Browsing: India

ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ಅವರ ಅಂತಿಮ ದರ್ಶನಕ್ಕೆ ಬೆಂಗಳೂರಿನ ಬನಶಂಕರಿಯಲ್ಲಿರುವ ಅಪರ್ಣಾ ನಿವಾಸದ ಬಳಿ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ ವರೆಗೂ ಆಪ್ತರಿಗೆ, ಅಭಿಮಾನಿಗಳು ಹಾಗೂ ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆದುಕೊಳ್ಳಲು ಅವಕಾಶ…

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಬಂಧನವಾಗಿದೆ. ಇಂದು ಮುಂಜಾನೆಯಿಂದ ನಾಗೇಂದ್ರ ವಿಚಾರಣೆ ನಡೆಸುತ್ತಿದ್ದ ಇಡಿ ಅಧಿಕಾರಿಗಳು, ನಾಗೇಂದ್ರರನ್ನು ಅರೆಸ್ಟ್ ಮಾಡಿದ್ದಾರೆ. ಕಳೆದ ಎರಡು 2 ದಿನಗಳಿಂದ ನಾಗೇಂದ್ರ ಮನೆಯಲ್ಲಿ ವಾಲ್ಮೀಕಿ…

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿಯವರ ಕಿರಿಯ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ವಿವಾಹ ಅದ್ಧೂರಿಯಾಗಿ ನಡೆಯುತ್ತಿದೆ. ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ಅಂಬಾನಿ ಪುತ್ರನ…

ಮಾಸ್ಕೋ : ನರೇಂದ್ರ ಮೋದಿ ಮಾಸ್ಕೋದಲ್ಲಿ ಪುಟಿನ್ ಅವರನ್ನು ಭೇಟಿಯಾದರು. ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಿದ ನಂತರ ಪ್ರಧಾನಿ ಮೋದಿಯವರ ಮೊದಲ ರಷ್ಯಾ ಭೇಟಿ ಇದಾಗಿದೆ. ರಷ್ಯಾದ ಮೇಲೆ ಹೇರಿರುವ ನಿರ್ಬಂಧಗಳು ಮತ್ತು ಅಮೆರಿಕದ…

ಮುಂಬೈ : ಕರಣ್ ಜೋಹರ್ ಅವರಿಗೆ ಈಗ 52 ವರ್ಷ. ಚಿಕ್ಕ ವಯಸ್ಸಿನಲ್ಲಿಯೇ ಮದುವೆಯಾಗದಿರಲು ನಿರ್ಧರಿಸಿದ್ರು. ಕರಣ್ ಜೋಹರ್ ಮದುವೆಯಾಗದೆ ಇಬ್ಬರು ಅವಳಿ ಮಕ್ಕಳ ತಂದೆಯಾಗಿದ್ದಾರೆ. ಅವರ ಮಕ್ಕಳು ಈಗ ನಮ್ಮ ತಾಯಿ ಯಾರು ಎಂದು…

ಮಂಗಳೂರು :ಬೋಳೂರಿನ ಜಾರಂದಾಯ ದೈವ ಸ್ಥಾನ ಮತ್ತು ಬೋಳೂರು ಬಿಲ್ಲವ ಗ್ರಾಮ ಸಮಿತಿಯ  ಆಶ್ರಯದಲ್ಲಿ , ಶ್ರೀ ನಾರಾಯಣ ಗುರು ಎಜುಕೇಷನಲ್  ಚಾರಿಟಬಲ್ ಟ್ರಸ್ಟ್ ಸಹಭಾಗಿತ್ವದಲ್ಲಿ , ಆರ್ಥಿಕವಾಗಿ ಹಿಂದುಳಿದ, ವಿಧ್ಯಾಭ್ಯಾಸದಲ್ಲಿ ನಿಪುಣರಾಗಿರುವ 33 ವಿದ್ಯಾರ್ಥಿಗಳಿಗೆ…

ಮುಂಬೈ: ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿಯ ಕಿರಿಯ ಪುತ್ರನ ವಿವಾಹದ ಸಂಭ್ರಮ ಶುರುವಾಗಿದೆ. ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಜುಲೈ 12 ರಂದು ವಿವಾಹವಾಗಲಿದ್ದಾರೆ. ಅನಂತ್ ಅಂಬಾನಿ ಮತ್ತು ರಾಧಿಕಾ…

ಕೋಲಾರ: ಭೂ ದಾಖಲೆಗಳ ವಿಭಾಗದ ಸಹಾಯಕ ನಿರ್ದೇಶಕಿ ಅಶ್ವಿನಿ ಹಾಗೂ ಕಂದಾಯ ನಿರೀಕ್ಷಕ ಮಂಜುನಾಥ್ ಎಂಬ ಅಧಿಕಾರಿಗಳು ಲೋಕಾ ಬಲೆಗೆ ಬಿದ್ದಿದ್ದಾರೆ. ಬಡಾವಣೆ ಭೂ ಪರಿವರ್ತನೆಗಾಗಿ ಲಂಚಕ್ಕೆ ಬೇಡಿಕೆ ಯಿಟ್ಟು ಸ್ವೀಕರಿಸುವಾಗ ಅಧಿಕಾರಿಗಳಿಗೆ ಕೈಗೆ ರೆಡ್​…

ಕೋಲ್ಕತ್ತಾ : ಆಧಾರ್ ಕಾರ್ಡ್ ನೀಡುವುದಕ್ಕೂ ಪೌರತ್ವಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ) ಕೋಲ್ಕತ್ತಾ ಹೈಕೋರ್ಟ್‌ಗೆ ತಿಳಿಸಿದೆ. ಕಾನೂನುಬದ್ಧವಾಗಿ ದೇಶವನ್ನು ಪ್ರವೇಶಿಸಿದ ಅನಿವಾಸಿಗಳಿಗೂ ಅರ್ಜಿ ಸಲ್ಲಿಸಿದ ನಂತರ ಆಧಾರ್ ಕಾರ್ಡ್‌ಗಳನ್ನು…

ಬೆಂಗಳೂರು: ಜುಲೈ 3 ರಿಂದ ಐದು ದಿನಗಳ ರಾಜ್ಯದ ವಿವಿಧಡೆ ಮಳೆ ಮುಂದುವರೆಯಲಿದೆ. ನಾಳೆಯಿಂದ ಮೂರು ದಿನಗಳ ಕಾಲ ಕರಾವಳಿ ಭಾಗಕ್ಕೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ…