Browsing: India

ಸ್ಯಾಂಡಲ್​ವುಡ್​ ನಟ ಶಿವರಾಜ್​ಕುಮಾರ್​ ಪತ್ನಿ ಗೀತಾ ಶಿವರಾಜ್​ಕುಮಾರ್ (Geetha Shivarajkumar) ಶಿವಮೊಗ್ಗದ ಕಾಂಗ್ರೆಸ್ ಅಭ್ಯರ್ಥಿಯಾಗಿ (Congress Candidate) ಅಖಾಡಕ್ಕೆ ಇಳಿದಿದ್ದಾರೆ. ಗೀತಾ ಅವರನ್ನು ಗೆಲ್ಲಿಸಲೇಬೇಕು ಎಂದು ಪಣ ತೊಟ್ಟಿರುವ ಶಿವಣ್ಣ ಭರ್ಜರಿ ಪ್ರಚಾರ ಮಾಡ್ತಿದ್ದಾರೆ. ಬಿಸಿಲಿನಲ್ಲಿ…

ಪಟಿಯಾಲ: 10 ವರ್ಷದ ಬಾಲಕಿ ಮಾನ್ವಿ ಪಾಲಿಗೆ ಹುಟ್ಟುಹಬ್ಬ ಮರಣ ದಿನವಾಗಿದೆ. ಆನ್ ಲೈನ್ ಮೂಲಕ ಬಂದ ಬರ್ತ್ ಡೇ ಕೇಕ್ ಬಾಲಕಿಗೆ ಯಮಪಾಷಣವಾಗಿದೆ. ಪಂಜಾಬ್ ನ ಪಟಿಯಾಲದಲ್ಲಿ ಕಳೆದ ವಾರ 10 ವರ್ಷದ ಬಾಲಕಿ…

ಮುಂಬೈ: ಲೋಕಸಭಾ ಚುನಾವಣೆಗೆ (Lok Sabha Election) ದಿನಾಂಕ ನಿಗದಿಯಾಗುತ್ತಿದ್ದಂತೆ ಎಲ್ಲಾ ರಾಜಕೀಯ ಪಕ್ಷಗಳು (Political Parties) ತಮ್ಮ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡುತ್ತಿವೆ. ಕೆ ಇಲ್ಲೊಬ್ಬ ಸ್ವತಂತ್ರ ಅಭ್ಯರ್ಥಿ ವಿಚಿತ್ರ ಭರವಸೆ ನೀಡಿ ಸುದ್ದಿಯಾಗಿದ್ದಾರೆ.…

ನವದೆಹಲಿ: ಪರಸ್ಪರ ಭ್ರಷ್ಟಾಚಾರವನ್ನು ಮುಚ್ಚಿ ಹಾಕಿಕೊಳ್ಳಲು ವಿಪಕ್ಷಗಳೆಲ್ಲಾ ಸೇರಿ INDI ಒಕ್ಕೂಟವನ್ನು ರಚಿಸಿಕೊಂಡಿವೆ ಎಂದು ಪ್ರಧಾನಿ ನರೇಂದ್ರ ಮೋದಿ (PM Modi) ಕಿಡಿಕಾರಿದರು. ನಮೋ ಅಪ್ಲಿಕೇಶನ್ ಮೂಲಕ ಕೇರಳ ಘಟಕದ ಬೂತ್ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ…

ಚೆನ್ನೈ: ಎಲೆಕ್ಷನ್ ಕಿಂಗ್ (Election King) ಎಂದೇ ಹೆಸರಾಗಿರುವ ತಮಿಳುನಾಡಿನ ಕೆ ಪದ್ಮರಾಜನ್ 35 ವರ್ಷಗಳಿಂದ ಹಲವು ಚುನಾವಣೆಗಳಲ್ಲಿ ಸ್ಪರ್ಧಿಸುತ್ತಿದ್ದಾರೆ. ಅವರು ಇದುವರೆಗೆ 238 ಚುನಾವಣೆಗಳಲ್ಲಿ ಸ್ಪರ್ಧಿಸಿದ್ದಾರೆ. ವಿಶೇಷವೆಂದರೆ ಅವರು ಒಮ್ಮೆಯೂ ಗೆಲುವು ಸಾಧಿಸಿಲ್ಲ. ಅವರು…

