Browsing: India

ಹರಿಯಾಣ: ಇಡೀ ದೇಶವು ರಾಮ್ ಲಲ್ಲಾನ ( Ram Lalla) ಪ್ರಾಣ ಪ್ರತಿಷ್ಠಾ (Pran Pratishtha) ಸಮಾರಂಭವನ್ನು ಆಚರಿಸಿದೆ. ಈ ವಿಶೇಷ ಸಂದರ್ಭದಲ್ಲಿ ದೇಶದ ಹಲವೆಡೆ ಹಲವು ಹಬ್ಬದಾಚರಣೆ ಮಾಡಲಾಗಿದೆ. ಹರಿಯಾಣದ ಭಿವಾನಿಯಲ್ಲಿ ರಾಮಲೀಲಾ (Ram…

ರಾಯಚೂರು: ಲಂಚ (Bribe) ಸ್ವೀಕರಿಸುವಾಗ ಜೆಸ್ಕಾಂ (GESCOM) AEE ಲೋಕಾಯುಕ್ತ (Karnataka Lokayukta) ಬಲೆಗೆ ಬಿದ್ದಿರುವ ಘಟನೆ ರಾಯಚೂರು (Raichuru) ಜಿಲ್ಲೆಯ ಲಿಂಗಸ್ಗೂರಿನಲ್ಲಿ ನಡೆದಿದೆ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಜೆಸ್ಕಾಂ AEE…

ರೋಲ್ಸ್ ರಾಯ್ಸ್ ಸೆಲೆಬ್ರಿಟಿಗಳು ಹೆಚ್ಚು ಇಷ್ಟಪಡುವ ಕಾರಾಗಿದೆ. ಇದರ ಬೆಲೆ ಸುಮಾರು ರೂ. 2 ಕೋಟಿಗೂ ಹೆಚ್ಚಾಗಿದೆ. ಇದೀಗ ವಿಜಯ್ ಹೊಸ BMW ಐ7 ಕಾರು ಖರೀದಿಸಿದ್ದಾರೆ ಎನ್ನುವ ಸುದ್ದಿ ಕಾಲಿವುಡ್ ಅಂಗಳದಲ್ಲಿ ಹರಿದಾಡ್ತಿದೆ. ಟ…

ರಾಷ್ಟ್ರಪತಿ ದ್ರೌಪದಿ ಮುರ್ಮು, ರಾಮ ಮಂದಿರದ ಪ್ರಾಣ ಪ್ರತಿಷ್ಠಾನ ಸಮಾರಂಭದ ಮುನ್ನಾದಿನದಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಪ್ರಭು ಶ್ರೀರಾಮನ ಜನ್ಮಸ್ಥಳವಾದ ಅಯೋಧ್ಯಾ ಧಾಮದಲ್ಲಿ ನಿರ್ಮಿಸಲಾದ ಹೊಸ ದೇವಾಲಯದಲ್ಲಿ ಪ್ರಭು ಶ್ರೀರಾಮನ ಮೂರ್ತಿಯ…

ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವೀಡಿಯೊ ಕಳೆದ ವರ್ಷ ಸಂಚಲನ ಸೃಷ್ಟಿಸಿತ್ತು. ಬ್ರಿಟಿಷ್ ಸೋಸಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಜಾರಾ ಪಟೇಲ್ ಅವರ ವಿಡಿಯೋಗೆ ರಶ್ಮಿಕಾ ಅವರ ಮುಖವನ್ನು ಮಾರ್ಫಿಂಗ್ ಮಾಡಿ ವೈರಲ್ ಮಾಡಲಾಗಿತ್ತು. ಈ…

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ರಾಜ್ಯ ಮಟ್ಟದ ಫುಟ್ ಬಾಲ್‌ ಆಟಗಾರ ಸಾವನ್ನಪ್ಪಿರುವ ಘಟನೆ ರಾಜಧಾನಿ ಬೆಂಗಳೂರಿನ ಕೆ ಆರ್ ಪುರಂ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ ರಾತ್ರಿ ದುರ್ಘಟನೆ ನಡೆದಿದ್ದು, ರಾಮಮೂರ್ತಿ ನಗರ…

ಜನವರಿ 21 ರ ಸಂಜೆ 6 ರಿಂದ ಜನವರಿ 23 ಬೆಳಗ್ಗೆ 9 ಗಂಟೆಯವರೆಗೆ ಧಾರವಾಡ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಹಾಗೂ ಸಾಗಾಟ ನಿಷೇಧಿಸಿ ಆದೇಶಿಸಲಾಗಿದೆ ಅಯೋಧ್ಯೆಯ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ರಾಜ್ಯದ ಈ…

ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೆಂಗಳೂರಿನಲ್ಲಿ ಹೊಸ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ (ಬಿಐಇಟಿಸಿ) ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಕ್ಯಾಂಪಸ್ ಉದ್ಘಾಟನೆ ನಂತರ ಮಾತನಾಡಿದ ಅವರು, ಈ ಸೌಲಭ್ಯವು ನಾವೀನ್ಯತೆ ಮತ್ತು ವಾಯುಯಾನದಲ್ಲಿ…

ರಾಮೇಶ್ವರಂ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ‘ಅಗ್ನಿ ತೀರ್ಥ’ದಲ್ಲಿ ಪವಿತ್ರ ಸ್ನಾನ ಮಾಡಿದ ನಂತರ ಶ್ರೀ ರಾಮನಾಥಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ರುದ್ರಾಕ್ಷಿ ಮಾಲೆ ಧರಿಸಿದ್ದ ಮೋದಿ, ತಮಿಳುನಾಡಿನ ಪುರಾತನ ಶಿವ ದೇವಾಲಯ ರಾಮನಾಥಸ್ವಾಮಿ ದೇಗುಲದಲ್ಲಿ ಪ್ರಾರ್ಥನೆ…

ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನ ಕ್ರಿಕೆಟ್ ಆಟಗಾರ ಶೋಯೆಬ್ ಮಲಿಕ್‌ ನಡುವೆ ವಿಚ್ಛೇದನ ಆಗುತ್ತಿದೆ ಎಂಬ ಊಹಾಪೋಹದ ಸುದ್ದಿ ಕಳೆದ ಕೆಲ ಸಮಯದಿಂದ ಹರಿದಾಡುತ್ತಿತ್ತು. ಆದರೆ ಈ ಬಗ್ಗೆ ಸಾನಿಯಾ-ಮಲಿಕ್ ಜೋಡಿ…