Browsing: India

ದೆಹಲಿಯಿಂದ ಲೇಹ್​ಗೆ ಹೊರಟಿದ್ದ ಸ್ಪೈಸ್​ ಜೆಟ್ಟ್ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತುರ್ತು ಭೂಸ್ಪರ್ಶ ಮಾಡಲಾಯಿತು. ಟೇಕ್​ ಆಫ್​ ಆಗಿ ಅರ್ಧ ಗಂಟೆಗಳಲ್ಲೇ ಮತ್ತೆ ವಿಮಾನಗಳು ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ…

ಕೊಲ್ಕತ್ತಾ: ರೆಮಲ್ ಚಂಡಮಾರುತದ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಇಂದು ಮತ್ತು ನಾಳೆ (ಭಾನುವಾರ) ತೀವ್ರ ಚಂಡಮಾರುತದ ಎಚ್ಚರಿಕೆ ನೀಡಿದೆ. ಚಂಡಮಾರುತ ಭಾನುವಾರ ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸುವ ನಿರೀಕ್ಷೆಯಿದೆ. ಈ ಚಂಡಮಾರುತವು ನಾಳೆ (ಮೇ 26)…

ಉಡುಪಿ :  ಬಿಜೆಪಿಯಿಂದ ಮಾಜಿ ಶಾಸಕ ರಘುಪತಿ ಭಟ್ಅವರನ್ನು​ ಉಚ್ಚಾಟನೆ ಮಾಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಬಿಜೆಪಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ನೈಋತ್ಯ ಪದವೀಧರ ಕ್ಷೇತ್ರದ ಪಕ್ಷೇತರ  ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಪಕ್ಷೇತರ…

ಲೋಕಸಭಾ ಚುನಾವಣೆಯಲ್ಲಿ ಗೆದ್ದರೆ ಬಾಲಿವುಡ್​ನಿಂದ ಹೊರಬರುವುದಾಗಿ ನಟಿ, ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್ ಹೇಳಿದ್ದಾರೆ. ಕಂಗನಾ ರಣಾವತ್ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ರಾಜಕೀಯದ ಮೊದಲ ಇನ್ನಿಂಗ್ಸ್​ ಆರಂಭಿಸಿದ್ದಾರೆ.  ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಬಾಲಿವುಡ್…

ಬೆಂಗಳೂರು : ಏರ್​ ಇಂಡಿಯಾ ವಿಮಾನವೊಂದರಲ್ಲಿ (Air India Flight) ಅಗ್ನಿ ಅವಘಡ ಸಂಭವಿಸಿರುವ ವರದಿಯಾಗಿದೆ. ಇಂದು (ಮೇ 17) ಸಂಜೆ 6 ಗಂಟೆ ಸುಮಾರಿಗೆ ನವದೆಹಲಿಯಿಂದ (New Delhi)  ಬೆಂಗಳೂರಿಗೆ(Bengaluru) ಬರುತ್ತಿದ್ದ ಏರ್​ ಇಂಡಿಯಾ…

ನವದೆಹಲಿ: 2022ರಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಧೀರಜ್ ವಾಧವನ್ ಅವರ ಮೇಲೆ ಸಿಬಿಐ ಚಾರ್ಜ್​ಶೀಟ್ ದಾಖಲಿಸಿದೆ. 34,000 ಕೋಟಿ ರೂ. ಡಿಎಚ್‌ಎಫ್‌ಎಲ್ ಬ್ಯಾಂಕ್ ವಂಚನೆಗೆ ಸಂಬಂಧಿಸಿದ ತನಿಖೆಯಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಇಂದು ಧೀರಜ್ ವಾಧವನ್…

ಬೆಂಗಳೂರು : ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಜೈಲು ಸೇರಿದ್ದ ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣ ಅವರಿಗೆ ಜಾಮೀನು ಸಿಕ್ಕಿದ್ದು, ಮೇ 14ಕ್ಕೆ ಬಿಡುಗಡೆ ಆಗಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್ ಆದ ರೇವಣ್ಣ ಅವರು…

ಬಾಗಲಕೋಟೆ : ಪ್ರಧಾನಿ ನರೇಂದ್ರ ಮೋದಿ ಮತ್ತು ತಾಯಿಯ ಸ್ಕೆಚ್ ನೀಡಿದ್ದ ಬಾಗಲಕೋಟೆಯ ಯುವತಿ ನಾಗರತ್ನ ಮೇಟಿಗೆ ಕೊಟ್ಟ ಮಾತಿನಂತೆ ಮೋದಿ ಇದೀಗ ಪತ್ರ ಬರೆದಿದ್ದಾರೆ. ಏಪ್ರಿಲ್ 29 ರಂದು ಲೋಕಸಭಾ ಚುನಾವಣೆ ಹಿನ್ನೆಲೆ ಬಾಗಲಕೋಟೆ ಆಗಮಿಸಿದ್ದಾಗ…

ದೆಹಲಿ : ಅಬಕಾರಿ ನೀತಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿ ತಿಹಾರ್ ಜೈಲಿನಿಂದ ಹೊರಬಂದ  ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು(ಶನಿವಾರ) ತಮ್ಮ ಮೊದಲ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಆಮ್ ಆದ್ಮಿ ಪಕ್ಷದ…

ಬೆಂಗಳೂರು : ತಮ್ಮ ವೃತ್ತಿಜೀವನದ ಪ್ರಗತಿಗಾಗಿ ಅಥವಾ ವಿದ್ಯಾಭ್ಯಾಸಕ್ಕೆ ಸಾಕಷ್ಟು ಮಹಿಳೆಯರು ಸಿಲಿಕಾನ್ ಸಿಟಿಗೆ  ಬರುತ್ತಾರೆ. ಇವರೆಲ್ಲ ಪ್ರಾಣ, ಮಾನಕ್ಕಾಗಿ ಪೊಲೀಸರು ಎಷ್ಟೇ ಸುರಕ್ಷತಾ ಕ್ರಮಗಳನ್ನು ಕೈಗೊಂಡರೂ ಕಳ್ಳತನ, ಕೊಲೆ ಮಾತ್ರ ನಿಲ್ಲುತ್ತಿಲ್ಲ. ಒಂಟಿ ಮಹಿಳೆಯ ಕುತ್ತಿಗೆ…