Browsing: India

ಯಾದಗಿರಿ : ತಾಲೂಕಿನ ಮಲ್ಹಾರ್ ತಾಂಡದಲ್ಲಿ ಮಾರ್ಚ್ 10 ರ ರಾತ್ರಿ 11 ಗಂಟೆ ಸುಮಾರಿಗೆ ಸೋನಿಬಾಯಿ (48) ಎಂಬಾಕೆಯ ಬರ್ಬರ ಕೊಲೆಯಾಗಿತ್ತು. ರಕ್ತದ ಮಡುವಿನಲ್ಲಿ ಬಿದ್ದು ಸೋನಿಬಾಯಿ ಮಗ ಅರ್ಜುನ್(17) ಒದ್ದಾಡುತ್ತಿದ್ದ. ಇದನ್ನು ನೋಡಿದ ಇಡೀ…

ಚೆನ್ನೈ: ತಮಿಳುನಾಡಲ್ಲಿ ಬಿಜೆಪಿಗೆ (BJP) ಮತ್ತಷ್ಟು ಬಲಬಂದಂತಾಗಿದೆ. ಸೂಪರ್ ಸ್ಟಾರ್ ರಜನಿಕಾಂತ್ ಫ್ಯಾನ್ಸ್ ಕ್ಲಬ್‌ನ ಪ್ರಮುಖ ಮುಖಂಡರು, ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ (Annamalai) ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಖ್ಯಾತ ನಟ ಶರತ್ ಕುಮಾರ್ (Sarath…

ಮಂಗಳೂರು :  ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಚಂದ್ರನ ದರ್ಶನವಾಗಿದ್ದು, ನಾಳೆಯಿಂದ ಇಸ್ಲಾಂ ಮತದ ಪವಿತ್ರ ರಂಜಾನ್ (Ramadan 2024) ತಿಂಗಳು ಆರಂಭವಾಗಲಿದೆ. ದಕ್ಷಿಣ ಕನ್ನಡ (Dakshina Kannada), ಉಡುಪಿ, ಕಾಸರಗೋಡು ಸೇರಿದಂತೆ ಕರಾವಳಿಯಲ್ಲಿ ಮುಸ್ಲಿಂ ಸಮುದಾಯದವರು ಉಪವಾಸ ಆರಂಭಿಸಲಿದ್ದಾರೆ. ಈ ಬಗ್ಗೆ…

ವಾಷಿಂಗ್ಟನ್ :  2022ರಲ್ಲಿ ರಷ್ಯಾ ಮತ್ತು ಉಕ್ರೇನ್ ಮಧ್ಯೆ ಕದನ ವಿರಾಮ ಏರ್ಪಟ್ಟಿತ್ತು. ರಷ್ಯಾ ಮತ್ತು ಉಕ್ರೇನ್ ನಡುವೆ ಮತ್ತೆ ಯುದ್ಧದ ಕಾರ್ಮೋಡ ಆವರಿಸಿತ್ತು. ಸಾಕಷ್ಟು ಜನರು ಮೃತಪಟ್ಟಿದ್ದರು. ರಷ್ಯಾ ಅಧ್ಯಕ್ಷ ವಾದ್ಲಿಮಿರ್​​ ಪುಟಿನ್​​ ಕೀವ್​ ನಗರದ ಮೇಲೆ…

ಮುಂಬೈ: ರಿಲಯನ್ಸ್ ಫೌಂಡೇಶನ್‌ನ (Reliance Foundation) ಅಧ್ಯಕ್ಷೆ ನೀತಾ ಮುಕೇಶ್ ಅಂಬಾನಿ (Nita Mukesh Ambani) ಅವರ ಸಾಧನೆಗೆ ಮತ್ತೊಂದು ಗೌರವ ಸಂದಿದೆ. ಮಿಸ್ ವರ್ಲ್ಡ್ ಫೌಂಡೇಶನ್ಸ್ ಹ್ಯೂಮಾನಿಟೇರಿಯನ್ ಅವಾರ್ಡ್ (Miss World Foundations Humanitarian…

ಬೆಂಗಳೂರು: ಬಿಜೆಪಿಯಲ್ಲಿ ಲೋಕಸಭಾ ಚುನಾವಣೆಯ (Loksabha Election 2024) ಟಿಕೆಟ್ ಕಗ್ಗಂಟು ಉಂಟಾಗಿದ್ದು, ಮೊದಲ ಪಟ್ಟಿಯಲ್ಲಿ ಕರ್ನಾಟಕದ ಯಾವುದೇ ಕ್ಷೇತ್ರಕ್ಕೂ ಅಭ್ಯರ್ಥಿಗಳ (Karnataka BJP Candidates) ಹೆಸರು ಘೋಷಣೆ ಆಗಿಲ್ಲ. ಸೋಮವಾರ ಈ ಸಂಬಂಧ ದೆಹಲಿಯಲ್ಲಿ…

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ (Anant Ambani) ಮತ್ತು ಕೈಗಾರಿಕೋದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ (Radhika Merchant) ಅವರ ವಿವಾಹಪೂರ್ವ ವಿವಾಹವು ಸದ್ಯದ ಟ್ರೆಂಡಿಂಗ್…

ಮಂಗಳೂರು: ಮಗು ಜನನದ ವೇಳೆ ಗರ್ಭಿಣಿಯರ ಮರಣವನ್ನು ತಪ್ಪಿಸಲು ಮಂಗಳೂರು ಪ್ರಸಿದ್ಧ ಸರಕಾರಿ ಹೆರಿಗೆ ಆಸ್ಪತ್ರೆ ಲೇಡಿಗೋಶನ್‌ (Lady Goschen Hospital) ವಾಟ್ಸಾಪ್‌ ಗ್ರೂಪ್‌ ಅನ್ನ ರಚಿಸಿದೆ. ಈ ಮೂಲಕ ಹೈರಿಸ್ಕ್‌ನಲ್ಲಿರುವ ಗರ್ಭಿಣಿಯರ ಬಗ್ಗೆ ಆಸ್ಪತ್ರೆಯ…

ಮಹಿಳೆಯರ ದಿನಾಚರಣೆಯ ಈ ದಿನದಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮಹಿಳೆಯರಿಗೆ ರೂಪಿಸಿದೆ ಯೋಜನೆಗಳನ್ನು ಸದುಪಯೋಗ ಮಾಡಿಕೊಂಡು ಸ್ವಾವಲಂಬಿ ಜೀವನ ನಡೆಸುತ್ತಿರುವ ಮಹಿಳೆಯರ ವಿಡಿಯೋಗಳನ್ನು ಮೋದಿ ಶೇರ್ ಮಾಡಿಕೊಂಡಿದ್ದಾರೆ. ವಿಶ್ವಾದ್ಯಾಂತ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾರ್ಚ್…

ಬಳ್ಳಾರಿ : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಹೊಸ ಬಸ್ ನಿಲ್ದಾಣದಲ್ಲೇ ಮಾರ್ಚ 1 ರ ರಾತ್ರಿ 9 ಗಂಟೆ ಸುಮಾರಿಗೆ ಶಂಕಿತ ಓಡಾಡಿದ್ದಾನೆ. ಬಸ್ ನಿಲ್ದಾಣದಲ್ಲಿ ಕೆಲ ಕಾಲ…