Browsing: India

ನವದೆಹಲಿ :  ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 15ನೇ ಪಟ್ಟಿ ಬಿಡುಗಡೆಯಾಗಿದ್ದು, ಸಂಸದೆ ಪೂನಂ ಮಹಾಜನ್​ಗೆ (Poonam Mahajan) ಟಿಕೆಟ್ ನೀಡಿಲ್ಲ. 26/11ರ ಮುಂಬೈ ದಾಳಿಯ (Mumbai Attack) ಉಗ್ರ ಅಜ್ಮಲ್ ಕಸಬ್​​ನನ್ನು (Ajmal Kasab) ಗಲ್ಲಿಗೇರಿಸುವಂತೆ ಮಾಡಲು ಸರ್ಕಾರದ ಪರ ವಾದ ಮಂಡಿಸಿದ್ದ ವಕೀಲ ಉಜ್ವಲ್…

ಅರ್ಜೆಂಟೀನಾ: ಮಿಸ್​ ವರ್ಲ್ಡ್​​​, ಮಿಸ್​​ ಯುನಿವರ್ಸ್ ಮುಂತಾದ ಸೌಂದರ್ಯ ಸ್ಪರ್ಧೆದಲ್ಲಿ ಹದಿಹರೆಯದ ಸುರಸುಂದರಿಯರೇ ಭಾಗವಹಿಸುತ್ತಾರೆ. ಆದರೆ ಇಲ್ಲೊಬ್ಬಳು ಮಹಿಳೆ ತನ್ನ 60 ನೇ ವಯಸ್ಸಿನಲ್ಲೂ ಯುವತಿಯರೇ ನಾಚುವಂತೆ ಮಿಸ್ ಯುನಿವರ್ಸ್ ಬ್ಯೂನಸ್ ಐರಿಸ್ ಕಿರೀಟ ಮುಡಿಗೇರಿಸಿಕೊಂಡಿದ್ದಾಳೆ. 60 ನೇ ವಯಸ್ಸಿನಲ್ಲೂ ಈಕೆಯ ಸೌಂದರ್ಯ…

ರಾಜ್ಯದಲ್ಲಿ ಮೇ 7 ರಂದು 2ನೇ ಹಂತದ ಲೋಕಸಭೆ ಚುನಾವಣೆ 14 ಕ್ಷೇತ್ರಗಳಲ್ಲಿ ನಡೆಯಲಿದೆ. ಇದರಲ್ಲಿ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗಾ, ರಾಯಚೂರು, ಬೀದರ್, ಕೊಪ್ಪಳ. ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ…

ತಮಿಳು ಸೂಪರ್ ಸ್ಟಾರ್ ವಿಶಾಲ್ ರಾಜಕೀಯಕ್ಕೆ ಎಂಟ್ರಿಕೊಡುವುದಾಗಿ ತಿಳಿಸಿದ್ದಾರೆ. ಯಾವುದೇ ಪಕ್ಷದಲ್ಲಿ ಸೇರದೇ ತಾವೇ ರಾಜಕೀಯ ಪಕ್ಷ ಸ್ಥಾಪಿಸುವುದಾಗಿಯೂ ಘೋಷಿಸಿದ್ದಾರೆ. 2026ರಲ್ಲಿ ತಮಿಳುನಾಡು ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆಂದು ತಿಳಿಸಿದ್ದಾರೆ. ರಾಜಕೀಯ ಪ್ರವೇಶದ ಭಾಗವಾಗಿ…

ಮಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿಯವರ ರೋಡ್ ಶೋ ವೀಕ್ಷಿಸಲು ಮಂಗಳೂರಿನಲ್ಲಿ ಭಾರೀ ಜನಸ್ತೋಮ ನೆಲೆಸಿದ್ದು ಎಲ್ಲೆಲ್ಲೂ ಜೈಕಾರದ ಜೊತೆ ಹೂಮಳೆಗೈದರು. ಜೊತೆಗೆ ಮೋದಿ ಮೋದಿ ಜೈಕಾರದೊಂದಿಗೆ ಭರ್ಜರಿ ಸ್ವಾಗತ ನಡೆಯಿತು. ಲೇಡಿಹಿಲ್‌ನಲ್ಲಿರುವ ನಾರಾಯಣ ಗುರು ವೃತ್ತದಲ್ಲಿ…

