Browsing: India

ಪುಣೆಯಲ್ಲಿ ಸಂಭವಿಸಿದ ಪೋರ್ಷೆ ಕಾರು ಅಪಘಾತದ ಬಳಿಕ ಎಚ್ಚೆತ್ತಿರುವ ಮಹಾರಾಷ್ಟ್ರ ಸರ್ಕಾರ ಹೊಸ ನಿಯಮವನ್ನು ಜಾರಿಗೆ ತಂದಿದೆ. ಪಬ್​ ಹಾಗೂ ಬಾರ್​ಗಳಲ್ಲಿ ಮದ್ಯಪಾನ ಮಾಡಲು ಸರ್ಕಾರಿ ಗುರುತಿನ ಚೀಟಿ ಇರಲೇಬೇಕೆಂದು ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ. ಮದ್ಯ ಪ್ರಿಯರಿಗಾಗಿ…

ಉಕ್ರೇನ್​ ಹಾಗೂ ರಷ್ಯಾ ನಡುವಿನ ಯುದ್ಧಕ್ಕೆ ಅಂತ್ಯ ಹಾಡುವ ದೃಷ್ಟಿಯಿಂದ ಉಕ್ರೇನ್​ ಹಮ್ಮಿಕೊಂಡಿರುವ ಶಾಂತಿ ಶೃಂಗಸಭೆಯಲ್ಲಿ ಭಾರತ ಪಾಲ್ಗೊಳ್ಳುತ್ತಿದೆ. ಎರಡು ದಿನಗಳ ಕಾಲ ಸಭೆ ನಡೆಯಲಿದ್ದು, ರಷ್ಯಾಗೆ ಆಹ್ವಾನ ನೀಡಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಪಾಕಿಸ್ತಾನ,…

ನವದೆಹಲಿ: ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ (G7 Summit 2024) ಭಾಗವಹಿಸಲು ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಭಾರತಕ್ಕೂ ಆಹ್ವಾನ ನೀಡಿದ್ದರು.  ಇಟಲಿಯ ಶೃಂಗಸಭೆಯಲ್ಲಿ ಫ್ರಾನ್ಸ್, ಕೆನಡಾ, ಬ್ರಿಟನ್, ಉಕ್ರೇನ್, ಅಮೆರಿಕಾ, ಇಟಲಿ ಮುಂತಾದ…

ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ 2ನೇ ಪ್ರೀ ವೆಡ್ಡಿಂಗ್ ಸಂಭ್ರಮ ಇತ್ತೀಚಿಗಷ್ಟೇ ಅದ್ಧೂರಿಯಾಗಿ ನಡೆದಿತ್ತು. ಈ ಸಮಾರಂಭದಲ್ಲಿ ರಾಧಿಕಾ ಮರ್ಚೆಂಟ್ ಒಂದು ವಿಶೇಷವಾದ ಗೌನ್​​ ತೊಟ್ಟಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ.…

ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ (Vinay Kumar Saxena) ಅವರು 2010ರಲ್ಲಿ ಕಾರ್ಯಕ್ರಮವೊಂದರಲ್ಲಿ ಮಾಡಿದ ‘ಪ್ರಚೋದನಕಾರಿ’ ಭಾಷಣಕ್ಕಾಗಿ ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಲೇಖಕಿ ಅರುಂಧತಿ ರಾಯ್ (Arundhati Roy) ವಿರುದ್ಧ ಕಾನೂನು…

ಬೆಂಗಳೂರು :  ಪೋಕ್ಸೋ ಕೇಸ್‌ನಲ್ಲಿ (POCSO Case) ಬಂಧನದ ಭೀತಿ ಎದುರಿಸುತ್ತಿದ್ದ ಮಾಜಿ ಸಿಎಂ ಯಡಿಯೂರಪ್ಪಗೆ (BS Yediyurappa) ಹೈಕೋರ್ಟ್‌ ತಾತ್ಕಾಲಿಕ ರಿಲೀಫ್ ಕೊಟ್ಟಿದೆ. ಬಂಧನಕ್ಕೆ ತಡೆ ನೀಡಿರುವ ಕೋರ್ಟ್‌, ಸೋಮವಾರ ವಿಚಾರಣೆಗೆ ಹಾಜರಾಗಲು ಬಿಎಸ್​ವೈಗೆ ಸೂಚಿಸಿದೆ. ಯಡಿಯೂರಪ್ಪ ಅವರ ಮೇಲಿನ…

ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ಬೆಂಗಳೂರಿಗೆ ಕರೆತಂದು ಸಾಯಿಸಿದ ಆರೋಪ ದರ್ಶನ್​ ಮೇಲಿದೆ.  ದರ್ಶನ್​ ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದಾನೆ ಎಂಬ ಕಾರಣಕ್ಕಾಗಿ ರೇಣುಕಾ ಸ್ವಾಮಿಯನ್ನು ಅಪಹರಿಸಲಾಗಿತ್ತು. ಬಳಿಕ ಬೆಂಗಳೂರಿನಲ್ಲಿ ಆತನ ಮೇಲೆ…

ಬೆಂಗಳೂರು :   ಕರ್ನಾಟಕದ ಐವರು ಸಂಸದರಿಗೆ ಮಂತ್ರಿಗಿರಿ ಒಲಿದಿದೆ. ರಾಜ್ಯ ಖಾತೆ ಸಚಿವರಾಗಿ ಶೋಭಾ ಕರಂದ್ಲಾಜೆ ಕೂಡ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆ ಮೂಲಕ ಪ್ರಧಾನಿ ಮೋದಿ ಸಂಪುಟದಲ್ಲಿ ಮತ್ತೊಮ್ಮೆ ಸಚಿವ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ. ಮಾಜಿ ಸಿಎಂ…

ನವದೆಹಲಿ : ಟಿಡಿಪಿ ಸಂಸದ ಕಿಂಜರಾಪು ರಾಮಮೋಹನ್ ನಾಯ್ಡು (Kinjarapu Ram Mohan Naidu) ಅತಿಕಿರಿಯ ವಯಸ್ಸಿನ ಸಚಿವರಾದ ದಾಖಲೆ ನಿರ್ಮಿಸಿದ್ದಾರೆ. ಮೋದಿ 3.0 ಸರ್ಕಾರದಲ್ಲಿ ಅವರು ರಾಷ್ಟ್ರಪತಿಗಳಿಂದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಮಮೋಹನ್ ನಾಯ್ಡು ಅವರಿಗೆ ಈಗ…

ಬೆಂಗಳೂರು : ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ (chandan shetty And niveditha gowda) ಅವರ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್​ ಪುರಸ್ಕರಿಸಿದ್ದು, ಚಂದನ್ ಶೆಟ್ಟಿ, ನಿವೇದಿತಾ ಗೌಡ…