

ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ,ಉತ್ತರ ಒಳನಾಡಿನ ಬೆಳಗಾವಿ, ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಗೆ ಮುಂದಿನ 24 ಗಂಟಿಗೆ ರೆಡ್ ಅಲರ್ಟ್…

ಮುಂಬೈ : ಅನಂತ್ ಅಂಬಾನಿ-ರಾಧಿಕಾ ಮದುವೆಗೆ ಬಾಂಬ್ ಬೆದರಿಕೆ ಹಾಕಿದ ಆರೋಪಿ ವೈರಲ್ ಶಾ , 25 ವರ್ಷದ, ಗುಜರಾತ್ ಮೂಲದ ವ್ಯಕ್ತಿ, ವೃತ್ತಿಯಲ್ಲಿ ಎಂಜಿನಿಯರ್ನನ್ನು ಗುಪ್ತಚರ ಇಲಾಖೆ ಸಹಾಯದಿಂದ ಪತ್ತೆಹಚ್ಚಿ ಮಂಗಳವಾರ ಮುಂಬೈ ಪೊಲೀಸರು…

ದೋಡಾ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಸೋಮವಾರ ರಾತ್ರಿ ದೋಡಾದ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ತೀವ್ರವಾಗಿ…

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆಯುತ್ತಿದ್ದು, ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಜುಲೈ 17 ಮತ್ತು 18ರಂದು ಭಾರೀ ಮಳೆ‌‌ಯ ಎಚ್ಚರಿಕೆಯನ್ನು ನೀಡಲಾಗಿದೆ. ಜುಲೈ 17 ಮತ್ತು 18…

ಕಲ್ಕತ್ತಾ: ನ್ಯಾಯಮೂರ್ತಿ ಕೃಷ್ಣರಾವ್ ನೇತೃತ್ವದ ಏಕಸದಸ್ಯ ಪೀಠವು ಪಶ್ಚಿಮ ಬಂಗಾಳ ರಾಜ್ಯಪಾಲರು ಸಲ್ಲಿಸಿದ ಮಾನನಷ್ಟ ಮೊಕದ್ದಮೆಗೆ ಮಧ್ಯಂತರ ಆದೇಶವನ್ನು ನೀಡಿತು. ಆಗಸ್ಟ್ 14 ರವರೆಗೆ ಸಾಮಾಜಿಕ ಮಾಧ್ಯಮದಲ್ಲಿ ಯಾವುದೇ ಮಾನಹಾನಿಕರ ಹೇಳಿಕೆಗಳನ್ನು ನೀಡದಂತೆ ದೀದೀ ಮತ್ತು…

ಉತ್ತರಾಖಂಡದ ಕೇದಾರನಾಥ ದೇವಾಲಯದಿಂದ 228 ಕೆಜಿ ಚಿನ್ನ ನಾಪತ್ತೆಯಾಗಿದೆ ಎಂದು ಜ್ಯೋತಿರ್ಮಠದ ಶಂಕರಾಚಾರ್ಯ (Shankaracharya) ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಹೇಳಿದರು.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru) ದಿನದಿಂದ ದಿನಕ್ಕೆ ಡೆಂಘೀ ಪ್ರಕರಣಗಳು (Dengue Cases) ಏರಿಕೆ ಆಗುತ್ತಲೇ ಇದೆ. ಇಡೀ ರಾಜ್ಯದಲ್ಲಿ ಅತಿ ಹೆಚ್ಚು ಪ್ರಕರಣಗಳ ಬೆಂಗಳೂರಲ್ಲಿ ದಾಖಲಾಗುತ್ತಿದೆ. ಡೆಂಘಿಗೆ ಬೆಂಗಳೂರು ಹಾಟ್​ ಸ್ಪಾಟ್​ ಆಗ್ತಿದೆ. ಸದ್ಯ…

ಹೈದೆರಾಬಾದ್ : ದಂಪತಿ ಪ್ರಯಾಣಿಸಿದ ಕೋಚ್‌ನಲ್ಲಿ ಪ್ಲಾಸ್ಟಿಕ್ ಬಾಟಲಿಗಳು, ಬಳಸಿದ ನ್ಯಾಪ್‌ಕಿನ್‌ಗಳು ಮತ್ತು ಇತರ ಅನುಪಯುಕ್ತ ವಸ್ತುಗಳು ತುಂಬಿದ್ದವು ಎಂದು ಆರೋಪಿಸಲಾಗಿದೆ. ಇದರಿಂದಾಗಿ ದಂಪತಿಗೆ ವಿಮಾನದಲ್ಲಿ ತುಂಬಾ ಅಹಿತಕರ ಪ್ರಯಾಣದ ಅನುಭವವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.…

ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ಅವರ ಅಂತಿಮ ದರ್ಶನಕ್ಕೆ ಬೆಂಗಳೂರಿನ ಬನಶಂಕರಿಯಲ್ಲಿರುವ ಅಪರ್ಣಾ ನಿವಾಸದ ಬಳಿ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ ವರೆಗೂ ಆಪ್ತರಿಗೆ, ಅಭಿಮಾನಿಗಳು ಹಾಗೂ ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆದುಕೊಳ್ಳಲು ಅವಕಾಶ…

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಬಂಧನವಾಗಿದೆ. ಇಂದು ಮುಂಜಾನೆಯಿಂದ ನಾಗೇಂದ್ರ ವಿಚಾರಣೆ ನಡೆಸುತ್ತಿದ್ದ ಇಡಿ ಅಧಿಕಾರಿಗಳು, ನಾಗೇಂದ್ರರನ್ನು ಅರೆಸ್ಟ್ ಮಾಡಿದ್ದಾರೆ. ಕಳೆದ ಎರಡು 2 ದಿನಗಳಿಂದ ನಾಗೇಂದ್ರ ಮನೆಯಲ್ಲಿ ವಾಲ್ಮೀಕಿ…