ಕೋಲ್ಕತ್ತಾ: ಮುಂಬರುವ ಲೋಕಸಭಾ ಚುನಾವಣೆಗೆ (Lok Sabha Election) ಬಿಜೆಪಿ (BJP) ತನ್ನ 5ನೇ ಪಟ್ಟಿಯಲ್ಲಿ 11 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಕೆಲವು ಅಚ್ಚರಿ ವ್ಯಕ್ತಿಗಳಿಗೆ ಟಿಕೆಟ್​ ನೀಡಿದೆ. ಪಶ್ಚಿಮ ಬಂಗಾಳದ…

ಇಂಗ್ಲೆಂಡ್​ ವಿರುದ್ಧ ಟೆಸ್ಟ್​ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದ ಸರ್ಫರಾಜ್​ ಖಾನ್​ ಮೊದಲ ಪಂದ್ಯದಲ್ಲೇ ಮಿಂಚಿದ್ದರು. ಪದಾರ್ಪಣೆ ಪಂದ್ಯದಲ್ಲಿ ಮಿಂಚಿದ್ದ ಸರ್ಫರಾಜ್ ಖಾನ್​ ಕ್ರಿಕೆಟ್​ ಅಭಿಮಾನಿಗಳ ಮನ ಗೆದ್ದಿದ್ದರು. ಟೀಂ ಇಂಡಿಯಾದ ಯುವ ಕ್ರಿಕೆಟಿಗ ಸರ್ಫರಾಜ್ ಖಾನ್​ಗೆ…

ಸೋಫಿಯಾ :  ಅಪಹರಣಕ್ಕೊಳಗಾದ ಬಲ್ಗೇರಿಯನ್ ಹಡಗು ಮತ್ತು ಅದರಲ್ಲಿದ್ದ ನಾಗಕರಿಕರ ಸಹಿತ ಸಿಬ್ಬಂದಿಯನ್ನು ಭಾರತೀಯ ನೌಕಾಪಡೆ ರಕ್ಷಣೆ ಮಾಡಿದೆ. ಈ ಬಗ್ಗೆ ಬಲ್ಗೇರಿಯ (Bulgaria) ದೇಶದ ಅಧ್ಯಕ್ಷ ರುಮೆನ್ ರಾದೇವ್ (Rumen Radev) ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.…

ಹುಬ್ಬಳ್ಳಿ: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸಲು ಬಿಹಾರದ ಮುಜಾಫರ್‌ಪುರ ಮತ್ತು ಯಶವಂತಪುರ ನಿಲ್ದಾಣಗಳ (Yeshwantpur Muzaffarpur Special Train)  ನಡುವೆ ಎರಡು ಟ್ರಿಪ್‌ ಹೋಳಿ ವಿಶೇಷ ರೈಲುಗಳನ್ನು ಓಡಿಸಲು ಪೂರ್ವ ಮಧ್ಯ ರೈಲ್ವೆಯು ನಿರ್ಧರಿಸಿದೆ.  ಮಾರ್ಚ್…

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal challengers Bangalore) ಮಹಿಳಾ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಶುಭಾಶಯಗಳನ್ನು ತಿಳಿಸಿದ್ದಾರೆ. ಇಂದಿನ TATA WPL ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಮಣಿಸಿ ಆರ್.ಸಿ.ಬಿ ತಂಡ ಚಾಂಪಿಯನ್‌ಶಿಪ್ ಅನ್ನು ಮುಡಿಗೇರಿಸಿಕೊಂಡಿದೆ.…