Browsing: India

ಬೆಂಗಳೂರು : ಜೈಲಿನಲ್ಲಿ ನಟ ದರ್ಶನ್‍ಗೆ ರಾಜಾತಿಥ್ಯ ಕಲ್ಪಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲು ರಾಜ್ಯ ಸರಕಾರ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಅವರನ್ನು ನೇಮಿಸಿ ನಿರ್ದೇಶಿಸಿದೆ. ಈ ಕಾರಣದಿಂದ ಜೈಲಿನ…

ಬೆಂಗಳೂರು : ಕರಾವಳಿ ಕರ್ನಾಟಕದಲ್ಲಿ ಗಾಳಿಯ ವೇಗ 45 ರಿಂದ 55 ಕಿ.ಮೀ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಮೂರು ದಿನಗಳ ಕಾಲ ಆರೆಂಜ್ ಅಲರ್ಟ್…

ಕೊಚ್ಚಿ : ನ್ಯಾ. ಹೇಮಾ ಸಮಿತಿ ವರದಿಗೆ ಸಂಬಂಧಿಸಿದಂತೆ ಆರೋಪಗಳನ್ನು ಎದುರಿಸುತ್ತಿರುವ ಮಲಯಾಳಂ ಚಿತ್ರ ರಂಗದ ಸದಸ್ಯರನ್ನು ತಾನು ರಕ್ಷಿಸುವುದಿಲ್ಲ ಎಂದು ಕೇರಳ ಚಲನಚಿತ್ರ ಕಾರ್ಮಿಕರ ಒಕ್ಕೂಟವು ತಿಳಿಸಿದೆ. ಯಾವುದೇ ಸದಸ್ಯರ ಕಿರಿತು ಪೊಲೀಸರು ವರದಿಯನ್ನು…

ಹೊಸದಿಲ್ಲಿ: ಪತಂಜಲಿ ಆಯುರ್ವೇದ ಟೂತ್ ಪೌಡರ್ ನಲ್ಲಿ ಮಾಂಸಾಹಾರಿ ಅಂಶವಿದ್ದರೂ ಸಸ್ಯಾಹಾರಿ ಎಂದು ತಪ್ಪಾಗಿ ಬ್ರಾಂಡ್ ಮಾಡಲಾಗಿದೆ ಎಂಬ ಆರೋಪವನ್ನು ಗುರು ರಾಮ್ದೇವ್ ಎದುರಿಸುತಿದ್ದಾರೆ. ನ್ಯಾಯಮೂರ್ತಿ ಸಂಜೀವ್ ನರುಲಾ ಅವರು ಕೇಂದ್ರ ಸರ್ಕಾರ ಮತ್ತು ಪತಂಜಲಿಯ…

ಹೊಸದಿಲ್ಲಿ: ಸಂಸದೆ, ನಟಿ ಕಂಗನಾ ರಣಾವತ್, Lallantop ಸುದ್ದಿ ಮಾಧ್ಯಮದ ಸಂಸ್ಥಾಪಕ ಸಂಪಾದಕ ಸೌರಭ್ ದ್ವಿವೇದಿ ಅವರೊಂದಿಗಿನ ಸಂವಾದದಲ್ಲಿ ಭಾರತದ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ‘ರಾಮ್ ಕೋವಿಡ್’ ಎಂದು ತಪ್ಪಾಗಿ ಉಚ್ಚಾರಣೆ…

ಗಾಂಧಿನಗರ : ಗುಜರಾತ್‌ನಲ್ಲಿ ಭಾರೀ ಮಳೆಯಿಂದ ಸಂಭವಿಸಿದ ದುರ್ಘಟನೆಗಳಲ್ಲಿ ಕನಿಷ್ಠ 7 ಮಂದಿ ಮೃತಪಟ್ಟಿದ್ದಾರೆ. ಜಲಾವೃತದಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡು 6 ಸಾವಿರಕ್ಕೂ ಅಧಿಕ ಜನರನ್ನು ಸ್ಥಳಾಂತರಿಸಲಾಗಿದೆ

ಹೊಸದಿಲ್ಲಿ : ಮಾದಕದ್ರವ್ಯಗಳು ಯುವ ಪೀಳಿಗೆಯ ಭವಿಷ್ಯವನ್ನು ಹಾಳು ಮಾಡುತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಳವಳ ವ್ಯಕ್ತಪಡಿಸಿದ್ದಾರೆ. ಚತ್ತೀಸ್‌ಗಡದ ರಾಯಪುರದಲ್ಲಿ ಮಾದಕದ್ರವ್ಯ ನಿಯಂತ್ರಣ ಬ್ಯೂರೋ (ಎನ್‌ಸಿಬಿ)ಯ ವಲಯ ಘಟಕ ಕಚೇರಿಯನ್ನು ವೀಡಿಯೊ…

ತಮಿಳುನಾಡು : ನಟ ರಜನಿಕಾಂತ್ ತಮ್ಮ ಫೌಂಡೇಶನ್ ಮೂಲಕ ವೆಲ್ಲೂರು ಜಿಲ್ಲೆಯ17 ಬಡ ಕಾಲೇಜು ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕಾಗಿ ಸುಮಾರು 12 ಲಕ್ಷ ರೂ ನೀಡಿದ್ದಾರೆ. ಪ್ರತಿ ವಿದ್ಯಾರ್ಥಿಗೆ ಗರಿಷ್ಠ 1 ಲಕ್ಷ 12 ಸಾವಿರ ರೂ.,…

ಹೊಸದಿಲ್ಲಿ : ಎಸ್‌ಸಿ, ಎಸ್‌ಟಿ ಸಮುದಾಯಗಳಲ್ಲಿ ಅತ್ಯಂತ ದುರ್ಬಲಪಂಗಡಗಳ ಮೀಸಲಾತಿಯಲ್ಲಿ ಆದ್ಯತೆ ನೀಡಬೇಕೆಂದು ನ್ಯಾಯಾಲಯವು ತೀರ್ಪಿನಲ್ಲಿ ಪ್ರತಿಪಾದಿಸಿತ್ತು. ಸುಪ್ರೀಂಕೋರ್ಟ್ ನೀಡಿದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಒಳಮೀಸಲಾತಿಗೆ ಸಂಬಂಧಿಸಿ ತೀರ್ಪನ್ನು ಪ್ರತಿಭಟಿಸಿ ‘ಮೀಸಲಾತಿ ಬಚಾವೋ ’ ಸಮಿತಿಯು…

ಹೊಸದಿಲ್ಲಿ : ಕೋಲ್ಕತ್ತಾದ ಸರ್ಕಾರಿ ಆರ್‌.ಜಿ. ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರದ ಮೇಲೆ ಅಸಮಾಧಾನ ವ್ಯಕ್ತ…