Browsing: India

ಭೋಪಾಲ್: ಮಧ್ಯಪ್ರದೇಶದ ಹರ್ದದ ಬೈರಾಗರ್ ಪ್ರದೇಶದ ಮಗರ್ಧ ರಸ್ತೆಯ ಬಳಿ ಇರುವ ಕಟ್ಟಡದಲ್ಲಿ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ನಡೆದ ಬಾರಿ ಸ್ಫೋಟದಿಂದ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. ದುರ್ಘಟನೆಯಲ್ಲಿ ಸುಮಾರು 100 ಕ್ಕೂ…

ನವದೆಹಲಿ :  ಪ್ರತ್ಯೇಕ ರಾಷ್ಟ್ರದ ಬೇಡಿಕೆ ಕುರಿತು ಡಿಕೆ ಹೇಳಿಕೆಯನ್ನೇ ಅಸ್ತ್ರ ಮಾಡಿಕೊಂಡು ಬಿಜೆಪಿ ಕರ್ನಾಟಕದಲ್ಲಿ ಪ್ರತಿಭಟನೆ ಮಾಡಿದ್ದು, ಅದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡು ಕಾಂಗ್ರೆಸ್​ ವಿರುದ್ಧ ಬಿಜೆಪಿ ನಾಯಕರು ಹರಿಹಾಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸಹ ಇಂದು…

ನವದೆಹಲಿ: ಎಎಪಿ ಅಧ್ಯಕ್ಷ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸತತ ಐದು ಬಾರಿ ಅಬಕಾರಿ ನೀತಿ ಪ್ರಕರಣದ ತನಿಖೆಯ ಭಾಗವಾಗಿ 5 ಬಾರಿ ಸಮನ್ಸ್ ನೀಡಿದರು ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ಜಾರಿ ನಿರ್ದೇಶನಾಲಯ ನ್ಯಾಯಾಲಯದ…

ದಕ್ಷಿಣ ಕನ್ನಡ: ಪದ್ಮ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿನಾಡು ಕಾಸರಗೋಡಿನ ರೈತನನ್ನು ಅರಸಿ ಬಂದಿದೆ. ಗ್ರೋ ಬ್ಯಾಗ್ ನಲ್ಲಿ ಭತ್ತದ ತಳಿಗಳನ್ನು ಪೋಷಿಸಿ ಸಂರಕ್ಷಿಸುತ್ತಿರುವ ಈ ಕೃಷಿಕನಿಗೆ ಪದ್ಮ ಪ್ರಶಸ್ತಿಯ ಅದೃಷ್ಟ ಬಾಗಿಲು ತೆರೆದಿದೆ.…

ಮುಂಬೈ: ಮಧ್ಯಂತರ ಬಜೆಟ್ ಮಂಡಿಸಿದ ನಂತರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನೆಟ್‌ವರ್ಕ್ 18 ಎಡಿಟರ್ ಇನ್ ಚೀಫ್ ರಾಹುಲ್ ಜೋಶಿ ಅವರೊಂದಿಗೆ ವಿಶೇಷ ಸಂದರ್ಶನದಲ್ಲಿ ಭಾಗಿಯಾಗಿ, ಆರ್ಥಿಕ ಕ್ಷೇತ್ರದಲ್ಲಿನ ಸುಧಾರಣೆ ಹಾಗೂ ಬೆಳವಣಿಗೆ…

ಕಾಲಿವುಡ್ ನಟ ದಳಪತಿ ವಿಜಯ್ ಶುಕ್ರವಾರ ತಮ್ಮ ರಾಜಕೀಯ ಪಕ್ಷವಾದ ‘ತಮಿಳಗ ವೆಟ್ರಿ ಕಳಗಂ’ ಅನೌನ್ಸ್ ಮಾಡಿದ್ದಾರೆ. ಪಾರದರ್ಶಕ, ಜಾತಿ-ಮುಕ್ತ ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತದೊಂದಿಗೆ ಮೂಲಭೂತ ರಾಜಕೀಯ ಬದಲಾವಣೆ ಎಂದು ನಟ ಟ್ವೀಟ್ ಮಾಡಿದ್ದಾರೆ.…

ಖ್ಯಾತ ರೂಪದರ್ಶಿ ಹಾಗೂ ನಟಿ ಪೂನಂ ಪಾಂಡೆ ಅವರು ಕ್ಯಾನ್ಸರ್​ನಿಂದ ಮೃತಪಟ್ಟಿದ್ದಾರೆ. ನಟಿ ರಿಯಾಲಿಟಿ ಶೋ, ಮಾಡೆಲಿಂಗ್, ಆಲ್ಬಂ ವಿಡಿಯೋಗಳ ಮೂಲಕ ಗುರುತಿಸಿಕೊಂಡಿದ್ದರು. ಅವರು 32ನೇ ವಯಸ್ಸಿನಲ್ಲಿ ಅವರು ಗರ್ಭಕಂಠದ ಕ್ಯಾನ್ಸರ್‌ನಿಂದ ನಿಧನರಾಗಿದ್ದಾ

ಇಂಫಾಲ್ : ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಇಂಫಾಲ್ ಪೂರ್ವ ಮತ್ತು ಕಾಂಗ್‌ಪೋಕ್ಪಿ ಜಿಲ್ಲೆಗಳ ಪರಿಧಿಯ ಪ್ರದೇಶದಲ್ಲಿ ಗುಂಡಿನ ಕಾಳಗ ನಡೆದಿದ್ದು ಇಬ್ಬರು ಸಾವಿಗೀಡಾಗಿದ್ದಾರೆ . ಕಾಂಗ್‌ಪೋಕ್ಪಿ ಮತ್ತು ಇಂಫಾಲ್ ಪಶ್ಚಿಮದ ಪಕ್ಕದ ಪ್ರದೇಶಗಳಾದ ಕೌಟ್ರುಕ್‌ನಲ್ಲಿ ಇಂದು ಮಧ್ಯಾಹ್ನ…

ಅಲ್ವಾರ್ : ಅಲ್ವಾರ್ ಬಳಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾಂಗ್ರೆಸ್ ನಾಯಕ ಮನ್ವೇಂದ್ರ ಸಿಂಗ್ ಜಸೋಲ್ಅ ವರ ಪತ್ನಿ ಚಿತ್ರಾ ಸಿಂಗ್ ಸಾವಿಗೀಡಾಗಿದ್ದಾರೆ. ಅಪಘಾತದ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಅವರ…

ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಬಂದ್ ಮಾಡಲು ಸರ್ಕಾರ ನೀಡಿದ್ದ ಆದೇಶಕ್ಕೆ ಹೈಕೋರ್ಟ್​ ತಡೆಯಾಜ್ಞೆ ನೀಡಿದೆ. ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಬಿಜೆಪಿ ಫೈರ್ ಬ್ರ್ಯಾಂಡ್​, ಕಾಂಗ್ರೆಸ್ ಸರ್ಕಾರ ನಮ್ಮ…