ನವದೆಹಲಿ: ಮಕ್ಕಳ ಹಾಲಿಗೆ ಸೇರಿಸುವ ಡ್ರಿಂಕ್​ ಬೋರ್ನ್‌ವಿಟಾಗೆ (Bournvita) ಕೇಂದ್ರ ಸರ್ಕಾರ ದೊಡ್ಡ ಹೊಡೆತ ನೀಡಿದೆ. ಬೋರ್ನ್‌ವಿಟಾ ಸೇರಿದಂತೆ ಹಲವು ಪಾನೀಯಗಳನ್ನು ಆರೋಗ್ಯಕರ ಡ್ರಿಂಕ್ಸ್​ ವರ್ಗದಿಂದ ತೆಗೆದುಹಾಕುವಂತೆ ಕೇಂದ್ರ ಸರ್ಕಾರವು ಎಲ್ಲಾ ಇ-ಕಾಮರ್ಸ್ ಸೈಟ್‌ಗಳಿಗೆ ಸೂಚನೆ…

ಲಕ್ನೋ : ಇಮ್ರಾನ್ ಮಸೂದ್ ಅವರ ದೇವಿ ದೇವಸ್ಥಾನದಲ್ಲಿ ಪೂಜೆಯಿಂದ ಕುಪಿತಗೊಂಡ ಬಜರಂಗದಳವು ದೇವಾಲಯದೊಳಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ಪೋಸ್ಟರ್‌ಗಳನ್ನು ಆವರಣದ ಹೊರಗೆ ಅಂಟಿಸಿತು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸಹರಾನ್‌ಪುರ ಭೇಟಿಗೂ ಮುನ್ನ ಕಾಂಗ್ರೆಸ್…

ನವದೆಹಲಿ: ವಾರಣಾಸಿಯ (Varanasi) ಕಾಶಿ ವಿಶ್ವನಾಥ ದೇಗುಲಕ್ಕೆ (Kashi Vishwanath Temple) ಭದ್ರತೆಗಾಗಿ ನಿಯೋಜನೆಗೊಂಡ ಪೊಲೀಸರು ಅರ್ಚಕರಂತೆ ವಸ್ತ್ರ ಧರಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಯುಪಿ ಮಾಜಿ ಸಿಎಂ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಪೊಲೀಸರ…

ಕೋಲ್ಕತ್ತಾ: ಬೆಂಗಳೂರನ್ನ ಬೆಚ್ಚಿ ಬೀಳಿಸಿದ್ದ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಶುಕ್ರವಾರ ಎನ್​ಐಎ ಅಧಿಕಾರಿಗಳು ಇಬ್ಬರು ಮಾಸ್ಟರ್ ಮೈಂಡ್​ಗಳನ್ನ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಾದ ಮುಸಾವಿರ್​ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮಥೀನ್​ ತಾಹಾನನ್ನು ವೈದ್ಯಕೀಯ ಪರೀಕ್ಷೆ…

ಮಹೇಂದ್ರಗಢ : ಇಂದು ಬೆಳಗ್ಗೆ ಶಾಲೆಗೆ ತೆರಳುತ್ತಿದ್ದ ಶಾಲಾ ಬಸ್‌ ಭೀಕರ ಅಪಘಾತಕ್ಕೆ (Bus Accident) ತುತ್ತಾಗಿ  ಆರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಾಲಾ ಬಸ್ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ 6 ಮಕ್ಕಳು ಸಾವನ್ನಪ್ಪಿದ್ದು,…